• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

November 11, 2026
ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

November 10, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

12 ವರ್ಷದ ಬಾಲಕಿಯನ್ನು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ – 65 ವರ್ಷದ ವ್ಯಕ್ತಿ ಬಂಧನ!

November 9, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

November 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಅದ್ಭುತ ಪಾಕಪ್ರತಿಭೆ, ಪಾಕಶಾಸ್ತ್ರ ಕ್ಷೇತ್ರದ ‘ನಳಪಾಕ’ ವೆಂಕಟೇಶ್ ಭಟ್ ಪಾವಂಜೆ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ!

ಸಣ್ಣ ಎಡವಟ್ಟು ಕೂಡ ಮಕ್ಕಳ ಜೀವಕ್ಕೇ ಆಪತ್ತು : ಅಜ್ಜಿಯ ಕೆಮ್ಮಿನ ಸಿರಪ್ ಕುಡಿದು 4 ವರ್ಷದ ಮಗು ಸಾವು

ಪ್ರೇಮ ಸಂಬಂಧದ ಗರ್ಭಿಣಿಯಾಗಿದ್ದ ಯುವತಿಯನ್ನು ಬಿಸಿಲೆ ಘಾಟಿಗೆ ಕರೆದೊಯ್ದು ಹಲ್ಲೆ, ಕೊಲೆ ಯತ್ನ! ಆರೋಪಿ ಬಂಧನ

November 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

    ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

    ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

    ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

    ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

by ಪ್ರಜಾಧ್ವನಿ ನ್ಯೂಸ್
November 11, 2026
in ಕ್ರೈಮ್, ಮಂಗಳೂರು
0
ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್
4
SHARES
11
VIEWS
ShareShareShare

ಮಂಗಳೂರು: ಚರ್ಚ್ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಪಾದ್ರಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇದೀಗ 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ಪ್ರಕರಣ ದಾಖಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ.

ಈ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿರುವುದು ಮೈಸೂರು ಮೂಲದ ಒಡನಾಡಿ ಸೇವಾ ಸಂಸ್ಥೆ ಮಾಡಿರುವ ಗಂಭೀರ ಆರೋಪ. ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪೌಲ್ ಸಲ್ಡಾನ ಅವರು ಪಾದ್ರಿ ವಿರುದ್ಧದ ದೂರುಗಳ ಬಗ್ಗೆ ಮೊದಲೇ ಮಾಹಿತಿ ಹೊಂದಿದ್ದರೂ ಪೊಲೀಸರಿಗೆ ದೂರು ನೀಡದೆ ಆಂತರಿಕ ತನಿಖೆ ನಡೆಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಆಗಸ್ಟ್‌ನಲ್ಲಿಯೇ ಐವರು ಬಾಲಕರು ಹಾಗೂ ಅವರ ಪೋಷಕರು ಬಿಷಪ್ ಅವರನ್ನು ಭೇಟಿಯಾಗಿ ದೂರು ನೀಡಿದ್ದರು ಎನ್ನಲಾಗಿದೆ.

8722552464 Astrloger

ಜಾಹೀರಾತು

ಜಾಹೀರಾತು

ಆದರೆ ಗಂಭೀರ ಸ್ವರೂಪದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪವಿದ್ದರೂ ಪೊಲೀಸ್ ದೂರು ದಾಖಲಿಸುವ ಬದಲು ಚರ್ಚ್ ಮಟ್ಟದಲ್ಲಿ ವಿಚಾರಣೆ ನಡೆಸಲಾಗಿದೆ ಎಂಬುದು ಒಡನಾಡಿ ಸಂಸ್ಥೆಯ ಆಕ್ಷೇಪ. ಪೋಕ್ಸೋ ಕಾಯಿದೆ 2012ರ ಸೆಕ್ಷನ್ 19 ಮತ್ತು 21ರ ಅಡಿಯಲ್ಲಿ ಮಾಹಿತಿ ನೀಡುವ ಕಡ್ಡಾಯ ಜವಾಬ್ದಾರಿಯನ್ನು ಪಾಲಿಸಿಲ್ಲ ಎಂದು ಆರೋಪಿಸಿ ಬಿಷಪ್ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಂಸ್ಥೆ ದೂರು ನೀಡಿದೆ.

LOTUS TRAVEL

ಜಾಹೀರಾತು

ಮಂಗಳೂರಿನ ವೆಲೆನ್ಸಿಯಾ ಚರ್ಚ್‌ನ ಪಾದ್ರಿ ಫಾದರ್ ಸಿಪ್ರಿಯನ್ ಪಿಂಟೋ ವಿರುದ್ಧ ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿತ್ತು. ಪ್ರಾರ್ಥನೆಗೆ ತೆರಳಿದ್ದ ಬಾಲಕರಿಗೆ ‘Sweet boy, I Love You’ ಎಂದು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿತ್ತು. ಈ ಬಗ್ಗೆ ಇಬ್ಬರು ಬಾಲಕರು ಪೋಷಕರ ಬಳಿ ಹೇಳಿಕೊಂಡಿದ್ದರು. ಬಳಿಕ ಪೋಷಕರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಸಿಪ್ರಿಯನ್ ಪಿಂಟೋಗಾಗಿ ಪೊಲೀಸರು ಹುಡುಕಾಟ ನಡೆಸಿ, ಕೊನೆಗೆ ಆತನನ್ನು ಬಂಧಿಸಿದ್ದರು.

SendShare2Share
Previous Post

ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In