• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

November 11, 2026
ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

ಬಾಬ್ರಿ ಮಸೀದಿ ಧ್ವಂಸದ ದಿನ ಬಿಕ್ಕಿ ಬಿಕ್ಕಿ ಅತ್ತಿದ್ದೆ – ಆತ್ಮಚರಿತ್ರೆಯಲ್ಲಿ ಸೋನಿಯಾ ಗಾಂಧಿ..!

ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

November 10, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

12 ವರ್ಷದ ಬಾಲಕಿಯನ್ನು ಚಾಕುವಿನಿಂದ ಬೆದರಿಸಿ ಲೈಂಗಿಕ ದೌರ್ಜನ್ಯ – 65 ವರ್ಷದ ವ್ಯಕ್ತಿ ಬಂಧನ!

November 9, 2026
ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

November 9, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

November 7, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

ಶೇ 31.2 ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ – ಸಚಿವ  ರಿಜ್ವಾನ್ ಆರ್ಷದ್. ಆರೋಪ ತಳ್ಳಿ ಹಾಕಿದ ತೈಲ ಕಂಪನಿ

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

    ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

    ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

    ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

    ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

    ಚರ್ಚ್ ಪಾದ್ರಿ ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಪೋಕ್ಸೋ ಕೇಸ್

    ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

    ಉತ್ತರ ಪ್ರದೇಶದಲ್ಲಿ ಮತದಾರ ಪಟ್ಟಿಯಿಂದ 1.27 ಕೋಟಿ ಮತದಾರರು ಕಣ್ಮರೆಯಾದ ಬಗ್ಗೆ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇನೆ : C. M ಯೋಗಿ ಆದಿತ್ಯನಾಥ್

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಕುರಿಯದಲ್ಲಿ ಮಹಿಳೆಯನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿ ಕಿರುಕುಳ ಆರೋಪಿಯ ಬಂಧನ – ಜಾಮೀನಿನ ಮೇಲೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ  ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಹಿತ ವಿವಿಧ ಸಂಘ ಸಂಸ್ಥೆಗಳ ಸಹಬಾಗೀತ್ವ ದಲ್ಲಿ ಬನ್ನೂರಿನಲ್ಲಿ ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಹಾಸನ ಡಿ. ಸಿ. ಕೆ. ಎಸ್. ಲತಾ ಕುಮಾರಿಯಿಂದ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ವಾಕ್ಸಮರ.

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಸಾಮಾಜಿಕ ಜಾಲತಾಣದಲ್ಲಿ ತೇಜೋವದೆ – ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಎ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
November 11, 2026
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಪುತ್ತೂರು : ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ! – ಚಪ್ಪರ ಮುಹೂರ್ತ ಕಾರ್ಯಕ್ರಮ
4
SHARES
11
VIEWS
ShareShareShare

ಪುತ್ತೂರು : ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ನವೆಂಬರ್ 26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಅಂಗವಾಗಿ ನ.8ರಂದು ಚಪ್ಪರ ಮುಹೂರ್ತ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಸ್ವಾಗತ ಸಮಿತಿ ಸಂಚಾಲಕ, ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್, ಗೌರವಾಧ್ಯಕ್ಷ ಹಾಗೂ ವಿಶ್ವ ಹಿಂದೂ ಪರಿಷತ್ ಕರ್ನಾಟಕ ಪ್ರಾಂತ ಉಪಾಧ್ಯಕ್ಷ ಯು. ಪೂವಪ್ಪ, ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಚಾಲಕ ಕೆ. ಜೀವಂಧರ್ ಜೈನ್ ಹಾಗೂ ಉಪಾಧ್ಯಕ್ಷ ಉಜ್ವಲ್‌ ಪ್ರಭು ಅವರು ಜತೆಯಾಗಿ ಚಪ್ಪರ ಮುಹೂರ್ತ ನೆರವೇರಿಸಿದರು. ಸುದರ್ಶನ್ ವೈಲಾಯ ಕೊಡಿಪ್ಪಾಡಿ ಅವರು ವೈದಿಕ ಕಾರ್ಯಕ್ರಮಗಳನ್ನು ನಿರ್ವಹಿಸಿದರು. ಬಳಿಕ ಕ್ಷೇತ್ರದ ಕಾರ್ಯಾಲಯದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಸ್ವಾಗತ ಸಮಿತಿ ಸಂಚಾಲಕ, ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ನಡೆಯುತ್ತಿರುವ ಪಂಚಮುಖಿ ಆಂಜನೇಯ ಹವನದ ಮೂಲಕ ಪುತ್ತೂರು ಭಾಗದಲ್ಲಿ ಒಂದು ವಿಶೇಷವಾದ ಶಕ್ತಿ ಸಂಚಲನವಾಗಬೇಕು ಎಂಬ ಸಂಕಲ್ಪ ಮಾಡಲಾಗಿದೆ. ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಗೆ ತಮ್ಮ ಕಾರ್ಯಕ್ಷೇತ್ರದಲ್ಲಿ ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡಲು ಶಕ್ತಿ ತುಂಬಬೇಕು. ಈ ಭಾಗದ ಜನರ ಶ್ರೇಯೋಭಿವೃದ್ಧಿಯ ಜತೆಗೆ ರಾಷ್ಟ್ರ ಪುನರ್‌ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ನೈತಿಕ ಬೆಂಬಲ ನೀಡಬೇಕು ಎಂಬ ಉದ್ದೇಶದಿಂದ ಆಂಜನೇಯನಿಗೆ ಈ ವಿಶೇಷ ಸೇವೆಯನ್ನು ಸಂಕಲ್ಪಿಸಲಾಗಿದೆ ಎಂದರು.

ಪಂಚಮುಖಿ ಆಂಜನೇಯ ಹವನ ಸಮಿತಿಯ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ ಪ್ರಾಸ್ತಾವಿಕವಾಗಿ ಮಾತನಾಡಿ, ಸಮಾಜದ ಏಕತೆ ಮತ್ತು ಲೋಕಕಲ್ಯಾಣದ ಉದ್ದೇಶದಿಂದ ಈ ಹವನವನ್ನು ಆಯೋಜಿಸಲಾಗಿದೆ. ನ.26ರಂದು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಿಂದ ಪವಿತ್ರ ತೀರ್ಥ ಸಂಗ್ರಹಿಸಿ, ಮೆರವಣಿಗೆಯ ಮೂಲಕ ಕ್ಷೇತ್ರಕ್ಕೆ ತಂದು ತೀರ್ಥಕಲಶದ ರೂಪದಲ್ಲಿ ಆಂಜನೇಯನಿಗೆ ಸಮರ್ಪಿಸಲಾಗುವುದು. ಅಂದು ಎಲ್ಲ ಜಾತಿ, ಸಮುದಾಯದವರನ್ನು ಒಳಗೊಂಡು ಸಾಮೂಹಿಕ ಸಂಕಲ್ಪ ನಡೆಯಲಿದ್ದು, 10 ಮಂದಿ ವೈದಿಕರಿಂದ ಪಾರಾಯಣ ನಡೆಯಲಿದೆ. ಸಂಜೆ 4.30ಕ್ಕೆ ರಾಮಮಂದಿರ ನಿರ್ಮಾಣದ ಉಸ್ತುವಾರಿ ವಹಿಸಿದ್ದ ಗೋಪಾಲ್ ಜಿ ಅವರು ಕ್ಷೇತ್ರಕ್ಕೆ ಆಗಮಿಸಿ ಧರ್ಮಜಾಗೃತಿ ಮಾಡಲಿದ್ದಾರೆ ಎಂದರು.

ಜಾಹೀರಾತು

ಪಂಚಮುಖಿ ಆಂಜನೇಯ ಹವನ ಅಪರೂಪದ ಹಾಗೂ ವೈಶಿಷ್ಟ್ಯಪೂರ್ಣ ಯಾಗವಾಗಿದೆ. ಲೋಕಕಲ್ಯಾಣ ಮತ್ತು ಜನರ ಏಕತೆಗಾಗಿ ನಡೆಯುವ ಈ ಕಾರ್ಯಕ್ರಮವನ್ನು ನಮ್ಮ ಮನೆಯ ಕಾರ್ಯಕ್ರಮವೆಂದು ಭಾವಿಸಿ ಎಲ್ಲರೂ ಭಾಗವಹಿಸಬೇಕು. ಇದು ಯಾರೊಬ್ಬರ ಸ್ವಾರ್ಥಕ್ಕಾಗಲಿ, ವೈಯಕ್ತಿಕ ಉನ್ನತಿಗಾಗಲಿ ನಡೆಯುವ ಕಾರ್ಯಕ್ರಮವಲ್ಲ. ಸಮಾಜದ ಹಿತವನ್ನು ಸಂಕಲ್ಪದಲ್ಲಿಟ್ಟುಕೊಂಡು ಆಯೋಜಿಸಿರುವ ಯಾಗವಾಗಿದೆ. ವೀರಾಂಜನೇಯ ಕ್ಷೇತ್ರ ಭಕ್ತಿ, ಶ್ರದ್ಧೆ ಹಾಗೂ ಕಾರ್ಯಕರ್ತರ ಪರಿಶ್ರಮದ ಪ್ರತೀಕವಾಗಿದೆ. ಇದು ಯಾರೊಬ್ಬರ ಹಣ ಅಥವಾ ವ್ಯಕ್ತಿಯ ಪ್ರಭಾವದಿಂದ ನಿರ್ಮಾಣವಾದ ಕ್ಷೇತ್ರವಲ್ಲ ಎಂದು ಹೇಳಿದರು.

ಈ ಸಂದರ್ಭ ಸಮಿತಿ ಉಪಾಧ್ಯಕ್ಷ ರಾಧಾಕೃಷ್ಣ ನಂದಿಲ, ಉಪಾಧ್ಯಕ್ಷ ಉಜ್ವಲ್‌ ಪ್ರಭು, ಕಾರ್ಯದರ್ಶಿ ಜನಾರ್ದನ ಬೆಟ್ಟ, ಸ್ವಾಗತ ಸಮಿತಿಯ ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ಜಯಂತಿ ನಾಯಕ್‌, ಸಂಕಪ್ಪ ಗೌಡ, ಸತೀಶ್ ಬಿ.ಎಸ್., ರಾಘವೇಂದ್ರ ಪ್ರಭು,ಪುನೀತ್ ಅತ್ತಾವರ,ಆದರ್ಶ್ ಉಪ್ಪಿನಂಗಡಿ, ವಿರೂಪಾಕ್ಷ ಭಟ್, ರವಿಕಿರಣ್ ನೆಲಪ್ಪಾಲು, ಭಾಮಿ ಜಗದೀಶ್ ಶೆಣೈ, ಜಗದೀಶ್‌ ಬನ್ನೂರು, ರಾಮ್‌ಪ್ರಸಾದ್ ಮಯ್ಯ, ಅಭಿಜೀತ್ ತೆಂಕಿಲ, ನಿತೇಶ್ ಕಲ್ಲೇಗ, ದಯಾನಂದ ಗೌಡ, ಮನೋಹರ್ ಕಲ್ಲಾರೆ ಸೇರಿದಂತೆ ಸಮಿತಿಯ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡವರು ಉಪಸ್ಥಿತರಿದ್ದರು.

LOTUS TRAVEL

ಜಾಹೀರಾತು

8722552464 Astrloger

ಜಾಹೀರಾತು

SendShare2Share
Previous Post

ಮಾಣಿ : ವಾಹನ ಡಿಕ್ಕಿ ಹೊಡೆದು ವ್ಯಕ್ತಿಯ ಕೊಲೆ ಯತ್ನ, ಆರೋಪಿ ಜಗದೀಶ್ ಜೈನ್ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In