• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
SIR ಪ್ರಕ್ರಿಯೆ ಮುಕ್ತಾಯ: ಡಿ.1ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟ..!

November 17, 2026
ನನಗೆ ಜೀವ ಬೆದರಿಕೆಗಳಿದ್ದ ಕಾರಣಕ್ಕೆ ನಾನು ಭಾರತ ತೊರೆದೆ ತಪ್ಪಿಸಿಕೊಂಡು ಓಡಿ ಹೋಗಿಲ್ಲ- ಮೋದಿ

ನಿಖಿಲ್​​ ಕುಮಾರಸ್ವಾಮಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ?  ದಲಿತರಿಗೆ ದೇಗುಲ ಪ್ರವೇಶಿಸಲು ನಿರಾಕರಿಸುವುದು ಕಾಣುತ್ತಿಲವೇ? -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮುಖ್ಯಮಂತ್ರಿ ಗಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ರಸ್ತೆ, ಚರಂಡಿ ಅಭಿವೃದ್ಧಿಗೆ ₹6,000 ಕೋಟಿ -15 ತಿಂಗಳೊಳಗೆ ಪೂರ್ಣಗೊಳಿಸಲು ಸೂಚನೆ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ವೇಳೆ ಇಂಜಿನ್ ನಲ್ಲಿ ದೋಷ: 236 ಜನರ ಜೀವ ಉಳಿಸಿದ ಪೈಲಟ್

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ತನಿಖೆಗಾಗಿ ಮೆಡಿಕಲ್ ಬೋರ್ಡ್ ರಚನೆ

ಶಾಲಾ ಆವರಣದಲ್ಲಿ ರಾಜಕೀಯ ಭಾಷಣ ಮತ್ತು ಮಕ್ಕಳ ದುರ್ಬಳಕೆ ಅತ್ಯಂತ ಖಂಡನೀಯ – ಪದ್ಮರಾಜ್ ಆರ್. ಪೂಜಾರಿ ಆಕ್ರೋಶ

3.74 ಕೋಟಿ ಅನುದಾನದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಅಭಿವೃದ್ಧಿಗೆ ಶಿಲನ್ಯಾಸ

November 16, 2026
ಅಶೋಕ ಜನಮನ ಪೂರ್ವ ಸಿದ್ದತಾ ಸಭೆ: ಸಂಪಾದನೆಯ ಒಂದಷ್ಟು ಮೊತ್ತವನ್ನು ಬಡವರಿಗೆ ಹಂಚುತ್ತಿದ್ದೇನೆ, ಕಾರ್ಯಕ್ರಮಕ್ಕೆ ಬಂದು ಆಶೀರ್ವದಿಸಿ- ಶಾಸಕ ಅಶೋಕ್ ರೈ

ರವಿ ಪೂಜಾರಿ ಕುಂತೂರು ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಮುಕ್ರಂಪಾಡಿ ಬಾಲಕಿಯರ ಸ ಪ .ಪೂ ಕಾಲೇಜು ನೂತನ ಸಭಾ ಭವನ ಉದ್ಘಾಟನೆ – ಮಹಿಳಾ ಕಾಲೇಜಿನಲ್ಲಿ‌ ಮುಂದಿನ ವರ್ಷದಿಂದ ಸೈನ್ಸ್ ಸೆಕ್ಷನ್ ಆರಂಭ: ಶಾಸಕ ಅಶೋಕ್ ರೈ

November 14, 2026
ಪಾಕ್ ಎಜೇಂಟ್ ಮಹಿಳೆಯ ನಗ್ನ ಚಿತ್ರಕ್ಕಾಗಿ ಪ್ರತಿಯಾಗಿ ಭಾರತದ ರಹಸ್ಯ ಯುದ್ಧ ಯೋಜನೆ ಮಾಹಿತಿ ನೀಡಿದ IAF ಅಧಿಕಾರಿ

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ- ರೈಲಿನಲ್ಲೇ ಪುತ್ತೂರಿಗೆ ಆಗಮಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

November 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಅಂದ ಚಂದದ ಅವಿವಾಹಿತ ಯುವತಿಯರೇ ಟಾರ್ಗೆಟ್! ಲಕ್ಷ್ಮೀ ಪೂಜೆ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ : ಆರೋಪಿಗಳು ಅಂದರ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

SIR ಪ್ರಕ್ರಿಯೆ ಮುಕ್ತಾಯ: ಡಿ.1ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟ..!

by ಪ್ರಜಾಧ್ವನಿ ನ್ಯೂಸ್
November 17, 2026
in ರಾಜ್ಯ
0
SIR ಪ್ರಕ್ರಿಯೆ ಮುಕ್ತಾಯ: ಡಿ.1ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟ..!
4
SHARES
10
VIEWS
ShareShareShare

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮುಕ್ತಾಯಗೊಂಡಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ಪ್ರಕ್ರಿಯೆ ಆರಂಭಿಸುವಂತೆ ಭಾರತೀಯ ಚುನಾವಣಾ ಆಯೋಗ (ECI) ಸೋಮವಾರ ಸೂಚನೆ ನೀಡಿದೆ.

ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮತ್ತು ಅನರ್ಹ ಮತದಾರರು ಪಟ್ಟಿಯಲ್ಲಿ ಸೇರ್ಪಡೆಯಾಗದಂತೆ ನೋಡಿಕೊಳ್ಳಲು ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳಿಗೆ ಆಯೋಗ ನಿರ್ದೇಶನ ನೀಡಿದೆ.

LOTUS TRAVEL

ಜಾಹೀರಾತು

ಆಯೋಗದ ಆದೇಶದ ಪ್ರಕಾರ, ಡಿಸೆಂಬರ್ 1ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. 2027ರ ಜನವರಿ 20ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಲಿದೆ.

ನವೆಂಬರ್ 23ರಂದು ಮತಗಟ್ಟೆಗಳ ತರ್ಕಬದ್ಧೀಕರಣ ಅಥವಾ ಮರುಹೊಂದಾಣಿಕೆ ಪ್ರಕ್ರಿಯೆ ನಡೆಯಲಿದೆ. ಡಿಸೆಂಬರ್ 1ರಿಂದ 31ರವರೆಗೆ ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಸಲ್ಲಿಕೆಯಾದ ಎಲ್ಲ ಹಕ್ಕು ಮತ್ತು ಆಕ್ಷೇಪಣೆಗಳನ್ನು 2027ರ ಜನವರಿ 14ರೊಳಗೆ ಇತ್ಯರ್ಥಪಡಿಸಬೇಕು ಎಂದು ಆಯೋಗ ಸೂಚಿಸಿದೆ.

ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ಅಧಿಕಾರಿಯೊಬ್ಬರು ಈ ಕುರಿತು ಮಾತನಾಡಿ, “SIR ಪ್ರಕ್ರಿಯೆ ವೇಳೆ ಮತಗಣತಿ ನಮೂನೆಗಳ ಮೂಲಕ ಮತದಾರರ ನೋಂದಣಿಗಾಗಿ ಬೂತ್ ಮಟ್ಟದ ಅಧಿಕಾರಿಗಳು (BLOs) ಮನೆಮನೆಗೆ ಭೇಟಿ ನೀಡಿದ್ದರು. ಆದರೆ, ಈಗ ಅಂತಹ ಪ್ರಕ್ರಿಯೆ ನಡೆಯುವುದಿಲ್ಲ. ಮತದಾರರು ಹೆಸರು ಸೇರ್ಪಡೆಗೆ ನಮೂನೆ-6, ಹೆಸರು ಅಳಿಸಲು ನಮೂನೆ-7 ಮತ್ತು ತಿದ್ದುಪಡಿಗೆ ನಮೂನೆ-8 ಸಲ್ಲಿಸಬೇಕು. ಇದಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳು ಅಥವಾ ಮತದಾರರ ನೋಂದಣಾಧಿಕಾರಿಗಳ (EROs) ಕಚೇರಿಗೆ ಭೇಟಿ ನೀಡಬಹುದು. ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದ್ದಾರೆ.

SIR ಪ್ರಕ್ರಿಯೆಯಲ್ಲಿ ನಡೆದಂತೆ SSR ಸಂದರ್ಭದಲ್ಲಿ ಪ್ರಕರಣಗಳ ವಿಚಾರಣೆ ನಡೆಯುವುದಿಲ್ಲ. ಆದರೆ, ಯಾವುದೇ ಗೊಂದಲ ಅಥವಾ ಅನುಮಾನಗಳು ಎದುರಾದರೆ ಮತದಾರರ ನೋಂದಣಾಧಿಕಾರಿಗಳು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಅಗತ್ಯ ಸ್ಪಷ್ಟನೆಗಳನ್ನು ಕೇಳಲಿದ್ದಾರೆ.

ಮತದಾರರ ಹೆಸರು ಸೇರ್ಪಡೆ ಮತ್ತು ತೆಗೆದುಹಾಕುವ ಸಂದರ್ಭದಲ್ಲಿ SIR ಪ್ರಕ್ರಿಯೆಗಾಗಿ ಸಿದ್ಧಪಡಿಸಿದ್ದ ಗೈರುಹಾಜರಿ, ಸ್ಥಳಾಂತರಗೊಂಡವರು, ಮೃತಪಟ್ಟವರು, ನಕಲಿ ಹೆಸರುಗಳು ಮತ್ತು ಇತರೆ (ASDDO) ಪಟ್ಟಿಯನ್ನು ಬಳಸಿಕೊಂಡು ದತ್ತಾಂಶ ಪರಿಶೀಲಿಸಲಾಗುತ್ತದೆ. ಅಲ್ಲದೆ, ಒಂದೇ ವ್ಯಕ್ತಿಯ ಹೆಸರು ಹಲವು ಬಾರಿ ಸೇರ್ಪಡೆಯಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ECINET ಆ್ಯಪ್‌ನ ನೆರವನ್ನೂ ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

SIR ಪ್ರಕ್ರಿಯೆಯ ಪ್ರಕಾರ, ಜೂನ್ 16ರಂದು ರಾಜ್ಯದಲ್ಲಿ ಒಟ್ಟು 5,54,32,314 ಮತದಾರರಿದ್ದರು. ASDDO ಪಟ್ಟಿಯಲ್ಲಿ 1,07,96,339 ಮತದಾರರ ಹೆಸರುಗಳನ್ನು ಗುರುತಿಸಲಾಗಿತ್ತು. SIR ಪ್ರಕ್ರಿಯೆ ಮುಕ್ತಾಯಗೊಂಡ ಬಳಿಕ ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯಲ್ಲಿ 4,55,00,011 ಮತದಾರರು ಸ್ಥಾನ ಪಡೆದಿದ್ದಾರೆ. ಕರ್ನಾಟಕದಲ್ಲಿ ಜೂನ್ 30ರಂದು ಆರಂಭವಾಗಿದ್ದ SIR ಪ್ರಕ್ರಿಯೆ ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದರೊಂದಿಗೆ ಮುಕ್ತಾಯಗೊಂಡಿತ್ತು.

ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯದಲ್ಲಿ ತೊಡಗಿರುವ ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾ ಚುನಾವಣಾಧಿಕಾರಿಗಳು, ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ಅಗತ್ಯ ಸಿಬ್ಬಂದಿ ಹಾಗೂ ಸಂಪನ್ಮೂಲಗಳನ್ನು ಒದಗಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಜಾಹೀರಾತು

ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿಗಳ ಹುದ್ದೆಗಳು ಖಾಲಿ ಉಳಿಯದಂತೆ ನೋಡಿಕೊಳ್ಳಬೇಕು. ಅಲ್ಲದೆ, ಆಯೋಗದ ಪೂರ್ವಾನುಮತಿ ಇಲ್ಲದೆ ನಿಯೋಜಿತ ಸಿಬ್ಬಂದಿಯನ್ನು ವರ್ಗಾವಣೆ ಮಾಡಬಾರದು ಎಂದೂ ಸೂಚಿಸಲಾಗಿದೆ.

2026ರ ಅಕ್ಟೋಬರ್ 1ರಂದು ಅಥವಾ ಅದಕ್ಕೂ ಮೊದಲು ಅರ್ಹತೆ ಪಡೆದಿದ್ದರೂ ಇನ್ನೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯಾಗದ ಎಲ್ಲ ಅರ್ಹ ನಾಗರಿಕರನ್ನು ನೋಂದಾಯಿಸಬೇಕು ಎಂದು ಚುನಾವಣಾ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಜೊತೆಗೆ, 2027ರ ಜನವರಿ 1ರಂದು ಅರ್ಹತೆ ಪಡೆಯುವ ಹೊಸ ಮತದಾರರ ಹೆಸರನ್ನೂ ಪಟ್ಟಿಗೆ ಸೇರಿಸಬೇಕು ಎಂದು ಆಯೋಗ ತಿಳಿಸಿದೆ.

ಇದಲ್ಲದೆ, 2027ರ ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1ರಂದು ಅರ್ಹತೆ ಪಡೆಯಲಿರುವ ಭವಿಷ್ಯದ ಮತದಾರರ ಹೆಸರುಗಳನ್ನೂ ನಿಗದಿತ ಅರ್ಹತಾ ದಿನಾಂಕಗಳ ಆಧಾರದಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವಂತೆ ಚುನಾವಣಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

8722552464 Astrloger

ಜಾಹೀರಾತು

SendShare2Share
Previous Post

ನಿಖಿಲ್​​ ಕುಮಾರಸ್ವಾಮಿಗೆ ದೇವಸ್ಥಾನ ಪ್ರವೇಶ ನಿರಾಕರಣೆ ದೊಡ್ಡ ಸುದ್ದಿನಾ? ದಲಿತರಿಗೆ ದೇಗುಲ ಪ್ರವೇಶಿಸಲು ನಿರಾಕರಿಸುವುದು ಕಾಣುತ್ತಿಲವೇ? -ಗೃಹ ಸಚಿವ ಪ್ರಿಯಾಂಕ್ ಖರ್ಗೆ

Next Post

ನನಗೆ ಜೀವ ಬೆದರಿಕೆಗಳಿದ್ದ ಕಾರಣಕ್ಕೆ ನಾನು ಭಾರತ ತೊರೆದೆ ತಪ್ಪಿಸಿಕೊಂಡು ಓಡಿ ಹೋಗಿಲ್ಲ- ಮೋದಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನನಗೆ ಜೀವ ಬೆದರಿಕೆಗಳಿದ್ದ ಕಾರಣಕ್ಕೆ ನಾನು ಭಾರತ ತೊರೆದೆ ತಪ್ಪಿಸಿಕೊಂಡು ಓಡಿ ಹೋಗಿಲ್ಲ- ಮೋದಿ

ನನಗೆ ಜೀವ ಬೆದರಿಕೆಗಳಿದ್ದ ಕಾರಣಕ್ಕೆ ನಾನು ಭಾರತ ತೊರೆದೆ ತಪ್ಪಿಸಿಕೊಂಡು ಓಡಿ ಹೋಗಿಲ್ಲ- ಮೋದಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In