• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ

May 14, 2024
ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

October 6, 2026
ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

October 6, 2026
ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

October 5, 2026
ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

October 5, 2026
ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

ಪುತ್ತೂರಿನಲ್ಲಿ ಪ್ರಪ್ರಥಮ ಭಾರಿಗೆ ನಡೆಯಲಿರುವ ಗಿರಿಜಾ ಕಲ್ಯಾಣೊತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ ಯಿಂದ ಗಾಂಧಾರಿ ವಿದ್ಯೆ ತರಗತಿ ಆರಂಭ ಆಸಕ್ತಿ ಇದ್ದವರಿ ಅವಕಾಶ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವಾರ್ಷಿಕ ಇದರ ಮಹಾ ಸಭೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರಾಜಕೀಯ ಆರೋಪ-ಪ್ರತ್ಯಾರೋಪಗಳ ಮೂಲಕ ಉತ್ತರ ನೀಡುವ ಬದಲು ವಾಸ್ತವಾಂಶಗಳನ್ನು ರೈತರ ಮುಂದೆ ಬಹಿರಂಗಪಡಿಸಬೇಕು -ಅರುಣ್ ಕುಮಾರ್ ಪುತ್ತಿಲ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಟಿಪ್ಪರ್ ಚಾಲಕ ನೇಣು ಬಿಗಿದು ಆತ್ಮಹತ್ಯೆ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ  ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಮುಖ್ಯಮಂತ್ರಿ ಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂ ಮಂಜೂರು : ಶಾಸಕ ಅಶೋಕ್ ರೈ

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ತಣ್ಣೀರುಪoತ : “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರಿಗೆ ಕಲ್ಲೇರಿಯಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಸನ್ಮಾನ.

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಪುತ್ತೂರಿನಲ್ಲಿ ನಡೆಯಲಿದೆ ವ್ಯೆಭವದ ಪುತ್ತೂರು ದಸರಾ : ಸೀತರಾಮ ರೈ ಕೆದಂಬಾಡಿಗುತ್ತು

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಮುಳಿಯ ಜ್ಯುವೆಲ್ಲರ್ಸ್ ಮಾಲಕ ಶ್ಯಾಮ ಭಟ್ ನಿಧನ

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ!  ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಹಿಂಸಾತ್ಮಕ ರೀತಿಯಲ್ಲಿ ಗೋವುಗಳ ಅಕ್ರಮ ಸಾಗಾಟ! ನಸುಕಿನ ಜಾವ ಮಿಂಚಿನ ಕಾರ್ಯಾಚರಣೆ!

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರು: ಕಾರಂತರ ಬಾಲವನ ಪ್ರಶಸ್ತಿಗೆ ಆಯ್ಕೆಯಾದ ಮಾಸ್ಟರ್ ಪ್ಲಾನರಿಯ ಪ್ಲಾನರಿ ಯ ಎಸ್. ಕೆ. ಆನಂದ್

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

    ಪುತ್ತೂರಿನಲ್ಲಿ ಕಿದ್ವಾಯಿ ನಿಮ್ಹಾನ್ಸ್, ಜಯದೇವ ಸಂಸ್ಥೆಗಳ ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಪುತ್ತೂರು ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಆಗ್ರಹ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ

by ಪ್ರಜಾಧ್ವನಿ ನ್ಯೂಸ್
May 14, 2024
in ಇತರೆ, ರಾಜ್ಯ, ರಾಷ್ಟ್ರೀಯ
0
ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ
13
SHARES
37
VIEWS
ShareShareShare

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್  ನಿಧನರಾಗಿದ್ದಾರೆ. ಸುಶೀಲ್ ಮೋದಿ ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರು. ಅವರಿಗೆ 72 ವರ್ಷ ವಯಸ್ಸಾಗಿತ್ತು ಮತ್ತು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಬಿಹಾರದ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಎಕ್ಸ್​ನಲ್ಲಿ ಪೋಸ್ಟ್​ ಮಾಡಿ ಅವರ ನಿಧನದ ಬಗ್ಗೆ ಮಾಹಿತಿ ನೀಡಿ ದುಃಖ ವ್ಯಕ್ತಪಡಿಸಿದ್ದಾರೆ.

LOTUS TRAVEL

ಜಾಹೀರಾತು

ಸುಶೀಲ್ ಕುಮಾರ್ ಮೋದಿ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಜನವರಿ 5, 1952ರಲ್ಲಿ ಜನಿಸಿದರು. ಅವರ ತಂದೆಯ ಹೆಸರು ಮೋತಿಲಾಲ್ ಮೋದಿ, ತಾಯಿಯ ಹೆಸರು ರತ್ನಾದೇವಿ. ಅವರ ಪತ್ನಿ ಜೆಸ್ಸಿ ಸುಶೀಲ್ ಮೋದಿ ಕ್ರಿಶ್ಚಿಯನ್ ಧರ್ಮದವರಾಗಿದ್ದು, ಪ್ರೊಫೆಸರ್ ಆಗಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ ಓರ್ವ ಉತ್ಕರ್ಷ್​ ತಥಾಗತ, ಮತ್ತೋರ್ವ ಅಕ್ಷಯ್ ಅಮೃತಾಂಕ್ಷು. ಪಾಟ್ನಾ ವಿಜ್ಞಾನ ಕಾಲೇಜಿನಲ್ಲಿ ಸಸ್ಯಶಾಸ್ತ್ರದಲ್ಲಿ ಪದವಿ ಪಡೆದಿದ್ದರು. ಅವರು 1990ರಲ್ಲಿ ಬಿಹಾರ ವಿಧಾನಸಭೆಗೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಇದಾದ ಬಳಿಕ1995 ಮತ್ತು 2000ರಲ್ಲಿಯೂ ಶಾಸಕರಾಗಿ ಆಯ್ಕೆಯಾದರು. ಸತತ ಮೂರು ಅವಧಿಗೆ ಶಾಸಕರಾಗಿದ್ದರು. ಅವರು ಮೂರು ದಶಕಗಳ ಸುದೀರ್ಘ ರಾಜಕೀಯ ಜೀವನವನ್ನು ಹೊಂದಿದ್ದಾರೆ. ಈ ಅವಧಿಯಲ್ಲಿ ಅವರು ಶಾಸಕ, ಎಂಎಲ್​ಸಿ, ಲೋಕಸಭಾ ಸಂಸದ ಹಾಗೂ ರಾಜ್ಯಸಭಾ ಸಂಸದರೂ ಆಗಿದ್ದರು. ಬಿಹಾರ ಸರ್ಕಾರದಲ್ಲಿ ಹಣಕಾಸು ಸಚಿವ ಹುದ್ದೆಯನ್ನೂ ಅಲಂಕರಿಸಿದ್ದರು. ಎರಡು ಬಾರಿ ಬಿಹಾರ ಉಪಮುಖ್ಯಮಂತ್ರಿಯಾಗಿದ್ದರು. ಅವರು 2005 ರಿಂದ 2013ರವರೆಗೆ ಮೊದಲ ಬಾರಿಗೆ ಮತ್ತು 2017ರಿಂದ 2020ರವರೆಗೆ ಎರಡನೇ ಬಾರಿಗೆ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು.

ವಿದ್ಯಾರ್ಥಿ ರಾಜಕೀಯದಿಂದ ಮುಖ್ಯವಾಹಿನಿಯ ರಾಜಕೀಯಕ್ಕೆ ಬಂದ ನಾಯಕರಲ್ಲಿ ಒಬ್ಬರು. ಪಾಟ್ನಾ ವಿಶ್ವವಿದ್ಯಾಲಯ ಅವರ ವಿದ್ಯಾರ್ಥಿ ರಾಜಕಾರಣದ ನಾಡಾಯಿತು. 1973ರಲ್ಲಿ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. 1990ರಲ್ಲಿ ಅವರು ಪಾಟ್ನಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಇದಾದ ಬಳಿಕ 1995ರಲ್ಲಿ ಶಾಸಕರಾಗಿ ಆಯ್ಕೆಯಾಗಿ ನಂತರ ಬಿಜೆಪಿಯ ಮುಖ್ಯ ಸಚೇತಕರಾದರು. ಇದಾದ ಬಳಿಕ 2000ರಲ್ಲಿ ಸತತ ಮೂರನೇ ಬಾರಿಯೂ ಶಾಸಕರಾಗಿ ಆಯ್ಕೆಯಾದರು.

ಜಾಹೀರಾತು

SendShare5Share
Previous Post

ಪುತ್ತೂರು : ಕಾರಣಿಕದ ಕ್ಷೇತ್ರ ಕೊಡಿಪಾಡಿ ಎಂಬುದಕ್ಕೆ ಮತ್ತೆ ಪುಷ್ಟಿ

Next Post

ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ, ಹ್ಯಾಟ್ರಿಕ್ ಗುರಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ, ಹ್ಯಾಟ್ರಿಕ್ ಗುರಿ

ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ, ಹ್ಯಾಟ್ರಿಕ್ ಗುರಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In