• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ, ಹ್ಯಾಟ್ರಿಕ್ ಗುರಿ

May 14, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ, ಹ್ಯಾಟ್ರಿಕ್ ಗುರಿ

by ಪ್ರಜಾಧ್ವನಿ ನ್ಯೂಸ್
May 14, 2024
in ಪುತ್ತೂರು, ಪ್ರಾದೇಶಿಕ, ಮಂಗಳೂರು, ರಾಜ್ಯ, ರಾಷ್ಟ್ರೀಯ
0
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ, ಹ್ಯಾಟ್ರಿಕ್ ಗುರಿ
47
SHARES
133
VIEWS
ShareShareShare

ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, 2014 ಮತ್ತು 2019ರಲ್ಲಿ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿ ಮೋದಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ಗಂಗಾ ನದಿಯಲ್ಲಿ ಸ್ನಾನಗೈದು ಗಂಗಾರತಿ ಮಾಡಿ ಗಂಗಾಮಾತೆಯ ಆಶೀರ್ವಾದ ಪಡೆದರು. ನಂತರ ಕ್ರೂಸ್ ಹಡಗಿನ ಮೂಲಕ ವಾರಣಾಸಿಯ ದಶಾಶ್ವಮೇಧ ಘಾಟ್‌ಗೆ ಭೇಟಿ ನೀಡಿದರು. ಆ ಬಳಿಕ ವಾರಣಾಸಿಯ ಕಾಲ ಭೈರವ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಾಲಭೈರವನ ಆಶೀರ್ವಾದ ಪಡೆದರು. ಆದರೆ ಅದಾಗಲೇ ಕಾಲ ಭೈರವ ದೇವಾಲಯಕ್ಕೆ ಆಗಮಿಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಿದರು.

ashwinistudioputtur

ಜಾಹೀರಾತು

ಕಾಲ ಭೈರವ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಪ್ರಧಾನಿ ಮೋದಿ ತಮ್ಮ ಉಮೇದುವಾರಿಕೆ ಸಲ್ಲಿಸಿದ

ಪ್ರಧಾನಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸುವ ವೇಳೆ ಸುಮಾರು ಹನ್ನೊಂದು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ , ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ, ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ, ಗೋವಾ ಸಿಎಂ ಪ್ರಮೋದ್ ಸಾವಂತ್, ತ್ರಿಪುರಾ ಸಿಎಂ ಮಾಣಿಕ್ ಸಹಾ, ಸಿಕ್ಕಿಂ ಸಿಎಂ ಪ್ರೇಮ್ ಸಿಂಗ್ ತಮಾಂಗ್, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಭಾಗಿಯಾಗಿದ್ದಾರೆ.

ಇದಲ್ಲದೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಿದ್ದು, ಜೊತೆಗೆ ಎನ್‌ಡಿಎ ಮಿತ್ರಪಕ್ಷಗಳ ನಾಯಕರಾದ ಲೋಕದಳದ ರಾಷ್ಟ್ರೀಯ ಅಧ್ಯಕ್ಷ ಜಯಂತ್ ಚೌಧರಿ, ಎಲ್‌ಜೆಪಿ ಮುಖ್ಯಸ್ಥ ಚಿರಾಗ್ ಪಾಸ್ವಾನ್, ಅಪ್ನಾ ದಳ (ಎಸ್) ಅಧ್ಯಕ್ಷೆ ಅನುಪ್ರಿಯಾ ಪಟೇಲ್, ಎಸ್‌ಬಿಎಸ್‌ಪಿ ಅಧ್ಯಕ್ಷ ಓಂಪ್ರಕಾಶ್ ರಾಜ್‌ಭರ್, ಜಿತನ್ ರಾಮ್ ಮಾಂಝಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Muliya

ಜಾಹೀರಾತು

ವಾರಣಾಸಿ ಕ್ಷೇತ್ರಕ್ಕೆ ಜೂನ್ 1 ರಂದು ಏಳನೇ ಮತ್ತು ಕೊನೆಯ ಹಂತದಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

Keshari Durga

ಜಾಹೀರಾತು

SendShare19Share
Previous Post

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ

Next Post

ವಿಧಾನ ಪರಿಷತ್ ಚುನಾವಣೆ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಧಾನ ಪರಿಷತ್ ಚುನಾವಣೆ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ ಚುನಾವಣೆ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In