• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

November 24, 2026
ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ

ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ

ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರನ್ನು ನಂಬಿಸಿ ಲೈಂಗಿಕ ದೌರ್ಜನ್ಯ – ಪ್ರಮುಖ ಆರೋಪಿ ಅರೆಸ್ಟ್!

ಪಾರ್ಕ್‌ಗೆ ಭೇಟಿ ನೀಡಿದ್ದ ಜೋಡಿಗೆ ಥಳಿಸಿದ ಮುಸ್ಲಿಂ ಅಪ್ರಾಪ್ತರು – ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್

ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ – AI ಸ್ಮಾರ್ಟ್ ಕ್ಯಾಮೆರಾ ಅಳವಡಿಕೆ ಇನ್ಮುಂದೆ ರೂಲ್ಸ್ ಬ್ರೇಕ್ ಮಾಡಿದ್ರೆ ಉಳಿಗಾಲವಿಲ್ಲ

ವೀರಾಂಜನೇಯ ಕ್ಷೇತ್ರ ನೆಲಪ್ಪಾಲಿನಲ್ಲಿ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್-ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಕಾನೂನು ಹೋರಾಟಕ್ಕೆ ಸಂದ ಜಯ

ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

November 23, 2026
ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗಾಗಿ ರೂ.4ಲಕ್ಷ ಅನುದಾನ ಒದಗಿಸಿಕೊಟ್ಟ ವಿಧಾನಪರಿಷತ್‌ ಸದಸ್ಯ ಕಿಶೋರ್ ಕುಮಾರ್ ಪುತ್ತೂರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

    ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

    ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

    ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ

    ವಿಟ್ಲದಲ್ಲಿ ಭಾಷಣ ಮಾಡಿದ ಹರೀಶ್ ಪೂಂಜ ಬರೀ ಸುಳ್ಳುಗಳನ್ನು ಹೇಳಿ ಸತ್ಯವನ್ನು ಕೊಲ್ಲುವ ಪ್ರಯತ್ನ ಮಾಡಿದ್ದು, ಗೃಹಲಕ್ಷ್ಮೀ ಹಣ ಜಮೆಯಾಗಿರುವುದು ದಾಖಲೆಗಳು ನಮ್ಮ ಬಳಿ ಇವೆ- ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ

    ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ನಿವಾಸಿ ಶ್ರೀಧರ್ ಹೆಗಡೆ ಉಳಿಯ ಹೃದಯಘಾತದಿಂದ ನಿಧನ

    ವೀರಾಂಜನೇಯ ಕ್ಷೇತ್ರ ನೆಲಪ್ಪಾಲಿನಲ್ಲಿ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

    ವೀರಾಂಜನೇಯ ಕ್ಷೇತ್ರ ನೆಲಪ್ಪಾಲಿನಲ್ಲಿ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ

    ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

    ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ, ದೇವರ ಪೇಟೆ ಸವಾರಿ

    ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್-ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಕಾನೂನು ಹೋರಾಟಕ್ಕೆ ಸಂದ ಜಯ

    ವೆಬ್ ಮಾಧ್ಯಮಗಳ ವಿರುದ್ಧ ಸುಳ್ಯ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್-ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಕಾನೂನು ಹೋರಾಟಕ್ಕೆ ಸಂದ ಜಯ

    ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

    ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್

by ಪ್ರಜಾಧ್ವನಿ ನ್ಯೂಸ್
November 24, 2026
in ಧಾರ್ಮಿಕ, ಪುತ್ತೂರು
0
ನೆಲಪ್ಪಾಲು ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗ – ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್
4
SHARES
10
VIEWS
ShareShareShare

ಪುತ್ತೂರು: ಎಂಟು ವರ್ಷಗಳ ಹಿಂದೆ ಪುತ್ತೂರು ನೆಹರೂನಗರ ಸಮೀಪದ ನೆಲಪ್ಪಾಲು ಎಂಬಲ್ಲಿ ಸ್ಥಾಪನೆಯಾಗಿ, ಶ್ರೀ ಗುರುಕೃಷ್ಣ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಮುನ್ನಡೆಯುತ್ತಿರುವ ಶ್ರೀ ವೀರಾಂಜನೇಯ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಕಲಶಾಭಿಷೇಕ, ಪಂಚಮುಖಿ ಆಂಜನೇಯ ಯಾಗವು ನಾನಾ ಧಾರ್ಮಿಕ, ಸಾಂಸ್ಕøತಿಕ ಆಯಾಮಗಳೊಂದಿಗೆ ನ.26ರಿಂದ 29ರವರೆಗೆ ನಡೆಯಲಿದೆ.

Rose Mac

ಜಾಹೀರಾತು

ನೆಲಪ್ಪಾಲು ಕ್ಷೇತ್ರದಲ್ಲಿ ಯಾಗ ಸಮಿತಿಯ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ,ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ನೇತೃತ್ವದಲ್ಲಿ ಪಂಚಮುಖಿ ಆಂಜನೇಯ ಹವನ ನಡೆಯಲಿದ್ದು, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಯವರ ನೇತೃತ್ವದಲ್ಲಿ ಕಲಶಾಭಿಷೇಕ ನಡೆಯಲಿದೆ ಎಂದು ಹೇಳಿದರು.

ಕಲಶಾಭಿಷೇಕಕ್ಕಾಗಿ ಪುತ್ತೂರು ತಾಲೂಕಿನ ಎಲ್ಲ ದೇವಸ್ಥಾನಗಳಿಂದ ಪವಿತ್ರ ತೀರ್ಥ ಕಲಶಗಳನ್ನು ಸಂಗ್ರಹಿಸಲಾಗುತ್ತಿದೆ. ಇವುಗಳನ್ನು ನ.26ರಂದು ಸಂಜೆ ನಗರದ ದರ್ಬೆ ವೃತ್ತಕ್ಕೆ ತಂದು ಅಲ್ಲಿಂದ ಹೊರಕಾಣಿಕೆ ಸಹಿತ ತೀರ್ಥ ಕಲಶಗಳ ಮೆರವಣಿಗೆ ನೆಲಪ್ಪಾಲು ಕ್ಷೇತ್ರಕ್ಕೆ ಆಗಮಿಸಿ ಸಮರ್ಪಣೆಯಾಗಲಿದೆ. ಸಂಜೆ 6.30ಕ್ಕೆ ಕ್ಷೇತ್ರದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ರಾತ್ರಿ ರಾಮ ರಾಮ ಶ್ರೀರಾಮ ಯಕ್ಷಗಾನ ಪ್ರದರ್ಶನವಿರಲಿದೆ.

27ರಂದು ಬೆಳಗ್ಗೆ 9 ಗಂಟೆಗೆ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು 3 ದಿನಗಳ ಭಜನಾ ಸಂಕೀರ್ತನೆಗೆ ಚಾಲನೆ ನೀಡಲಿದ್ದಾರೆ. ಅಂದು ಸಂಜೆ ಪ್ರಕಾಶ್ ಪಾವಘಡ ಅವರ 3 ದಿನಗಳ ಶ್ರೀ ರಾಮಾಯಣ ಪ್ರವಚನ ಆರಂಭಗೊಳ್ಳಲಿದ್ದು, ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ರಾತ್ರಿ ಜೈ ಹನುಮಾನ್ ನಾಟಕ ಪ್ರದರ್ಶನಗೊಳ್ಳಲಿದೆ.

28ರಂದು ಬೆಳಗ್ಗೆ ಎಲ್ಲ ಸಮುದಾಯಗಳ ದಂಪತಿಗಳ ಮೂಲಕ ಯಾಗದ ಸಂಕಲ್ಪ ನಡೆದು ಮಾತಾ ಭಗಿಣಿಯರ ಶ್ರೀರಾಮ ಜಪ ಮತ್ತು ಕೇಸರಿ ಅರ್ಚನೆ ನಡೆಯಲಿದೆ. ಬಳಿಕ ಶ್ರೀ ವೀರಾಂಜನೇಯ ಸ್ವಾಮಿಗೆ ಕಲಶಾಭಿಷೇಕ ನಡೆಯಲಿದೆ. ಅಪರಾಹ್ನ ಸಾಂಸ್ಕøತಿಕ ವೈಭವ, ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಅಯೋಧ್ಯಾ ಮಂದಿರ ನಿರ್ಮಾಣದ ಉಸ್ತುವಾರಿ ಗೋಪಾಲ್ ಮುಖ್ಯ ಭಾಷಣ ಮಾಡಲಿದ್ದಾರೆ. ರಾತ್ರಿ ಭಕ್ತಿ ಭಾವ ಸಂಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ನ.29ರಂದು ಬೆಳಗ್ಗೆ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ, ಪಂಚಮುಖಿ ಆಂಜನೇಯ ಯಾಗ, ಪೂರ್ಣಾಹುತಿ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಭಕ್ತರೇ ನಿರ್ಮಿಸಿದ ಕ್ಷೇತ್ರ ಇದಾಗಿದ್ದು, ಇಡೀ ಹಿಂದೂ ಸಮಾಜವನ್ನು ಒಳಗೊಂಡು ಉತ್ಸವ ಮಾಡಲಾಗುತ್ತಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

LOTUS TRAVEL

ಜಾಹೀರಾತು

ಯಾಗ ಸಮಿತಿ ಸಂಚಾಲಕ ಜೀವಂಧರ ಜೈನ್, ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಉಪಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪ್ರಮುಖರಾದ ದಯಾನಂದ ಶೆಟ್ಟಿ ಉಜಿರೆಮಾರ್, ಜಯಂತ ಶೆಟ್ಟಿ ಕಂಬಳದಡ್ಡ, ರವಿಕುಮಾರ್ ಕೆಯ್ತಡ್ಕ, ರಾಧಾಕೃಷ್ಣ ಬೋರ್ಕರ್ ಉಪಸ್ಥಿತರಿದ್ದರು.

SendShare2Share
Previous Post

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

Next Post

ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

ನ. 27ರಂದು ದ್ವಾರಕಾ ಕಮರ್ಷಿಯಲ್ಸ್ ಲೋಕಾರ್ಪಣಾ ಸಮಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In