• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

November 27, 2026
ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

ತಿರುಮಲ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಆಭರಣ ಕಾಣಿಕೆ- ಭಕ್ತ ದಂಪತಿಯಿಂದ ಐತಿಹಾಸಿಕ ಕೊಡುಗೆ

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯ – ಅತ್ಯಂತ ಕಡಿಮೆ ಪಾಲು ಸಿಗುತ್ತಿದೆ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ

ಉತ್ತರ ಪ್ರದೇಶ ಪ್ರತಿಪಕ್ಷ ಎಸ್ ಪಿ ತನ್ನ ಪ್ರಣಾಳಿಕೆ ಬಿಡುಗಡೆ – 5000 ಸೇರಿ ಹಲವು ಬಂಪರ್ ಭರವಸೆ!

ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ

ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

November 26, 2026
ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

November 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

    ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

    ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

    ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

    ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

    ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

    ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

    ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

    ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ

    ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ

    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

by ಪ್ರಜಾಧ್ವನಿ ನ್ಯೂಸ್
November 27, 2026
in ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ
7
SHARES
19
VIEWS
ShareShareShare

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲಿ ಆಯೋಜಿಸಲಾಗಿದ್ದ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆ ಹಾಗೂ 10 ದಿನಗಳ ಪುಸ್ತಕ ಪ್ರದರ್ಶನವು ಸೋಮವಾರ, ನವೆಂಬರ್ 23, 2026 ರಂದು ನಡೆದ ಸಮಾರೋಪ ಸಮಾರಂಭದೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೋ ಅವರು ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲಿ, ಅವರು, ಹತ್ತು ದಿನಗಳ ಪರಿಣಾಮಕಾರಿ ಪುಸ್ತಕ ಪ್ರದರ್ಶನವನ್ನು ಆಯೋಜಿಸಿದ ಮತ್ತು ಕ್ಯಾಂಪಸ್‌ನಲ್ಲಿ ಉತ್ತಮ ಓದುವ ಸಂಸ್ಕೃತಿಯನ್ನು ಬೆಳೆಸಿದ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವನ್ನು ಅಭಿನಂದಿಸಿದರು. ಗ್ರಂಥಾಲಯಗಳು ಶೈಕ್ಷಣಿಕ ಸಂಸ್ಥೆಯ ನಿಜವಾದ ಹೃದಯಭಾಗವಿದ್ದಂತೆ ಎಂದು ಒತ್ತಿ ಹೇಳಿದ ಅವರು, ವಿದ್ಯಾರ್ಥಿಗಳು ತಮ್ಮ ನಿಗದಿತ ಪಠ್ಯಕ್ರಮವನ್ನು ಮೀರಿ ಜೀವನಪರ್ಯಂತ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು. ಡಿಜಿಟಲ್ ಪರದೆಗಳು ನೀಡಲಾಗದ ಆಳವಾದ ಜ್ಞಾನ ವಿಮರ್ಶಾತ್ಮಕ ಚಿಂತನೆ ಮತ್ತು ವ್ಯಕ್ತಿತ್ವ ನಿರ್ಮಾಣವನ್ನು ಪುಸ್ತಕಗಳು ಮಾಡುತ್ತವೆ ಎಂದು ತಿಳಿಸಿದ ಅವರು ತಮ್ಮ ಸಮಗ್ರ ಅಭಿವೃದ್ಧಿ ಮತ್ತು ಸ್ಪರ್ಧಾತ್ಮಕ ಯಶಸ್ಸಿಗಾಗಿ ಕಾಲೇಜಿನ ಶ್ರೀಮಂತ ಗ್ರಂಥಾಲಯ ಸಂಪನ್ಮೂಲಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ. ಅವರಿಂದ ಉದ್ಘಾಟನೆಗೊಂಡಿದ್ದ ವಿಸ್ತ್ರತ (ಸ್ನಾತಕೋತ್ತರ) ಗ್ರಂಥಾಲಯದಲಿ ನಡೆದ ಹತ್ತು ದಿನಗಳ ಪುಸ್ತಕ ಪ್ರದರ್ಶನಕ್ಕೆ ಈ ಸಮಾರಂಭದ ಮೂಲಕ ಯಶಸ್ವಿ ತೆರೆ ಬಿದ್ದಿತು. ಪ್ರದರ್ಶನದ ಉದ್ದಕ್ಕೂ ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಜೀವನಚರಿತ್ರೆ, ವ್ಯಕ್ತಿತ್ವ ವಿಕಸನ ಮತ್ತು ಕೆಎಎಸ್ (KAS) ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪ್ರಸಿದ್ಧ ಲೇಖಕರ 750ಕ್ಕೂ ಹೆಚ್ಚು ಪುಸ್ತಕಗಳನ್ನು ವೀಕ್ಷಿಸಿದರು.

ಡಿಜಿಟಲ್ ವ್ಯಾಮೋಹದಿಂದ ದೂರವಿದ್ದು ಓದುವ ಮತ್ತು ಬರೆಯುವ ಹವ್ಯಾಸವನ್ನು ಬೆಳೆಸುವ ನಿಟ್ಟಿನಲಿ.. ಕಾಲೇಜಿನ ‘ಗ್ರಂಥಾಲಯ ಮಾಸ’ (Library Month) ಉಪಕ್ರಮ ಮತ್ತು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಭಾಗವಾಗಿ ಈ ಹಿಂದೆ ಸಾಹಿತ್ರಿಕ ಸ್ಪರ್ಧೆಗಳನ್ನೂ ಆಯೋಜಿಸಲಾಗಿತ್ತು. ಸಪ್ತಾಹದ ಪೂರ್ವಭಾವಿಯಾಗಿ, ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರವು ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಎರಡು ಭಾಷಣ ಸ್ಪರ್ಧೆಗಳನ್ನು ಆಯೋಜಿಸಿತ್ತು. ಅಕ್ಟೋಬರ್ 5ರಂದು ಪ್ರದರ್ಶನ ಕಲೆಗಳ ಸಂಘದ ಸಹಯೋಗದೊಂದಿಗೆ ಇಂಗ್ಲಿಷ್ ಭಾಷಣ ಸ್ಪರ್ಧೆಯನ್ನು ಮತ್ತು ಅಕ್ಟೋಬರ್ 22ರಂದು ಹಿಂದಿ ವಿಭಾಗದ ಸಹಯೋಗದೊಂದಿಗೆ ಹಿಂದಿ ಭಾಷಣ ಸ್ಪರ್ಧೆಯನ್ನು ನಡೆಸಲಾಗಿತ್ತು.

LOTUS TRAVEL

ಜಾಹೀರಾತು

ಅಭಿಪ್ರಾಯ ಹಂಚಿಕೆ ಅವಧಿಯಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಡಿಂಪಲ್ ಜೆ. ಫರ್ನಾಂಡಿಸ್, ಸ್ನಾತಕೋತ್ಸರ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುಜಿತ್, ದ್ವಿತೀಯ ಎಂ.ಎಸಿ, ಗಣಿತಶಾಸ್ತ್ರ ವಿದ್ಯಾರ್ಥಿನಿ ಶ್ರೀದೇವಿ ಎನ್. ಮತ್ತು ದ್ವಿತೀಯ ಎಂ.ಕಾಂ. ವಿದ್ಯಾರ್ಥಿ ವಿಷ್ಣುಜಿತ್ ಎಂ.ಎ. ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ವ್ಯವಹಾರ ಆಡಳಿತ ಮತ್ತು ವೃತ್ತಿಪರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ರೈ ಕಾರ್ಯಕ್ರಮ ನಿರೂಪಿಸಿದರು. ಆಯ್ಕೆ ಶ್ರೇಣಿ ಗ್ರಂಥಪಾಲಕ ಅಬ್ದುಲ್ ರಹಮಾನ್ ಜಿ, ಅವರು ಸಮಾರಂಭಕ್ಕೆ ಆಗಮಿಸಿದ ಮತ್ತು ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಣೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ ವಂದಿಸಿದರು.

ಈ ಸಂದರ್ಭದಲ್ಲಿ ಪರೀಕ್ಷಾಂಗ ಕುಲಸಚಿವ ಡಾ. ವಿನಯಚಂದ್ರ, ಐಕ್ಯೂಎಸಿ ಸಂಯೋಜಕ ಹಾಗೂ ಹಣಕಾಸು ಅಧಿಕಾರಿ ಡಾ. ಎಡಿನ್ ಎಸ್. ಡಿ’ಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್. ರೈ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಪ್ರಕಾಶ್ ಡಿ’ಸೋಜಾ, ಪ್ರಾಧ್ಯಾಪಕರು ಹಾಗೂ ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Rose Mac

ಜಾಹೀರಾತು

SendShare3Share
Previous Post

ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

Next Post

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In