• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುಸ್ತಾದ CM ಸಿದ್ದರಾಮಯ್ಯ, 3 ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ

ನಮ್ಮ ಸರ್ಕಾರದ ಚಿಂತೆ ಬಿಡಿ ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ, ಅದರ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ

May 14, 2024
ಪುತ್ತೂರು ಟಿಕೆಟ್ ಆಕಾಂಕ್ಷಿ ಮಹಿಳೆ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿದ್ದಾರೆ – ಸಿದ್ದರಾಮಯ್ಯ ಘನತೆಯನ್ನು ಹಾಳುಮಾಡಲು ಕಾಂಗ್ರೆಸ್ ಪಕ್ಷದವರೇ ಭಾಗಿಯಾಗಿದ್ದಾರೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ

October 23, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

October 22, 2026
ಫ್ರಾನ್ಸ್‌ ಹಿಂಸಾತ್ಮಕ ಪ್ರತಿಭಟನೆಗಳಿಗೆ ಮುಸ್ಲಿಂ ವಲಸಿಗರು ಕಾರಣ ಎಂದ ಡೊನಾಲ್ಡ್‌ ಟ್ರಂಪ್‌

ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

October 21, 2026
ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

October 20, 2026
ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಹಿಂದೆ ಜೀರ್ಣೋದ್ಧಾರ ಮಾಡಿದ್ದಾರಲ್ಲ ಆಗದ ಲೆಕ್ಕ ಪತ್ರಗಳು ಇದೆಯಾ? – ಶಾಸಕ ಅಶೋಕ್ ಕುಮಾರ್ ರೈ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ಕೋಡಿಂಬಾಡಿಯ ಶಿವ ಸಂಕೀರ್ಣದಲ್ಲಿ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಶುಭಾರಂಭ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮ ಕಾರ್ಯಕ್ರಮ ನ.22ಕ್ಕೆ ಮುಂದೂಡಿಕೆ

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ಕರಾವಳಿಯ ಯಾವುದಾದರೂ ಕ್ಷೇತ್ರದಿಂದ ಸ್ಪರ್ಧಿಸಿ ನಾವು ಗೆಲ್ಲಿಸುತ್ತೇವೆ- ಕುಮಾರಸ್ವಾಮಿ ಪರವಾಗಿ ಬ್ಯಾನರ್ ವೈರಲ್!

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ದಸರಾ ರಜೆ ವಿಸ್ತರಣೆ: ದ.ಕ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅ.22 ರ ಗುರುವಾರ ರಜೆ ಘೋಷಣೆ

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು ನಗರದ ಬೊಳುವಾರು ಹಾಗೂ ದರ್ಬೆಯಲ್ಲಿ Ai ಕ್ಯಾಮೆರಾ ಅಳವಡಿಕೆ- ಸಂಚಾರ ನಿಯಮ ಉಲ್ಲಂಘಿಸಿದರೆ ನಿಮ್ಮ ಮನೆಗೆ ಬರಲಿದೆ ನೋಟಿಸ್

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನದ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಮಂಗಳೂರು ದಸರಾ ಮೆರವಣಿಗೆ ಹಿನ್ನೆಲೆ ವಾಹನ ಸಂಚಾರ ಮಾರ್ಗ ಬದಲಾವಣೆ

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಮ್ಮ ಸರ್ಕಾರದ ಚಿಂತೆ ಬಿಡಿ ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ, ಅದರ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ಹೇಳಿದ ಸಿದ್ದರಾಮಯ್ಯ

ನಮ್ಮ ಸರ್ಕಾರ 5 ವರ್ಷ ಸುಭದ್ರ ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ

by ಪ್ರಜಾಧ್ವನಿ ನ್ಯೂಸ್
May 14, 2024
in ಪುತ್ತೂರು, ಪ್ರಾದೇಶಿಕ, ಮಂಗಳೂರು, ರಾಜ್ಯ
0
ಸುಸ್ತಾದ CM ಸಿದ್ದರಾಮಯ್ಯ, 3 ದಿನಗಳ ಕಾಲ ಊಟಿಯಲ್ಲಿ ವಿಶ್ರಾಂತಿ
21
SHARES
59
VIEWS
ShareShareShare

ಬಿಜೆಪಿ ನಾಯಕರೇ, ನಿಮ್ಮ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಲೆದಂಡಕ್ಕಾಗಿ ರಾಜ್ಯ ಬಿಜೆಪಿಯ ಮುಕ್ಕಾಲು ನಾಯಕರು ವ್ಯೂಹ ರಚನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರದ ಚಿಂತೆ ಬಿಡಿ, ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಎಲೆಕ್ಷನ್‌ ರಿಸಲ್ಟ್‌ ಬಳಿಕ ನಿಮ್ಮ ಪಕ್ಷದಲ್ಲಿ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರ ಸರ್ಕಾರ ಪತನದ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ – ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರ್ ಎಸ್ ಎಸ್‌ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ ಎಂದಿದ್ದಾರೆ.

LOTUS TRAVEL

ಜಾಹೀರಾತು

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿಎಸ್ ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಪೋಟ ಆಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾಹೀರಾತು

SendShare8Share
Previous Post

ವಿಧಾನ ಪರಿಷತ್ ಚುನಾವಣೆ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Next Post

ಶಿಂಧೆ ಹೇಳಿಕೆ: ಅಸಮಾಧಾನ ಸಹಜ ಎಂದು ಒಪ್ಪಿಕೊಂಡ ಸತೀಶ್ ಜಾರಕಿಹೊಳಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಿಂಧೆ ಹೇಳಿಕೆ: ಅಸಮಾಧಾನ ಸಹಜ ಎಂದು ಒಪ್ಪಿಕೊಂಡ ಸತೀಶ್ ಜಾರಕಿಹೊಳಿ

ಶಿಂಧೆ ಹೇಳಿಕೆ: ಅಸಮಾಧಾನ ಸಹಜ ಎಂದು ಒಪ್ಪಿಕೊಂಡ ಸತೀಶ್ ಜಾರಕಿಹೊಳಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In