• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

November 27, 2026
ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

ತಿರುಮಲ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಆಭರಣ ಕಾಣಿಕೆ- ಭಕ್ತ ದಂಪತಿಯಿಂದ ಐತಿಹಾಸಿಕ ಕೊಡುಗೆ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯ – ಅತ್ಯಂತ ಕಡಿಮೆ ಪಾಲು ಸಿಗುತ್ತಿದೆ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ

ಉತ್ತರ ಪ್ರದೇಶ ಪ್ರತಿಪಕ್ಷ ಎಸ್ ಪಿ ತನ್ನ ಪ್ರಣಾಳಿಕೆ ಬಿಡುಗಡೆ – 5000 ಸೇರಿ ಹಲವು ಬಂಪರ್ ಭರವಸೆ!

ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ

ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

November 26, 2026
ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರ ಮಟ್ಟದ 24 ಗಂಟೆಗಳ ಹ್ಯಾಕಥಾನ್ ಸ್ಪರ್ಧೆ

November 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

    ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

    ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

    ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

    ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

    ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

    ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

    ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

    ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ

    ಸುಳ್ಯ ಯುವವಾಹಿನಿ ಘಟಕದ ಅಧ್ಯಕ್ಷರಾಗಿ ನೂತನ ಪ್ರವೀಣ್‌ ನೆಟ್ಟಾರ್ ಆಯ್ಕೆ

    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಕೇಂದ್ರ ಸರಕಾರದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಳಾಲಿನಲ್ಲಿ ಟೋಲ್ ಗೇಟ್ ಕಾರ್ಯಾರಂಭಕ್ಕೆ ಸಿದ್ಧ – ಇನ್ನು ವಾಹನ ಸವಾರರಿಗೆ ಹೆದ್ದಾರಿಯಲ್ಲಿ ಟೋಲ್ ಜನಸಾಮಾನ್ಯರಿಗೆ ಹೊರೆ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರ 11 ಕಡೆ ವಿವಿಧ ಸೇತುವೆ ನಿರ್ಮಾಣಕ್ಕೆ 9.90 ಕೋಟಿ ಅನುದಾನ ಬಿಡುಗಡೆ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

by ಪ್ರಜಾಧ್ವನಿ ನ್ಯೂಸ್
November 27, 2026
in ಧಾರ್ಮಿಕ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ
9
SHARES
25
VIEWS
ShareShareShare

ಪುತ್ತೂರು: ಲೋಕಕಲ್ಯಾಣದ ಮಹಾಸಂಕಲ್ಪ, ಹಿಂದೂ ಸಮಾಜದ ಏಕತೆ ಹಾಗೂ ಧಾರ್ಮಿಕ ಜಾಗೃತಿಯ ಆಶಯದೊಂದಿಗೆ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಭಕ್ತಿ-ಶ್ರದ್ಧೆಯ ಮಹಾಪೂರವೇ ಹರಿದುಬಂದಿತು. ನೂರಾರು ವಾಹನಗಳಲ್ಲಿ ಆಗಮಿಸಿದ ಹಸಿರು ಹೊರೆಕಾಣಿಕೆ, ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಸಂಗಮಗೊಂಡ 108 ತೀರ್ಥಕಲಶಗಳು, ಭಜನಾ ತಂಡಗಳ ಕುಣಿತ ಭಜನೆ ಹಾಗೂ ಸಹಸ್ರಾರು ಭಕ್ತರ ಹೆಜ್ಜೆಗಳೊಂದಿಗೆ ನ.26ರಂದು ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಭವ್ಯ ಚಾಲನೆ ದೊರೆಯಿತು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಅಂಗವಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಂಡಿವೆ. ಸಂಜೆ ದರ್ಬೆ ವೃತ್ತದಿಂದ 108 ತೀರ್ಥಕಲಶ ಹಾಗೂ ಹಸಿರು ಹೊರೆಕಾಣಿಕೆಯ ಭವ್ಯ ಮೆರವಣಿಗೆಗೆ ಚಾಲನೆ ನೀಡಲಾಯಿತು.

Rose Mac

ಜಾಹೀರಾತು

ಪಂಚಮುಖಿ ಆಂಜನೇಯ ಯಾಗ ಸಮಿತಿ ಗೌರವಾಧ್ಯಕ್ಷ ಡಾ. ಎಂ.ಕೆ. ಪ್ರಸಾದ್ ಅವರು ಕೇಸರಿ ಧ್ವಜವನ್ನು ಹಸ್ತಾಂತರಿಸಿ ತೆಂಗಿನ ಕಾಯಿ ಒಡೆಯುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯಾಗ ಸಮಿತಿ ಅಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಗೌರವಾಧ್ಯಕ್ಷ ಸಂಜೀವ ಮಠಂದೂರು, ಗೌರವ ಸಲಹೆಗಾರ ಸಂಜೀವ ನಾಯಕ್ ಕಲ್ಲೇಗ, ಸಂಚಾಲಕ ಕೆ. ಜೀವಂಧರ್ ಜೈನ್, ಸ್ವಾಗತ ಸಮಿತಿ ಸಹಸಂಚಾಲಕರಾದ ಮಹೇಶ್ ಕಜೆ, ಸಾಜ ರಾಧಾಕೃಷ್ಣ ಆಳ್ವ, ಜಯಂತ್ ಕುಂಜೂರುಪಂಜ, ಪ್ರಸನ್ನ ಮಾರ್ತ, ಗೋಪಾಲಕೃಷ್ಣ ಹೇರಳೆ, ಉಪಾಧ್ಯಕ್ಷರಾದ ಡಾ. ಕೃಷ್ಣಪ್ರಸನ್ನ, ಡಾ. ರವೀಶ ಪಡುಮಲೆ, ಉಜ್ವಲ್ ಪ್ರಭು, ಭಾಮಿ ಅಶೋಕ್ ಶೆಣೈ, ಪ್ರಧಾನ ಕಾರ್ಯದರ್ಶಿಗಳಾದ ಮುರಳಿಕೃಷ್ಣ ಹಸಂತಡ್ಕ, ಪುನೀತ್ ಅತ್ತಾವರ, ಕಾರ್ಯದರ್ಶಿಗಳಾದ ನವೀನ್ ನೆರಿಯ, ರಾಧಾಕೃಷ್ಣ ಬೋರ್ಕರ್, ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ, ಜನಾರ್ದನ ಬೆಟ್ಟ, ಶ್ರೀಧರ್ ತೆಂಕಿಲ, ಸೇಸಪ್ಪ ಬೆಳ್ಳಿಪ್ಪಾಡಿ, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ ಸೇರಿದಂತೆ ಸಮಿತಿಯ ವಿವಿಧ ಪದಾಧಿಕಾರಿಗಳು, ಸದಸ್ಯರು ಹಾಗೂ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.

LOTUS TRAVEL

ಜಾಹೀರಾತು

ಪಂಚಮುಖಿ ಆಂಜನೇಯ ಹವನದ ಹಿನ್ನೆಲೆಯಲ್ಲಿ ನೆಲಪ್ಪಾಲು ವೀರಾಂಜನೇಯ ಕ್ಷೇತ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಹಬ್ಬದ ಸಂಭ್ರಮದೊಂದಿಗೆ ಸಜ್ಜುಗೊಂಡಿವೆ. ನೆಹರುನಗರದಲ್ಲಿ ಕ್ಷೇತ್ರಕ್ಕೆ ಸ್ವಾಗತ ಕೋರುವ ಬೃಹತ್ ಸ್ವಾಗತ ಕಮಾನು ನಿರ್ಮಿಸಲಾಗಿದ್ದು, ನೆಲಪ್ಪಾಲು ಕ್ಷೇತ್ರಕ್ಕೆ ಸಾಗುವ ಮಾರ್ಗದುದ್ದಕ್ಕೂ ಕೇಸರಿ ಬಂಟಿಂಗ್ಸ್ ಗಳು ರಾರಾಜಿಸುತ್ತಿವೆ. ವಿದ್ಯುತ್ ದೀಪಾಲಂಕಾರದಿಂದ ಕ್ಷೇತ್ರವು ಕಂಗೊಳಿಸುತ್ತಿದ್ದು, ಬೃಹತ್ ಪೆಂಡಾಲ್‌ನಲ್ಲಿ ವಿಶಾಲ ವೇದಿಕೆಯನ್ನು ನಿರ್ಮಿಸಲಾಗಿದೆ. ಆಗಮಿಸುವ ಭಕ್ತರ ವಾಹನಗಳಿಗೆ ಪ್ರತ್ಯೇಕವಾದ ವಿಶಾಲ ಪಾರ್ಕಿಂಗ್ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ನ.29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಮುಂದಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.

SendShare4Share
Previous Post

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

Next Post

ತಿರುಮಲ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಆಭರಣ ಕಾಣಿಕೆ- ಭಕ್ತ ದಂಪತಿಯಿಂದ ಐತಿಹಾಸಿಕ ಕೊಡುಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತಿರುಮಲ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಆಭರಣ ಕಾಣಿಕೆ- ಭಕ್ತ ದಂಪತಿಯಿಂದ ಐತಿಹಾಸಿಕ ಕೊಡುಗೆ

ತಿರುಮಲ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಆಭರಣ ಕಾಣಿಕೆ- ಭಕ್ತ ದಂಪತಿಯಿಂದ ಐತಿಹಾಸಿಕ ಕೊಡುಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In