• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ನೇಮಕಾತಿ 2026: 778 ಹುದ್ದೆಗಳಿಗೆ ಅರ್ಜಿ ಆಹ್ವಾನ

November 28, 2026
ಕಸ್ತೂರಿ ರಂಗನ್ ವರದಿ ನೂನ್ಯತೆ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ

ವಳಾಲು ಟೋಲ್ ಶುಲ್ಕ ಸಂಗ್ರಹವನ್ನು ಖಂಡಿಸಿ ಶುಕ್ರವಾರ ರೈತಸಂಘ ಹಸಿರುಸೇನೆ ಪ್ರತಿಭಟನೆ

ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ನಮ್ಮವಿರೋಧವಿಲ್ಲ, ಆದರೆ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಅನುಮತಿ ರಹಿತ ಕಾಮಗಾರಿಗಳಿಗೆ ವಿರೋಧ – ವಿರೂಪಾಕ್ಷ ಭಟ್‌

ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

November 27, 2026
ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

ತಿರುಮಲ ತಿಮ್ಮಪ್ಪನಿಗೆ 121 ಕೆಜಿ ಚಿನ್ನದ ಆಭರಣ ಕಾಣಿಕೆ- ಭಕ್ತ ದಂಪತಿಯಿಂದ ಐತಿಹಾಸಿಕ ಕೊಡುಗೆ

ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯ – ಅತ್ಯಂತ ಕಡಿಮೆ ಪಾಲು ಸಿಗುತ್ತಿದೆ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ

ಉತ್ತರ ಪ್ರದೇಶ ಪ್ರತಿಪಕ್ಷ ಎಸ್ ಪಿ ತನ್ನ ಪ್ರಣಾಳಿಕೆ ಬಿಡುಗಡೆ – 5000 ಸೇರಿ ಹಲವು ಬಂಪರ್ ಭರವಸೆ!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಸ್ತೂರಿ ರಂಗನ್ ವರದಿ ನೂನ್ಯತೆ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ

    ಕಸ್ತೂರಿ ರಂಗನ್ ವರದಿ ನೂನ್ಯತೆ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ

    ವಳಾಲು ಟೋಲ್ ಶುಲ್ಕ ಸಂಗ್ರಹವನ್ನು ಖಂಡಿಸಿ ಶುಕ್ರವಾರ ರೈತಸಂಘ ಹಸಿರುಸೇನೆ ಪ್ರತಿಭಟನೆ

    ವಳಾಲು ಟೋಲ್ ಶುಲ್ಕ ಸಂಗ್ರಹವನ್ನು ಖಂಡಿಸಿ ಶುಕ್ರವಾರ ರೈತಸಂಘ ಹಸಿರುಸೇನೆ ಪ್ರತಿಭಟನೆ

    ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ನಮ್ಮವಿರೋಧವಿಲ್ಲ, ಆದರೆ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಅನುಮತಿ ರಹಿತ ಕಾಮಗಾರಿಗಳಿಗೆ ವಿರೋಧ – ವಿರೂಪಾಕ್ಷ ಭಟ್‌

    ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ನಮ್ಮವಿರೋಧವಿಲ್ಲ, ಆದರೆ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಅನುಮತಿ ರಹಿತ ಕಾಮಗಾರಿಗಳಿಗೆ ವಿರೋಧ – ವಿರೂಪಾಕ್ಷ ಭಟ್‌

    ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

    ಸಂವಿಧಾನದ ಆಶಯಗಳನ್ನು ದೈನಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳಿ – ಡಾ. ನಾರ್ಬರ್ಟ್ ಮಸ್ಕರೇನ್ಹಸ್

    ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

    ಪುತ್ತೂರು: ಅತ್ಯಾಧುನಿಕ ಶೈಲಿಯ ದ್ವಾರಕಾ ಕಮರ್ಶಿಯಲ್ಸ್ ಕಟ್ಟಡ ಅದ್ದೂರಿ ಲೋಕಾರ್ಪಣೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

    ಪುತ್ತೂರು: ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಆಂಜನೇಯ ಹವನಕ್ಕೆ ಹವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

    ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ 59ನೇ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಸಮಾರೋಪ ಸಮಾರಂಭ

    ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

    ಸಾವಿರ ವರ್ಷಗಳ ಇತಿಹಾಸವಿರುವ ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಅಂಗವಾಗಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ – ಹಾರಕರೆ ವೆಂಕಟ್ರಮಣ ಭಟ್

    ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

    ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ತುಳು ಅಧಿಕೃತ ಭಾಷೆ! ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ತುಳುನಲ್ಲೇ ವ್ಯವಹಾರ ಅನುಮೋದನೆಗೆ ಸರಕಾರದ ಆದೇಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ನೇಮಕಾತಿ 2026: 778 ಹುದ್ದೆಗಳಿಗೆ ಅರ್ಜಿ ಆಹ್ವಾನ

by ಪ್ರಜಾಧ್ವನಿ ನ್ಯೂಸ್
November 28, 2026
in ಉದ್ಯೋಗ - ಶಿಕ್ಷಣ, ಬೆಂಗಳೂರು, ರಾಜ್ಯ
0
ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ನೇಮಕಾತಿ 2026: 778 ಹುದ್ದೆಗಳಿಗೆ ಅರ್ಜಿ ಆಹ್ವಾನ
4
SHARES
10
VIEWS
ShareShareShare

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ 778 ಉಪನ್ಯಾಸಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 26 ರಿಂದ ಡಿಸೆಂಬರ್ 25 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು 778 ಹುದ್ದೆಗಳಲ್ಲಿ 773 ಹುದ್ದೆಗಳು ನೇರ ನೇಮಕಾತಿಗೆ ಹಾಗೂ 5 ಹುದ್ದೆಗಳು ಇಲಾಖೆಯ ಸೇವಾನಿರತ ಸಿಬ್ಬಂದಿಗಳಿಗೆ ಮೀಸಲಾಗಿವೆ. ಕನ್ನಡ – 84 (83+1 ಸೇವಾನಿರತ), ಇಂಗ್ಲಿಷ್ – 140 (139+1 ಸೇವಾನಿರತ), ಇತಿಹಾಸ – 45, ಅರ್ಥಶಾಸ್ತ್ರ – 85 (84+1 ಸೇವಾನಿರತ), ರಾಜ್ಯಶಾಸ್ತ್ರ – 20, ಸಮಾಜಶಾಸ್ತ್ರ – 20, ಭೂಗೋಳಶಾಸ್ತ್ರ – 10, ವಾಣಿಜ್ಯಶಾಸ್ತ್ರ – 146 (145+1 ಸೇವಾನಿರತ), ಭೌತಶಾಸ್ತ್ರ – 30, ರಸಾಯನಶಾಸ್ತ್ರ – 30, ಗಣಿತಶಾಸ್ತ್ರ – 30, ಜೀವಶಾಸ್ತ್ರ – 30 ಹಾಗೂ ಗಣಕವಿಜ್ಞಾನ – 108 (107+1 ಸೇವಾನಿರತ) ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಯ್ಕೆಯಾಗುವ ಉಪನ್ಯಾಸಕರು ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಜೊತೆಗೆ ಸರ್ಕಾರ ನಿಗದಿಪಡಿಸಿದ ಶಿಕ್ಷಣ ಸಂಸ್ಥೆಗಳಲ್ಲಿ 9 ಮತ್ತು 10ನೇ ತರಗತಿಗಳಿಗೂ ಕಡ್ಡಾಯವಾಗಿ ಬೋಧನೆ ಮಾಡಬೇಕಾಗುತ್ತದೆ.

vishnu studio

ಜಾಹೀರಾತು

ಸಂಬಂಧಪಟ್ಟ ವಿಷಯದಲ್ಲಿ ಕನಿಷ್ಠ ಶೇ. 55 ಅಂಕಗಳೊಂದಿಗೆ (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶೇ. 50) ಸ್ನಾತಕೋತ್ತರ ಪದವಿ ಮತ್ತು ಬಿ.ಇಡಿ (B.Ed) ಪೂರ್ಣಗೊಳಿಸಿರಬೇಕು. ಗಣಕವಿಜ್ಞಾನ ವಿಷಯಕ್ಕೆ MCA, M.Sc, M.Tech ಅಥವಾ B.E (CS/IS) ಪದವಿ ಕಡ್ಡಾಯವಾಗಿದೆ. ಕನಿಷ್ಠ 21 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 40 ವರ್ಷ, 2A/2B/3A/3B ಅಭ್ಯರ್ಥಿಗಳಿಗೆ 43 ವರ್ಷ ಮತ್ತು SC/ST/ಪ್ರವರ್ಗ-1 ಅಭ್ಯರ್ಥಿಗಳಿಗೆ 45 ವರ್ಷಗಳಾಗಿವೆ.ಆಯ್ಕೆಯಾದ ಅಭ್ಯರ್ಥಿಗಳಿಗೆ 69,250 ರಿಂದ ?1,34,200 ವರೆಗೆ ವೇತನ ಶ್ರೇಣಿ ಇರಲಿದ್ದು, ಎನ್‌ಪಿಎಸ್ ಹಾಗೂ ಕೆಜಿಐಡಿ ಸೌಲಭ್ಯ ಅನ್ವಯವಾಗಲಿದೆ.

ashwinistudioputtur

ಜಾಹೀರಾತು

ಸ್ಪರ್ಧಾತ್ಮಕ ಪರೀಕ್ಷೆಯು ಫೆಬ್ರವರಿ 2027ರ ಮಾಹೆಯಲ್ಲಿ ಆಫ್‌ಲೈನ್-ಓಎಂಆರ್ ಮಾದರಿಯಲ್ಲಿ ನಡೆಯಲಿದೆ. ಪರೀಕ್ಷೆಯು 150 ಅಂಕಗಳ ಕಡ್ಡಾಯ ಕನ್ನಡ ಭಾಷಾ ಪತ್ರಿಕೆ (ಅರ್ಹತಾ ಪತ್ರಿಕೆ – ಕನಿಷ್ಠ 50 ಅಂಕ ಗಳಿಕೆ ಕಡ್ಡಾಯ) ಹಾಗೂ ಸಂಬAಧಿಸಿದ ವಿಷಯದ ತಲಾ 150 ಅಂಕಗಳ ಎರಡು ನಿರ್ದಿಷ್ಟ ಪತ್ರಿಕೆಗಳನ್ನು (ಪತ್ರಿಕೆ-1 ಮತ್ತು ಪತ್ರಿಕೆ-2) ಒಳಗೊಂಡಿರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ ಅಥವಾ 5ನೇ ವೃತ್ತವನ್ನು ಶೇಡ್ ಮಾಡದೆ ಬಿಡುವ ಪ್ರತಿ ಪ್ರಶ್ನೆಗೆ 0.25 ಋಣಾತ್ಮಕ ಅಂಕ ಕಡಿತಗೊಳಿಸಲಾಗುವುದು ಎಂದು ಕೆಇಎ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಹಾಯವಾಣಿ ಸಂಖ್ಯೆ 080-23460460 ಸಂಪರ್ಕಿಸಬಹುದು.

LOTUS TRAVEL

ಜಾಹೀರಾತು

SendShare2Share
Previous Post

ಕಸ್ತೂರಿ ರಂಗನ್ ವರದಿ ನೂನ್ಯತೆ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In