• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ..!

ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಎಸ್‌ಐಟಿ ಅಲರ್ಟ್‌

May 15, 2024
ಸುಳ್ಳು ರೇಪ್ ಕೇಸ್, ಅಮಾನುಷ ಗುಂಪು ಹಲ್ಲೆ- ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ

October 31, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

ಸ್ಟಿಂಗ್ ಆಪರೇಷನ್ ಪ್ರಕರಣ: ಕಾಂಗ್ರೆಸ್​​​​ ನಾಯಕಿ ಕೃಪಾ ಆಳ್ವಾ ಪಕ್ಷದಿಂದ ಅಮಾನತು

ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

October 30, 2026
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

ಇಸ್ರೇಲ್ ನಲ್ಲಿ ಅಧಿಕಾರ ಕಳೆದುಕೊಳ್ಳುತ್ತಾ ನೆತನ್ಯಾಹು ಬಣ..? ಈಗ ಅರಬ್ ಪಕ್ಷಗಳೇ ಕಿಂಗ್ ಮೇಕರ್

ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

October 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, November 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ 3 ಕೋಟಿ ರೂ ಅನುದಾನದಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಶಿಲಾನ್ಯಾಸ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಸರಣಿ ಕಳ್ಳತನ ಪ್ರಕರಣ ತಲೆಮರೆಸಿಕೊಂಡಿದ್ದ ಆರೋಪಿ ಬಂದನ

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು  ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಪುತ್ತೂರಿನ ಜಿಲ್ಲಾ ಪಂಚಾಯತ್ ಕ್ಷೇತ್ರ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ!

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಅನುದಾನ ಕಡಿತ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ಲಕ್ಷ್ಯದಿಂದ ಗ್ರಾಮ ಪಂಚಾಯಿತಿಗಳು ಆರ್ಥಿಕ ಸಂಕಷ್ಟಕ್ಕೆ-ಬಿಜೆಪಿ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಕಡಬ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ ಪ್ರಕರಣ: ಕಾಮುಕ ರವೀಂದ್ರ ಆಚಾರ್ಯಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ  ಹೆಲಿಕಾಪ್ಟರ್  ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಚಮೋಲಿ ಜಿಲ್ಲೆಯ ಜೋಶಿಮಠ ಬಳಿ ಪತನ : ಐವರು ಸಾವು

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಕಾಮುಕ ಸದ್ದಾಂನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

    ಭಾರತಕ್ಕೆ ‘ಎಲ್ ನಿನೋ “ಕಂಟಕ”  ಮಾರ್ಚ್ ವೇಳೆಗೆ ಅತ್ಯದಿಕ  ಸಾವಿನ ಮುನ್ಸೂಚನೆ!

    ಭಾರತಕ್ಕೆ ‘ಎಲ್ ನಿನೋ “ಕಂಟಕ” ಮಾರ್ಚ್ ವೇಳೆಗೆ ಅತ್ಯದಿಕ ಸಾವಿನ ಮುನ್ಸೂಚನೆ!

    ಸೌಜನ್ಯ ಮರುತನಿಖೆ ಕೇಸ್ ನಿಂದ  ಹಿಂದೆ ಸರಿದ  S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

    ಸೌಜನ್ಯ ಮರುತನಿಖೆ ಕೇಸ್ ನಿಂದ ಹಿಂದೆ ಸರಿದ S I T ಮುಖ್ಯಸ್ಥ ಐಜಿಪಿ ಶಶಿಕುಮಾರ್.

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಎಸ್‌ಐಟಿ ಅಲರ್ಟ್‌

by ಪ್ರಜಾಧ್ವನಿ ನ್ಯೂಸ್
May 15, 2024
in ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ..!
29
SHARES
82
VIEWS
ShareShareShare

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಇಂದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಎಸ್‌ಐಟಿ ಅಧಿಕಾರಿಗಳು ಅಲರ್ಟ್‌ ಆಗಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಇಂದೇ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ಲಭ್ಯವಾಗಿದೆ.

ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ  ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ.ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ಇಂದೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

LOTUS TRAVEL

ಜಾಹೀರಾತು

ಜಾಹೀರಾತು

SendShare12Share
Previous Post

ಶಿಂಧೆ ಹೇಳಿಕೆ: ಅಸಮಾಧಾನ ಸಹಜ ಎಂದು ಒಪ್ಪಿಕೊಂಡ ಸತೀಶ್ ಜಾರಕಿಹೊಳಿ

Next Post

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆ ಏರಿಕೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In