• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆ ಏರಿಕೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ

May 15, 2024

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

October 13, 2026
ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, October 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆ ಏರಿಕೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ

by ಪ್ರಜಾಧ್ವನಿ ನ್ಯೂಸ್
May 15, 2024
in ರಾಷ್ಟ್ರೀಯ
0
ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಬೆಲೆ ಏರಿಕೆ ವಿರೋಧಿಸಿ ಭುಗಿಲೆದ್ದ ಪ್ರತಿಭಟನೆ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ
35
SHARES
99
VIEWS
ShareShareShare

ಪಾಕ್‌ ಆಕ್ರಮಿತ ಕಾಶ್ಮೀರದ (ಪಿಒಕೆ) ಮುಜಫ್ಫರಾಬಾದ್‌ನಲ್ಲಿ ವಿದ್ಯುತ್‌ ದರ ಹಾಗೂ ದಿನಸಿ ಸಾಮಾನುಗಳ ದರಗಳಲ್ಲಿ ಭಾರಿ ಏರಿಕೆಯಿಂದ ತತ್ತರಿಸಿರುವ ಜನರು ನಡೆಸಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಭದ್ರತಾ ಪಡೆಗಳು, ಪ್ರತಿಭಟನಕಾರರ ಮೇಲೆ ಪ್ರಯೋಗಿಸಿದ ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

LOTUS TRAVEL

ಜಾಹೀರಾತು

ವಿವಾದಿತ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ನಿಯೋಜಿಸಲಾಗಿದ್ದ ಅರೆಸೇನಾಪಡೆಯ ರೇಂಜರ್‌ಗಳು ನಗರದಿಂದ ವಾಪಸ್‌ ಹೋಗುವಾಗ ಉದ್ರಿಕ್ತರು ಅವರು ಮೇಲೆ ಕಲ್ಲು ತೂರಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಅಶ್ರುವಾಯು ಮತ್ತು ಗುಂಡಿನ ದಾಳಿ ನಡೆಸಿದವು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರತಿಭಟನಕಾರರು ಮತ್ತು ಪ್ರಾದೇಶಿಕ ಸರಕಾರದ ನಡುವಿನ ಮಾತುಕತೆಗಳು ಬಿಕ್ಕಟ್ಟಿನಲ್ಲಿ ಕೊನೆಗೊಂಡ ನಂತರ ಈ ಪ್ರದೇಶದಲ್ಲಿ ಪರಿಹಾರ ಕ್ರಮ ಕೈಗೊಳ್ಳಲು ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಸೋಮವಾರ 690 ಕೋಟಿ ರೂ. ಸಹಾಯಧನ ಬಿಡುಗಡೆಗೆ ಅನುಮೋದನೆ ನೀಡಿದ್ದರು. ಆದಾಗ್ಯೂ ಪಾಕ್‌ ಸರಕಾರದ ಈ ನಿರ್ಧಾರವು ಈ ಪ್ರದೇಶದಲ್ಲಿನ ಉದ್ವಿಗ್ನತೆ ಶಮನಗೊಳಿಸುವಲ್ಲಿ ವಿಫಲವಾಗಿದೆ.  ಪಾಕಿಸ್ತಾನದಲ್ಲಿ 40 ಕೆಜಿ ಗೋಧಿ ಹಿಟ್ಟಿನ ದರವನ್ನು ಅಲ್ಲಿನ ರೂಪಾಯಿ ಮೌಲ್ಯದಲ್ಲಿ 3100 ರೂ.ನಿಂದ 2000 ರೂ.ಗೆ ಇಳಿಸಲಾಗಿದೆ. ವಿದ್ಯುತ್‌ ದರವನ್ನೂ ತಗ್ಗಿಸಲಾಗಿದೆ. ಆದಾಗ್ಯೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಪ್ರತಿಭಟನೆಗಳು ನಿಂತಿಲ್ಲ.

ಶುಕ್ರವಾರದಿಂದ ಈ ಪ್ರದೇಶದ ಮುಜಪ್ಟರಾಬಾದ್, ಮೀರ್‌ಪುರ, ರಾವಲ್ ಕೋಟ್, ಪೂಂಛ ಸೇರಿ ಅನೇಕ ಕಡೆ ವ್ಯಾಪಕ ಮುಷ್ಕರ ನಡೆಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬಹುತೇಕ ಬಂದ್ ವಾತಾವರಣ ನಿರ್ಮಾಣವಾಗಿದ್ದು ಅಲ್ಲಲ್ಲಿ ಹಿಂಸಾಚಾರ, ಸಂಘರ್ಷಗಳೂ ನಡೆದಿವೆ. ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ (ಜೆಎಎಸಿ) ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ.

ಜಾಹೀರಾತು

Rosemac bowlar

ಜಾಹೀರಾತು

SendShare14Share
Previous Post

ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಎಸ್‌ಐಟಿ ಅಲರ್ಟ್‌

Next Post

ಚುನಾವಣೆ ಮುಗಿಯುತ್ತಿದ್ದಂತೆ ಮೊಬೈಲ್ ಕರೆ ಭಾರೀ ದುಬಾರಿ..? ಕಂಪನಿಗಳು ಶುಲ್ಕವನ್ನು ಶೇ.25ರಷ್ಟು ಹೆಚ್ಚಿಸಲು ಮುಂದಾಗಿವೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In