• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ:-ನೈರುತ್ಯ ಪದವೀಧರ ಚುನಾವಣೆ ಮಾಜಿ ಶಾಸಕ ರಘಪತಿ ಭಟ್ ಸ್ಪರ್ಧೆ ಘೋಷಣೆ

May 15, 2024
ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

February 14, 2026
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, February 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಉಡುಪಿ:-ನೈರುತ್ಯ ಪದವೀಧರ ಚುನಾವಣೆ ಮಾಜಿ ಶಾಸಕ ರಘಪತಿ ಭಟ್ ಸ್ಪರ್ಧೆ ಘೋಷಣೆ

by ಪ್ರಜಾಧ್ವನಿ ನ್ಯೂಸ್
May 15, 2024
in ರಾಜ್ಯ
0
ಉಡುಪಿ:-ನೈರುತ್ಯ ಪದವೀಧರ ಚುನಾವಣೆ ಮಾಜಿ ಶಾಸಕ ರಘಪತಿ ಭಟ್ ಸ್ಪರ್ಧೆ ಘೋಷಣೆ
44
SHARES
125
VIEWS
ShareShareShare

ಕರ್ನಾಟಕ ವಿಧಾನ ಪರಿಷತ್ ಚುನಾವಣೆ -2024 ಇದರ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುವ ಹಿನ್ನೆಲೆಯಲ್ಲಿ ಹಿತೈಷಿಗಳ ಸಭೆ ನಡೆಸಿ, ಚುನಾವಣಾ ಕಾರ್ಯಾಲಯ ಉದ್ಘಾಟಿಸಿದರು.

ಉದ್ಘಾಟಿಸಿ ಮಾತಾನಾಡಿದ ರಘುಪತಿ ಭಟ್ ನಾನು ಎಂದೆಂದೂ ಬಿಜೆಪಿ.ಕಾರ್ಯಕರ್ತರ ಒತ್ತಾಸೆಯಿಂದ ಮತ್ತು ಕಾರ್ಯಕರ್ತರಿಗೆ ಅನ್ಯಾಯ ಆಗಬಾರದೆಂದು ಈ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ.ವಿಧಾನ ಸಭಾ ಚುನಾವಣೆಯಲ್ಲಿ ಟಿಕೇಟ್ ತಪ್ಪಿದ್ದು ಬೇಸರ ತಂದಿದ್ದು ವರಿಷ್ಠರಿಗೆ ತಿಳಿಸಿದಾಗ ಪದವಿದರ ಕ್ಷೇತ್ರ ಚುನಾವಣೆಯಲ್ಲಿ ತಮಗೆ ಅವಕಾಶ ನೀಡುತ್ತೇವೆ ಎಂದು ಭರವಸೆ ನೀಡಿದ್ದರು. ಪ್ರಸ್ತುತ ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆಯಲ್ಲಿ ತನ್ನನ್ನು ನಿರ್ಲಕ್ಷ್ಯ ಮಾಡಿರುವುದು ನೋವಾಗಿದೆ ಎಂದು ಹೇಳಿದರು.

ಬಿಜೆಪಿ ಕಾರ್ಯಕರ್ತರ ಬೆಂಬಲಿತ ಅಭ್ಯರ್ಥಿಯಾಗಿ ಬೆಂಬಲಿಗರೊಂದಿಗೆ ಮೈಸೂರಿನಲ್ಲಿ ದಿನಾಂಕ 16-05-2024 ರಂದು ಗುರುವಾರ ಮಧ್ಯಾಹ್ನ 1.00 ಗಂಟೆಗೆ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

Muliya

ಜಾಹೀರಾತು

ಈ ಮೂಲಕ ಬಿಜೆಪಿಗೆ ಸುಲಭದ ಗೆಲುವು ಕಷ್ಟದಾಯಕವಾಗಿದೆ.

Poorna squash

ಜಾಹೀರಾತು

ಸಭೆಯಲ್ಲಿ ಭಟ್ ಅವರ ಮಾತೃಶ್ರೀ ಸರಸ್ವತಿ ಭಾರಿತ್ತಾಯ ಕರಂಬಳ್ಳಿ, ಸ್ಥಳೀಯ ಪ್ರಮುಖರಾದ ರಘುರಾಮ್ ಶೆಟ್ಟಿ ಕರಂಬಳ್ಳಿ, ಪಕ್ಷದ ಹಿರಿಯರು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಕೆ.ಟಿ. ಪೂಜಾರಿ, ಬಿಜೆಪಿಯ ಹಿರಿಯ ಮುಖಂಡರಾದ ಪಾಂಡುರಂಗ ಮಲ್ಪೆ, ಶಿವರಾಮ್ ಉಡುಪ, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಪೇಂದ್ರ ನಾಯಕ್, ನಿವೃತ್ತ ಉಪನ್ಯಾಸಕರಾದ ಸುರೇಂದ್ರ ಶೆಟ್ಟಿ ಕೊಕ್ಕರ್ಣೆ, ವಿಶ್ವ ಹಿಂದೂ ಪರಿಷತ್ ನ ಮಾಜಿ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಆಚಾರ್ಯ, ಬಿಜೆಪಿ ಮುಖಂಡರಾದ ಜಯಕರ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

camera center ad

ಜಾಹೀರಾತು

ashwinistudioputtur

ಜಾಹೀರಾತು

SendShare18Share
Previous Post

ಪುತ್ತೂರು: ದ್ವಿಚಕ್ರ ವಾಹನ ಕಳ್ಳರ ಹಾವಳಿಯಿಂದ ಬೇಸತ್ತ ಪುತ್ತೂರು

Next Post

ಸಂತಸದ ಮುಖದತ್ತ ಅಡಿಕೆ ಬೆಳೆಗಾರರ ಚಿತ್ತ, ರೈತರ ಮುಖದಲ್ಲಿ ಮಂದಹಾಸ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಂತಸದ ಮುಖದತ್ತ ಅಡಿಕೆ ಬೆಳೆಗಾರರ ಚಿತ್ತ, ರೈತರ ಮುಖದಲ್ಲಿ ಮಂದಹಾಸ

ಸಂತಸದ ಮುಖದತ್ತ ಅಡಿಕೆ ಬೆಳೆಗಾರರ ಚಿತ್ತ, ರೈತರ ಮುಖದಲ್ಲಿ ಮಂದಹಾಸ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In