• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ CAA ಅನ್ವಯ ಭಾರತದ ಪೌರತ್ವ

May 16, 2024
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ CAA ಅನ್ವಯ ಭಾರತದ ಪೌರತ್ವ

by ಪ್ರಜಾಧ್ವನಿ ನ್ಯೂಸ್
May 16, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ CAA ಅನ್ವಯ ಭಾರತದ ಪೌರತ್ವ
8
SHARES
24
VIEWS
ShareShareShare

ನವದೆಹಲಿ: ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ  ನೀಡುವುದು ಕಾಯ್ದೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರವು  300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿಯೇ 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು  ಹಸ್ತಾಂತರಿಸಲಾಗಿದೆ. ಹೀಗೆ, ಪಾಕಿಸ್ತಾನದಲ್ಲಿ ಬಹುಸಂಖ್ಯಾತರಿಂದ ಸಂಕಷ್ಟ ಅನುಭವಿಸಿ, ಭಾರತಕ್ಕೆ ಬಂದು ನೆಲೆಸಿದ ಹಿಂದುಗಳಿಗೆ ಪೌರತ್ವ ದೊರೆತಿದ್ದು, ಅವರ ಇಡೀ ಕುಟುಂಬವು ಸಂತಸ ವ್ಯಕ್ತಪಡಿಸಿದೆ.

Muliya

ಜಾಹೀರಾತು

ಹೌದು, ಪಾಕಿಸ್ತಾನದಿಂದ ಬಂದು, ದೆಹಲಿಯ ಆದರ್ಶ ನಗರದಲ್ಲಿ ವಾಸಿಸುತ್ತಿರುವ ಹಲವರಿಗೆ ಭಾರತದ ಪೌರತ್ವ ನೀಡಲಾಗಿದ್ದು, ಅವರೀಗ ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಸೇರಿ ಹಲವರು ಭಾರತದ ಪೌರತ್ವ ಹಿಡಿದಿರುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. “ಪಾಕಿಸ್ತಾನದಲ್ಲಿ ಹಿಂದು ಹೆಣ್ಣುಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಹಿಂದು ಹೆಣ್ಣುಮಕ್ಕಳು ಶಿಕ್ಷಣ ಪಡೆಯುವುದು ಬಿಡಿ, ಮನೆಯಿಂದಲೂ ಹೊರಗೆ ಬರಲು ಆಗುವುದಿಲ್ಲ. ಮುಸ್ಲಿಮರು ಹಿಂದು ಹೆಣ್ಣುಮಕ್ಕಳನ್ನು ಅಪಹರಣ ಮಾಡುತ್ತಾರೆ. ಬಲವಂತವಾಗಿ ಮತಾಂತರ ಮಾಡುತ್ತಾರೆ, ಕಿರುಕುಳ ನೀಡುತ್ತಾರೆ. ಈಗ ಭಾರತದ ಪೌರತ್ವ ಸಿಕ್ಕಿರುವುದು ಖುಷಿಯಾಗಿದೆ. ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಧನ್ಯವಾದಗಳು” ಎಂದು ಸಿಎಎ ಅಡಿಯಲ್ಲಿ ಪೌರತ್ವ ಪಡೆದ ಭಾವನಾ ತಿಳಿಸಿದ್ದಾರೆ.

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ಸಿಎಎ ಅನುಷ್ಠಾನದ ಬಗ್ಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷವು ತನ್ನ ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು. ಆದರೆ ಅದರ ನಿಯಮಗಳನ್ನು ತಿಳಿಸಿರಲಿಲ್ಲ. ಕಾಯ್ದೆಯ 2019ರ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014 ರವರೆಗೆ ಭಾರತಕ್ಕೆ ಪ್ರವೇಶಿಸಿದ ಮತ್ತು ತಮ್ಮ ಮೂಲ ದೇಶದಲ್ಲಿ “ಧಾರ್ಮಿಕ ಕಿರುಕುಳ ಅಥವಾ ಭಯ ಅಥವಾ ಧಾರ್ಮಿಕ ಕಿರುಕುಳ” ಅನುಭವಿಸಿದ ವಲಸಿಗರಿಗೆ ಭಾರತೀಯ ಪೌರತ್ವ ಲಭಿಸುತ್ತದೆ

Poorna squash

ಜಾಹೀರಾತು

ಸಿಎಎಗೆ 2019 ರ ತಿದ್ದುಪಡಿ ಮೂಲಕ ಮೇಲೆ ಹೇಳಿರುವ ದೇಶಗಳ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಕಾಯುವಿಕೆಯ ಹನ್ನೆರಡು ವರ್ಷಗಳನ್ನು ಕೇವಲ ಆರು ವರ್ಷಗಳಿಗೆ ಇಳಿಸಲಾಗಿದೆ. ಸಿಎಎ ಕುರಿತ ಗುಪ್ತಚರ ಬ್ಯೂರೋ ವರದಿಯ ಪ್ರಕಾರ, ಕಾಯ್ದೆಯ ನಿಯಮಗಳು ಪ್ರಕಟಗೊಂಡ ತಕ್ಷಣವೇ 30,000 ಕ್ಕೂ ಹೆಚ್ಚು ಫಲಾನುಭವಿಗಳು (ವಲಸಿಗರು) ಇದರ ಲಾಭವನ್ನು ಪಡೆಯುತ್ತಾರೆ.

SendShare3Share
Previous Post

ಫಲಿತಾಂಶದ ಬಳಿಕ ಕಾಂಗ್ರೆಸ್‌ ನಾಯಕ ‘ಯುವರಾಜ’ ಪ್ರವಾಸಕ್ಕೆ ಓಡಿ ಹೋಗ್ತಾನೆ: ಪ್ರಧಾನಿ ಮೋದಿ

Next Post

ತಂಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಪ್ರೇಮಿಯನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಲೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In