• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಕಾಟ್ಲೆಂಡ್ ಜೆರ್ಸಿ ಮೇಲೆ ರಾರಾಜಿಸಿದ KMF‘ನಂದಿನಿ’ ಲೋಗೋ ಸಿಎಂ ಸಿದ್ದರಾಮಯ್ಯ ಟ್ವೀಟ್

May 16, 2024
ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

January 12, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

January 10, 2026
ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

January 9, 2026
ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

January 8, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, January 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

    ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

    ದಕ್ಷಿಣ ಆಫ್ರಿಕಾದಲ್ಲಿ  ಅಂತ್ಯಕ್ರಿಯೆಯಾಗಲಿದ್ದ  ಲಾಯಿಲದ ದಾಮೋದರ ಗೌಡರವರ  ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

    ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆಯಾಗಲಿದ್ದ ಲಾಯಿಲದ ದಾಮೋದರ ಗೌಡರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

    ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

    ತಣ್ಣೀರುಪಂಥ ಗ್ರಾಮದ ಬೋಳ್ನಡ್ಕ ಭಾಗದ ಜನರ ಬಹು ದಿನಗಳ ಬೇಡಿಕೆಯ ರಸ್ತೆ ಅಭಿವೃದ್ಧಿಗೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ.10 ಲಕ್ಷ ಅನುದಾನ ಕಾಂಕ್ರೀಟ್ ರಸ್ತೆ ನಿರ್ಮಾಣ

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್  ಚಾಂಪಿಯನ್ ಶಿಪ್ -2026

    ಮಂಗಳೂರು ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯಿತಿನಲ್ಲಿ ಮಹಿಳಾ ಗ್ರಾಮ ಸಭೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಮನೆ ಇಲ್ಲದೆ ಸಂಕಷ್ಟದಲ್ಲಿ ಇದ್ದ ಕುಟುಂಬಕ್ಕೆ ಉಪ್ಪಿನಂಗಡಿ ಗಣೇಶೋತ್ಸವ ಸಮಿತಿಯಿಂದ ಮನೆಯ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಸ್ಕಾಟ್ಲೆಂಡ್ ಜೆರ್ಸಿ ಮೇಲೆ ರಾರಾಜಿಸಿದ KMF‘ನಂದಿನಿ’ ಲೋಗೋ ಸಿಎಂ ಸಿದ್ದರಾಮಯ್ಯ ಟ್ವೀಟ್

by ಪ್ರಜಾಧ್ವನಿ ನ್ಯೂಸ್
May 16, 2024
in ಇತರೆ, ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಸ್ಕಾಟ್ಲೆಂಡ್ ಜೆರ್ಸಿ ಮೇಲೆ ರಾರಾಜಿಸಿದ KMF‘ನಂದಿನಿ’ ಲೋಗೋ ಸಿಎಂ ಸಿದ್ದರಾಮಯ್ಯ ಟ್ವೀಟ್
14
SHARES
41
VIEWS
ShareShareShare

ಜೂನ್​​ 01 ರಿಂದ 29 ವರೆಗೂ ವೆಸ್ಟ್ ಇಂಡೀಸ್ ಹಾಗೂ ಅಮೆರಿಕಾದಲ್ಲಿ ಐಸಿಸಿ ಟಿ20 ವಿಶ್ವಕಪ್​ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾಗಿಯಾಗುತ್ತಿರುವ ಎರಡು ತಂಡಗಳ ಜೆರ್ಸಿ ಮೇಲೆ ಕೆಎಂಎಫ್ ಲೋಗೋ ಅನಾವರಣಗೊಳ್ಳಲಿದೆ. ಅಲ್ಲದೇ ಪಂದ್ಯಾವಳಿ ಸಮಯದಲ್ಲಿ ಜಾಹೀರಾತು, ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಸಿಗಲಿದೆ. ಪರಿಣಾಮ ಜಾಗತಿಕ ಮಟ್ಟದಲ್ಲಿ ನಂದಿನಿ ಉತ್ಪನ್ನಗಳ ಪ್ರಚಾರ ಲಭ್ಯವಾಗಲಿದೆ. ಸಣ್ಣ ತಂಡಗಳೊಂದಿಗೆ ಪಾಲುದಾರಿಕೆ ಮಾಡುವ ಮೂಲಕ ಕಡಿಮೆ ವೆಚ್ಚದಲ್ಲಿ ಬ್ರ್ಯಾಂಡ್ ಮಾಡಲು ಕೆಎಂಎಫ್​ ಮುಂದಾಗಿದೆ.

camera center ad

ಜಾಹೀರಾತು

ಈ ಕುರಿತಂತೆ ಮನಿ ಕಂಟ್ರೋಲ್ ಜೊತೆಗೆ ಮಾತನಾಡಿರುವ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್, ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಎರಡು ತಿಂಗಳಿಗೆ ಪ್ರಾಯೋಜಿಕತ್ವ ವಹಿಸಲು ನಾವು ಏಪ್ರಿಲ್ 20 ರಂದು ITW ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ಗೆ ವರ್ಕ್ ಆರ್ಡರ್ ನೀಡಲಾಗಿದೆ. ತಂಡದ ಜರ್ಸಿಯಲ್ಲಿ ನಂದಿನಿ ಲೋಗೋ ಇರಲಿದೆ. ಎಡಗೈ ಬ್ಯಾಟ್ಸ್‌ಮನ್‌ಗಳಿಗೆ ಬಲಗೈ ಮತ್ತು ಬಲಗೈ ಬ್ಯಾಟ್ಸ್‌ಮನ್‌ಗಳಿಗೆ ಎಡಗೈ ಜೆರ್ಸಿ ಮೇಲೆ ನಂದಿನಿ ಲೋಗೋ ಇರಲಿದೆ. ಎರಡು ತಂಡಗಳು ನಮ್ಮ ಜಾಹೀರಾತುಗಳು, ಸೋಶಿಯಲ್ ಮೀಡಿಯಾ ಕ್ಯಾಂಪೇನ್, ಫೋಟೋ ಶೂಟ್ ಮತ್ತು ನಮ್ಮ ಉತ್ಪನ್ನಗಳನ್ನು ಲೋಗೋ ಇರಲಿದೆ. ಇದನ್ನು ನಾವು ಪಂದ್ಯಾವಳಿಯ ಸಮಯದಲ್ಲಿ ಪ್ರಸಾರ ಮಾಡುತ್ತೇವೆ. ಇದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣವಾಗಲಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ T20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ ಎಂದು ಬರೆದುಕೊಂಡಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

ashwinistudioputtur

ಜಾಹೀರಾತು

SendShare6Share
Previous Post

ತಂಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಪ್ರೇಮಿಯನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಲೆ

Next Post

ಶಬರಿಮಲೆಯಲ್ಲಿ ಮಳೆ ಯಾತ್ರೆ ಮಾಡುವ ಭಕ್ತರಿಗೆ ಮುನ್ನೆಚ್ಚರಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಬರಿಮಲೆಯಲ್ಲಿ ಮಳೆ ಯಾತ್ರೆ ಮಾಡುವ ಭಕ್ತರಿಗೆ ಮುನ್ನೆಚ್ಚರಿಕೆ

ಶಬರಿಮಲೆಯಲ್ಲಿ ಮಳೆ ಯಾತ್ರೆ ಮಾಡುವ ಭಕ್ತರಿಗೆ ಮುನ್ನೆಚ್ಚರಿಕೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In