• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಸ್ಲಿಂ ಮಹಿಳೆ ಹಿಂದೂ ಧರ್ಮಕ್ಕೆ ಮತಾಂತರ; ದೇವಸ್ಥಾನದಲ್ಲಿ ಮರು ಮದುವೆ

May 17, 2024
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

September 20, 2026
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮುಸ್ಲಿಂ ಮಹಿಳೆ ಹಿಂದೂ ಧರ್ಮಕ್ಕೆ ಮತಾಂತರ; ದೇವಸ್ಥಾನದಲ್ಲಿ ಮರು ಮದುವೆ

ಗಂಡನಿಂದ ದೂರವಾಗಿ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರ

by ಪ್ರಜಾಧ್ವನಿ ನ್ಯೂಸ್
May 17, 2024
in ಪುತ್ತೂರು, ಪ್ರಾದೇಶಿಕ, ರಾಜ್ಯ
0
ಮುಸ್ಲಿಂ ಮಹಿಳೆ ಹಿಂದೂ ಧರ್ಮಕ್ಕೆ ಮತಾಂತರ; ದೇವಸ್ಥಾನದಲ್ಲಿ ಮರು ಮದುವೆ
42
SHARES
121
VIEWS
ShareShareShare

ಮಥುರಾ: ತ್ರಿವಳಿ ತಲಾಖ್‌  ಪಡೆದು ಗಂಡನಿಂದ ದೂರವಾಗಿ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಅಪರೂಪದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ರುಬಿನಾ ಎಂಬ ಮಹಿಳೆ ತನ್ನ ಮೊಲದ ಪತಿಯಿಂದ ಬಹಳ ಬೇಸತ್ತಿದ್ದಳು. ಸಾಲದೆಂಬುದಕ್ಕೆ ಆತ ತ್ರಿವಳಿ ತಲಾಖ್‌ ಅನ್ನೂ ನೀಡಿದ್ದ. ಇದರಿಂದ ನೊಂದಿದ್ದ ರುಬಿನಾ ತನ್ನ ಧರ್ಮ ಬದಲಿಸಿಕೊಂಡು ಹಿಂದೂ ಯುವಕನನ್ನೇ ಕೈ ಕೈ ಹಿಡಿದಿದ್ದಾಳೆ.

8722552464 Astrloger

ಜಾಹೀರಾತು

ಜಾಹೀರಾತು

ಮಥುರಾದಲ್ಲಿ ಈ ಘಟನೆ ನಡೆದಿದ್ದು, ರುಬಿನಾ ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದಳು. ಆದರೆ ಪತಿಯ ಚಿತ್ರಹಿಂಸೆಯಿಂದ ಆಕೆ ಬೇಸತ್ತಿದ್ದಳು. ಕೊನೆಗೆ ಆತ ರುಬಿನಾಗೆ ತಲಾಖ್‌ ನೀಡಿದ್ದ. ಬಹಳ ನೊಂದಿದ್ದ ರುಬಿನಾ ತನ್ನ ಎರಡು ಮಕ್ಕಳನ್ನು ಗಂಡನ ಬಳಿಯೇ ಬಿಟ್ಟು ಮನೆ ಬಿಟ್ಟು ಹೊರಬಂದಿದ್ದಳು. ಇದಾದ ಬಳಿಕ ಆಕೆಗೆ ಪ್ರಮೋದ್‌ ಎಂಬಾತನ ಜೊತೆ ಪ್ರೇಮಾಂಕುರವಾಗಿದ್ದು, ಇದೀಗ ಆತನನ್ನೇ ವರಿಸಿದ್ದಾಳೆ. ಇದಕ್ಕೂ ಮುನ್ನ ಪ್ರೀತಿಗಾಗಿ ತನ್ನ ಧರ್ಮವನ್ನೇ ಬದಲಿಸಿಕೊಂಡಿದ್ದಾಳೆ.

ರುಬಿನಾ ಮತ್ತು ಪ್ರಮೋದ್‌ ಕಶ್ಯಪ್‌ಗೆ ಪರಿಚಯವಾಗಿತ್ತು. ಕೆಲವು ಸಂಭಾಷಣೆಗಳ ನಂತರ ಇವರಿಬ್ಬರೂ ಸ್ನೇಹಿತರಾಗಿದ್ದರು. ನಿಧಾನವಾಗಿ ಸ್ನೇಹ ಪ್ರೀತಿಗೆ ತಿರುಗಿ ಮದುವೆಯಾಗಲು ನಿರ್ಧರಿಸಿದ್ದರು. ಇನ್ನು ಪ್ರಮೋದ್‌ ಕಶ್ಯಪ್‌ ರುಬಿನಾಳಗಿಂತ 8 ವರ್ಷ ಚಿಕ್ಕವನು. ಆತನನ್ನು ವರಿಸಲು ಮೊದಲು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದು, ಹೆಸರನ್ನು ಪ್ರೀತಿ ಎಂದು ಬದಲಿಸಿಕೊಂಡಳು. ಇನ್ನು ಕೆ.ಕೆ. ಶಂಕಧರ್‌ ಎಂಬ ಅರ್ಚಕರ ನೇತೃತ್ವದಲ್ಲಿ ವಿವಾಹ ನಡೆದಿದ್ದು, ವಿವಾಹಕ್ಕೂ ಮುನ್ನ ರುಬಿನಾಳನ್ನು ಗೋ ಮೂತ್ರ ಮತ್ತು ಗಂಗಾಜಲದಿಂದ ಪವಿತ್ರಗೊಳಿಸಲಾಗಿದೆ. ನಂತರ ದಂಪತಿಗಳು Instagramನಲ್ಲಿ ಸಂಪರ್ಕಗೊಂಡರು. ಕೆಲವು ಸಂಭಾಷಣೆಗಳ ನಂತರ ಸ್ನೇಹಿತರಾದರು. ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ, ಆ ಬಗ್ಗೆ ಪ್ರತಿಕ್ರಿಯಿಸಿರುವ ರುಬಿನಾ ನನಗೆ ಹಿಂದೂ ಧರ್ಮದ ಬಗ್ಗೆ ಬಹಳ ನಂಬಿಕೆ ಇದೆ. ಇಸ್ಲಾಂನಲ್ಲಿ ಮಹಿಳೆಯರಿಗೆ ಗೌರವ ಇಲ್ಲ. ಅಲ್ಲಿ ಮಹಿಳೆಯರು ಚಿತ್ರಹಿಂಸೆ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರುಬೀನಾ ಮತ್ತು ಪ್ರಮೋದ್‌ ಬರೇಲಿಗೆ ಹೋಗಿ ಹಿಂದೂ ಸಂಪ್ರದಾಯಗಳ ಮೂಲಕ ಮದುವೆಯಾಗಿದ್ದಾರೆ. ವೃಂದಾವನದ ಬಂಗಾರ್ ಕಾಶಿರಾಮ್ ಕಾಲೋನಿಯಲ್ಲಿ ವಾಸಿಸುತ್ತಿದ್ದ ರುಬಿನಾ ತನ್ನ ಪೂರ್ವಜರು ಮೊಘಲರ ಭಯದಿಂದ ಇಸ್ಲಾಂ ಧರ್ಮದ ಅನುಯಾಯಿಗಳಾದರು,. ಆದರೆ ನಾನು ಹಿಂದೂ ದೇವರುಗಳನ್ನು ನಂಬುತ್ತೇನೆ ಮತ್ತು ನಿತ್ಯ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು. ರುಬಿನಾ ಇಸ್ಲಾಂ ಧರ್ಮದ ಮಹಿಳೆಯರನ್ನು ನಡೆಸಿಕೊಳ್ಳುವ ರೀತಿಯನ್ನು ಧಿಕ್ಕರಿಸಿದ್ದು ಮಾತ್ರವಲ್ಲದೆ, ‘ಹಲಾಲ್’ ಮತ್ತು ತಲಾಖ್‌ ಇವೆಲ್ಲ ಧರ್ಮದಲ್ಲಿನ ಅನಿಷ್ಠ ಪದ್ಧತಿ ಎಂದೂ ಕರೆದಿದ್ದಾರೆ. ಹಿಂದೂ ಧರ್ಮವನ್ನು ಸ್ವೀಕರಿಸುವಂತೆ ಯಾರೂ ಬಲವಂತ ಮಾಡಿಲ್ಲ. ಅದು ನನ್ನ ಆಯ್ಕೆ ಎಂದು ಸ್ಪಷ್ಟಪಡಿಸಿದ್ದಾರೆ.

SendShare17Share
Previous Post

‘ಮುಗುರು ತೆಲಿಕೆ’ಕೋಡಿಂಬಾಡಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಆರಿಗ ನಿಧನ

Next Post

KSRTC: ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ ‘ತಲೆ ಲಾಕ್’

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
KSRTC: ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ ‘ತಲೆ ಲಾಕ್’

KSRTC: ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ 'ತಲೆ ಲಾಕ್'

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In