• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

May 17, 2024
ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

January 2, 2026
ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

January 2, 2026
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

December 30, 2025
ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

December 30, 2025
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

December 29, 2025
ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

December 30, 2025
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

December 27, 2025
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

December 27, 2025
ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

December 27, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

    ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

ಇಲ್ಲಿ ಪ್ರೀತಿ ಅಥವಾ ಲೈಂಗಿಕತೆಯ ಅಗತ್ಯವಿಲ್ಲ. ʼಫ್ರೆಂಡ್‌ಶಿಪ್‌ ಮ್ಯಾರೀಜ್‌ʼ ಎಂದು ಈ ಅಸಾಂಪ್ರದಾಯಿಕ ವ್ಯವಸ್ಥೆಯನ್ನು ಕರೆಯಲಾಗುತ್ತೆ.

by ಪ್ರಜಾಧ್ವನಿ ನ್ಯೂಸ್
May 17, 2024
in ಇತರೆ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಾಣಿ, ಮೂಡಬಿದಿರೆ, ವಿಟ್ಲ, ಸವಣೂರು, ಸುಬ್ರಹ್ಮಣ್ಯ, ಸುಳ್ಯ
0
ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.
26
SHARES
75
VIEWS
ShareShareShare

ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ. ಇಲ್ಲಿ ಪ್ರೀತಿ ಅಥವಾ ಲೈಂಗಿಕತೆಯ ಅಗತ್ಯವಿಲ್ಲ. ʼಫ್ರೆಂಡ್‌ಶಿಪ್‌ ಮ್ಯಾರೀಜ್‌ʼ ಅಥವಾ “ಸ್ನೇಹ ವಿವಾಹ” ಎಂದು ಈ ಅಸಾಂಪ್ರದಾಯಿಕ ವ್ಯವಸ್ಥೆಯನ್ನು ಕರೆಯಲಾಗುತ್ತೆ. ಯುವಜನರು ಇದರತ್ತ ಮಾರುಹೋಗುತ್ತಿದ್ದಾರೆ.

ಫ್ರೆಂಡ್‌ಶಿಪ್‌ ಮ್ಯಾರೀಜ್ ಅಥವಾ ಸ್ನೇಹ ವಿವಾಹ ಅಂದರೆ ಮದುವೆಯ ಹೆಸರಿನಲ್ಲಿ ಸಹಬಾಳ್ವೆ ಅಷ್ಟೇ. ಕೆಲವು ಆಸಕ್ತಿಗಳು ಮತ್ತು ಮೌಲ್ಯಗಳ ಆಧಾರದ ಮೇಲೆ ನಡೆಸುವ ಸಹಬಾಳ್ವೆಯ ಸಂಬಂಧವಿದು. ಇಲ್ಲಿ ಪ್ರೀತಿ ಪ್ರೇಮ ಪ್ರಣಯ ರೊಮ್ಯಾನ್ಸ್‌ ಇರುವುದಿಲ್ಲ. ನಿಮ್ಮ ಉತ್ತಮ ಸ್ನೇಹಿತನನ್ನೇ ಮದುವೆಯಾಗಬೇಕೆಂದೂ ಅಲ್ಲ. ಬದಲಿಗೆ ಇದು ಲೈಂಗಿಕ ಅನ್ಯೋನ್ಯತೆಯ ಕಟ್ಟುಪಾಡು ಮೀರಿದ ಕಾನೂನಾತ್ಮಕ ಒಪ್ಪಂದ.

Muliya

ಜಾಹೀರಾತು

ಈ ಮದುವೆಗಳಲ್ಲಿ, ದಂಪತಿ ಒಟ್ಟಿಗೆ ಅಥವಾ ಪ್ರತ್ಯೇಕವಾಗಿ ವಾಸಿಸಬಹುದು. ಇವರು ಮಕ್ಕಳನ್ನು ಹೊಂದಲು ನಿರ್ಧರಿಸಿದರೆ ಕೃತಕ ಗರ್ಭಧಾರಣೆಯನ್ನು ಆರಿಸಿಕೊಳ್ಳಬಹುದು. ಪರಸ್ಪರ ಒಪ್ಪಂದವಿರುವವರೆಗೆ ಇಬ್ಬರೂ ಪಾಲುದಾರರು. ಮದುವೆಯ ಹೊರಗೆ ಪ್ರಣಯ ಸಂಬಂಧಗಳನ್ನು ಮುಂದುವರಿಸಲು ಸ್ವತಂತ್ರರು!

ಸ್ನೇಹ ವಿವಾಹವು ಒಂದೇ ರೀತಿಯ ಆಸಕ್ತಿಗಳನ್ನು ಹೊಂದಿರುವ ರೂಮ್‌ಮೇಟ್ ಅನ್ನು ಹೊಂದುವುದು ಎನ್ನಬಹುದು ಎಂದು ಮೂರು ವರ್ಷಗಳ ಕಾಲ ಅಂತಹ ದಾಂಪತ್ಯದಲ್ಲಿದ್ದ ಒಬ್ಬ ವ್ಯಕ್ತಿ ತಿಳಿಸುತ್ತಾರೆ. “ಯಾರೋ ಒಬ್ಬನ ಪತ್ನಿಯಾಗಲು ನಾನು ಸೂಕ್ತಳಲ್ಲ. ಆದರೆ ನಾನು ಉತ್ತಮ ಸ್ನೇಹಿತೆಯಾಗಬಲ್ಲೆ. ನಾವಿಬ್ಬರೂ ಇಷ್ಟಪಡುವ, ಚಾಟ್ ಮಾಡಲು ಮತ್ತು ನಗಲು ಒಂದೇ ರೀತಿಯ ಅಭಿರುಚಿಯನ್ನು ಹೊಂದಿರುವ ಯಾರಾದರೂ ನನಗೆ ಸಾಕು” ಎಂಬುದು ಆಕೆಯ ಅಭಿಮತ.

ಈ ಪರಿಕಲ್ಪನೆ ರೋಟಿಕ್ ಅಲ್ಲ ಎಂಬಂತೆ ಕಾಣುತ್ತದೆ. ಆದರೆ ಸುಮಾರು 80% ಸ್ನೇಹ ವಿವಾಹದ ದಂಪತಿಗಳು ಒಟ್ಟಿಗೆ ಸಂತೋಷದಿಂದ ಬದುಕುತ್ತಾರೆ. ಅನೇಕರು ಮಕ್ಕಳನ್ನು ಸಹ ಹೊಂದಿದ್ದಾರಂತೆ. ಸಂಭಾವ್ಯ ಪಾಲುದಾರರು ಸುಗಮ ಬದುಕನ್ನು ಖಚಿತಪಡಿಸಿಕೊಳ್ಳಲು ತಮ್ಮ ಸಹಬಾಳ್ವೆಯ ವಿವರಗಳನ್ನು ಚರ್ಚಿಸಲು ಗಂಟೆಗಳ ಕಾಲ ಕಳೆಯುತ್ತಾರೆ.

ಸ್ನೇಹ ವಿವಾಹಗಳಲ್ಲಿ ಆಸಕ್ತಿ ಹೊಂದಿರುವ ವ್ಯಕ್ತಿಗಳು ಸಾಮಾನ್ಯವಾಗಿ ಸುಮಾರು 32.5 ವರ್ಷ ವಯಸ್ಸಿನವರು. ಸರಾಸರಿಗಿಂತ ಹೆಚ್ಚಿನ ಆದಾಯವನ್ನು ಗಳಿಸುತ್ತಾರೆ. 85%ರಷ್ಟು ಮಂದಿ ಸ್ನಾತಕೋತ್ತರ ಪದವಿ ಅಥವಾ ಹೆಚ್ಚಿನ ಪದವಿ ಹೊಂದಿದ್ದಾರೆ. ನಿರ್ದಿಷ್ಟವಾದ ಲೈಂಗಿಕ ಬಯಕೆಯಿಲ್ಲದೆ ಒಡನಾಟವನ್ನು ಬಯಸುವ ಅಲೈಂಗಿಕ ವ್ಯಕ್ತಿಗಳಿಗೆ, ಜಪಾನ್‌ನಲ್ಲಿ ಕಾನೂನುಬದ್ಧವಾಗಿ ಮದುವೆಯಾಗಲು ಸಾಧ್ಯವಾಗದ ಸಲಿಂಗಕಾಮಿಗಳಿಗೆ ಈ ವ್ಯವಸ್ಥೆ ಚೆನ್ನಾಗಿ ಹೊಂದುತ್ತದೆ.

camera center ad

ಜಾಹೀರಾತು

ಕೆಲವು ಭಿನ್ನಲಿಂಗೀಯ ಯುವಕರು ವೃತ್ತಿಜೀವನದ ಪ್ರಗತಿಗಾಗಿ ಅಥವಾ ಅವರ ಪೋಷಕರನ್ನು ಮೆಚ್ಚಿಸಲು ಸಾಂಪ್ರದಾಯಿಕ ಸಂಬಂಧಗಳಿಗೆ ಪರ್ಯಾಯವಾಗಿ ಸ್ನೇಹ ವಿವಾಹಗಳನ್ನು ಸ್ವೀಕರಿಸುತ್ತಾರೆ. ಜಪಾನ್‌ನಲ್ಲಿ ವಿವಾಹವಾಗುವವರಿಗೆ ಟ್ಯಾಕ್ಸ್‌ ವಿನಾಯಿತಿ ಇದೆ. ಒಂಟಿ ಮಹಿಳೆಯರಿಗೆ ಮಕ್ಕಳನ್ನು ಹೊಂದುವುದು ಇಲ್ಲಿ ಕಷ್ಟಕರ. 70%ಕ್ಕಿಂತ ಹೆಚ್ಚು ಸ್ನೇಹ ವಿವಾಹ ಪಾಲುದಾರರು ಮಕ್ಕಳನ್ನು ಹೊಂದುವ ಉದ್ದೇಶದಿಂದಲೇ ಮದುವೆಯಾಗುತ್ತಾರೆ.

ಸ್ನೇಹ ವಿವಾಹಗಳ ಸಂಖ್ಯೆ ಇನ್ನೂ ಕಡಿಮೆ ಇದೆ. ಆದರೆ ಜಾಗತಿಕವಾಗಿ ಯುವಜನರಲ್ಲಿ ಬಲವಾಗುವ ಸಾಧ್ಯತೆ ಕಾಣಿಸುತ್ತಿದೆ. ಯಾಕೆಂದರೆ ಸಾಂಪ್ರದಾಯಿಕ ವಿವಾಹದ ವ್ಯಾಖ್ಯಾನಗಳು ಬದಲಾಗುತ್ತಿವೆ. ಮೊದಲಿನಂತೆ ಈಗ ಲೈಂಗಿಕತೆ ಮಾತ್ರ ಮದುವೆಯ ಉದ್ದೇಶ ಅಲ್ಲ. ಲೈಂಗಿಕತೆಯಿಲ್ಲದ ದಾಂಪತ್ಯ ಎಲ್ಲರಿಗೂ ರುಚಿಸುವುದು ಕಷ್ಟ. ಆದರೂ ಇದು ಅನಾರೋಗ್ಯಕರವಲ್ಲ. ಜಪಾನಿನ ಜನಸಂಖ್ಯೆಯ ಸುಮಾರು 1%ರಷ್ಟು ಜನರು ಸ್ನೇಹ ವಿವಾಹಗಳಿಗೆ ಮಾರುಹೋಗಿದ್ದಾರೆ. ಇದು ಜನಪ್ರಿಯತೆಯನ್ನು ಗಳಿಸುತ್ತಲೇ ಇದೆ.

SendShare10Share
Previous Post

10 ವರ್ಷದ ತನ್ನ ಮಗಳ ಮೇಲೆ ತಂದೆಯಿಂದಲೇ ಅತ್ಯಾಚಾರ

Next Post

IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..