• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

May 17, 2024
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ

by ಪ್ರಜಾಧ್ವನಿ ನ್ಯೂಸ್
May 17, 2024
in ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಮಂಗಳೂರು, ರಾಜ್ಯ, ರಾಷ್ಟ್ರೀಯ, ಸುಳ್ಯ
0
IPL: CSK Vs RCB ನಾಳೆಯೇ ನಿರ್ಧಾರವಾಗಲಿದೆ ಈ ಇಬ್ಬರು ಸ್ಟಾರ್‌‌ ಆಟಗಾರರ ನಿವೃತ್ತಿ, ಸೋತರೆ ಐಪಿಎಲ್‌ಗೆ ಗುಡ್‌‌ಬೈ
22
SHARES
64
VIEWS
ShareShareShare

ಇದರ ನಡುವೆ ಇಬ್ಬರು ದಿಗ್ಗಜ ಕ್ರಿಕೆಟಿಗರಲ್ಲಿ ಒಬ್ಬರಿಗೆ ಈ ಪಂದ್ಯ ತಮ್ಮ ಐಪಿಎಲ್‌ ವೃತ್ತಿ ಜೀವನದ ಕೊನೆಯ ಪಂದ್ಯವಾಗುವ ನಿರೀಕ್ಷೆಯಿದೆ. ಹೌದು, ಆರ್‌‌ಸಿಬಿಯ ಸ್ಟಾರ್‌‌ ಬ್ಯಾಟರ್‌‌ ಹಾಗೂ ವಿಕೆಟ್‌‌ ಕೀಪರ್‌ ದಿನೇಶ್‌‌ ಕಾರ್ತಿಕ್‌ ಹಾಗೂ ಚೆನ್ನೈನ ತಲಾ ಧೋನಿ ಇಬ್ಬರಲ್ಲಿ ಒಬ್ಬರಿಗೆ ಈ ಪಂದ್ಯ ಕೊನೆಯ ಪಂದ್ಯವಾಗುವ ನಿರೀಕ್ಷೆಯಿದೆ.

ashwinistudioputtur

ಜಾಹೀರಾತು

ಇದಕ್ಕಾಗಿ ಗೆಲುವಿನ ಮೇಲೆ ಇನ್ನಷ್ಟು ನಿರೀಕ್ಷ ಹೆಚ್ಚಿದೆ. ಹೌದು, ಆರ್‌‌‌ಸಿಬಿಯ ದಿನೇಶ್‌ ಕಾರ್ತಿಕ್‌ ಅವರು ಈ ಸಲ ಐಪಿಎಲ್‌ ಬಳಿಕ ತಮ್ಮ ಕ್ರಿಕೆಟ್‌‌ಗೆ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ. ಏನಾದರೂ ಆರ್‌‌ಸಿಬಿ ಸೋತರೆ ಕಾರ್ತಿಕ್‌ಗೆ ನಾಳೆಯ ಪಂದ್ಯವೇ ಕೊನೆಯ ಪಂದ್ಯವಾಗಲಿದೆ. ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ ಅನೇಕ ಪ್ರಾಂಚೈಸಿಗಳಲ್ಲಿ ಆಡಿದ್ದಾರೆ. 38 ವರ್ಷದ ದಿನೇಶ್ ಕಾರ್ತಿಕ್ ತಂಡಕ್ಕೆ ಅನುಗುಣವಾಗಿ ತಮ್ಮ ಆಟವನ್ನು ಬದಲಾಯಿಸಿದ್ದಾರೆ.

Scafold Academy

ಜಾಹೀರಾತು

ಪ್ರಸ್ತುತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಫಿನಿಶರ್ ಆಗಿ ಆಡುತ್ತಿದ್ದಾರೆ. ಕಳೆದ ಎರಡು ಸೀಸನ್‌ಗಳಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದಾರೆ. ಆದರೆ, ತಂಡಕ್ಕೆ ರಜತ್ ಪಾಟಿದಾರ್ ಮತ್ತು ಕ್ಯಾಮರೂನ್ ಗ್ರೀನ್ ಆಗಮನದಿಂದ ಆರ್ ಸಿಬಿಯಲ್ಲಿ ಮ್ಯಾಚ್ ಫಿನಿಶರ್ ಗಳ ಸಂಖ್ಯೆ ಹೆಚ್ಚಿದೆ. ಇಂತಹ ಪರಿಸ್ಥಿತಿಯಲ್ಲಿ ಕಾರ್ತಿಕ್ ಗೆ ಇದು ಕೊನೆಯ ಐಪಿಎಲ್ ಆಗಿರಬಹುದು ಎನ್ನಲಾಗುತ್ತಿದ್ದು, ಇದಕ್ಕೆ ಕಾರ್ತಿಕ್‌ ಸಹ ಅಕೆಲ ಸಂದರ್ಶನದ ವೇಳೆ ಸುಳಿವು ನೀಡಿದ್ದಾರೆ.

Fashion street 9902633624

ಜಾಹೀರಾತು

ಇತ್ತ ಚೆನ್ನೈ ತಂಡದ ಜೀವಾಳ, ಮಾಜಿ ನಾಯಕ ಎಂಎಸ್‌ ಧೋನಿ ಅವರಿಗಂತೂ ಖಂಡಿತವಾಗಿ ಕೊನೆಯ ಐಪಿಎಲ್‌ ಸೀಸನ್‌ ಆಗಿರಲಿದೆ. ಈಗಾಗಲೇ ಅವರು ಚೆನ್ನೈನ ಜನತೆಗೆ ಧನ್ಯವಾದ ತಿಳಿಸಿದ್ದು, ಏನಾದರೂ ನಾಳೆ ಆರ್‌‌ಸಿಬಿ ವಿರುದ್ಧ ಚೆನ್ನೈ ಸೋತರೆ ಧೋನಿ ಐಪಿಎಲ್‌ಗೆ ನಿವೃತ್ತಿ ಘೊಷಿಸುವುದು ಖಂಡಿತ ಹಾಗೂ ಅವರಿಗೆ ಇದೇ ಕೊನೆಯ ಐಪಿಎಲ್‌ ಪಂದ್ಯವಾಗಲಿದೆ.

Muliya

ಜಾಹೀರಾತು

ಐಪಿಎಲ್‌ನ ಅತ್ಯಂತ ಯಶಸ್ವಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡ 5 ಬಾರಿ ಟ್ರೋಫಿ ಗೆಲ್ಲಲು ಪ್ರಮುಖರಾಗಿದ್ದಾರೆ. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧೋನಿ ತಮ್ಮ ವೃತ್ತಿಜೀವನದಲ್ಲಿ ಎಲ್ಲವನ್ನೂ ಸಾಧಿಸಿದ್ದಾರೆ. 2020ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ನಂತರ, ಧೋನಿ ಐಪಿಎಲ್‌ನಿಂದಲೂ ಈ ವರ್ಷ ನಿವೃತ್ತರಾಗುತ್ತಾರೆ ಎನ್ನಲಾಗಿದೆ.

ಏಕೆಂದರೆ ಆರ್‌‌ಸಿಬಿ ಮತ್ತು ಚೆನ್ನೈ ಪಂದ್ಯದಲ್ಲಿ ಗೆದ್ದ ತಂಡ ಮಾತ್ರ ಮುಂದಿನ ಪ್ಲೇಆಫ್‌ಗೆ ಲಗ್ಗೆಯಿಡಲಿದೆ. ಸೋತ ತಂಡ ಲೀಗ್‌ನಿಂದ ಹೊರಬೀಳಲಿದೆ. ಹೀಗಾಗಿ ಗೆದ್ದರೆ ಆ ತಂಡಕ್ಕೆ ಇನ್ನೂ ಪ್ಲೇಆಫ್‌ನಲ್ಲಿ ಒಂದು ಅಥವಾ 2 ಪಂದ್ಯ ಸಿಗಲಿದೆ. ಆದರೆ ಸೋತರೆ ಇದೇ ಕೊನೆಯ ಪಂದ್ಯವಾಗಲಿದೆ. ಹೀಗಾಗಿ ಇವರಿಬ್ಬರು ಪ್ರತಿನಿಧಿಸುವ ಈ 2 ತಂಡದಲ್ಲಿ ಯಾವ ತಂಡದ ಸೋಲುತ್ತದೆಯೋ ಆ ತಂಡದ ಒಬ್ಬ ಆಟಗಾರ ಗುಡ್‌‌ಬೈ ಹೇಳುವುದು ಖಚಿತವಾಗಿದೆ.

Keshari Durga

ಜಾಹೀರಾತು

SendShare9Share
Previous Post

ಹೆಚ್ಚುತ್ತಿದೆ ಸೆಕ್ಸ್‌ ಇಲ್ಲದ ಫ್ರೆಂಡ್‌ಶಿಪ್‌ ಮ್ಯಾರೀಜ್‌: ವೈವಾಹಿಕ ಸಂಬಂಧದ ಹೊಸ ರೂಢಿಯೊಂದು ಜಪಾನ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

Next Post

ಅಪಾಯಕಾರಿ ಮರ ತೆರವು ಕಾರ್ಯಾಚರಣೆ ಶಾಸಕ ಅಶೋಕ್ ಕುಮಾರ್ ರೈ ವೀಕ್ಷಣೆ ಶಾಸಕರಿಗೆ ಮತ್ತು ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ ನಾಗರಿಕರು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In