• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

May 18, 2024
ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

by ಪ್ರಜಾಧ್ವನಿ ನ್ಯೂಸ್
May 18, 2024
in ಪುತ್ತೂರು, ಪ್ರಾದೇಶಿಕ, ಮಂಗಳೂರು, ರಾಜ್ಯ
0
ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ
7
SHARES
21
VIEWS
ShareShareShare

ಮುಂಬೈ: ದೇಶದಲ್ಲಿ ಲೋಕಸಭಾ ಚುನಾವಣೆ ಯ ಕಾವು ಜೋರಾಗಿದೆ.  ಮೇ 20ರಂದು 5ನೇ ಹಂತದ ಮತದಾನ ನಡೆಯಲಿದೆ. ಈ ಮಧ್ಯೆ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಉತ್ತರಿಸಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್‌ ಗಡ್ಕರಿ  ಅವರು, ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

LOTUS TRAVEL

ಜಾಹೀರಾತು

ನಾಸಿಕ್ ಲೋಕಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಶಿವಸೇನೆಯ ಹೇಮಂತ್ ಗೋಡ್ಸೆ ಪರ ನಡೆದ ಪ್ರಚಾರ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ʼʼಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವನ್ನು ಯಾವ ಸರ್ಕಾರದಿಂದಲೂ ಬದಲಾಯಿಸಲು ಸಾಧ್ಯವಾಗದು. ಅದರಲ್ಲಿನ ಸೆಕ್ಷನ್‌ಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ತರಬಹುದಷ್ಟೆ. ಕಾಂಗ್ರೆಸ್ ಸಂವಿಧಾನವನ್ನು 80 ಬಾರಿ ತಿದ್ದುಪಡಿ ಮಾಡಿದೆ. ಅದರ ಹೊರತಾಗಿಯೂ, ನಾವು (ಬಿಜೆಪಿ) ಸಂವಿಧಾನವನ್ನು ಬದಲಾಯಿಸುತ್ತೇವೆ ಎಂದು ಕಾಂಗ್ರೆಸ್‌ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದು ಗಡ್ಕರಿ ವಾಗ್ದಾಳಿ ನಡೆಸಿದ್ದಾರೆ.

ʼʼಸಬ್‌ ಕ ಸಾಥ್‌, ಸಬ್‌ ಕ ವಿಕಾಸ್‌ʼ ಎನ್ನುವುದು ನರೆಂದ್ರ ಮೋದಿ ನೇತೃತ್ವದ ಸರ್ಕಾರದ ಧ್ಯೇಯ ವಾಕ್ಯ. ಅದರಂತೆ ಕೇಂದ್ರ ಸರ್ಕಾರ ಸಮಾಜದ ಪ್ರತಿಯೊಬ್ಬರಿಗೂ ಯೋಜನೆ ತಲುಪಿಸುವ ಕೆಲಸ ಮಾಡುತ್ತಿದೆ. ಬಡವರು, ಶೋಷಿತರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದೆ. ಅವರಿಗಾಗಿ ವಿವಿಧ ಯೋಜನೆಗಳನ್ನೂ ಪ್ರಕಟಿಸಲಾಗಿದೆʼʼ ಎಂದು ವಿವರಿಸಿದ್ದಾರೆ. ʼʼನಾಸಿಕ್‌ನ ಎರಡು ಪ್ರಮುಖ ಬೆಳೆಗಳಾದ ಈರುಳ್ಳಿ ಮತ್ತು ದ್ರಾಕ್ಷಿಯ ಸಂಗ್ರಹಣೆ ಮತ್ತು ಸಂಸ್ಕರಣೆಗೆ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆʼʼ ಎಂದೂ ಸಚಿವರು ತಿಳಿಸಿದ್ದಾರೆ.

ಜಾಹೀರಾತು

Rosemac bowlar

ಜಾಹೀರಾತು

SendShare3Share
Previous Post

IPL: RCB Vs CSK ಇಂದು ಬೆಂಗಳೂರಿನಲ್ಲಿ ಪಂದ್ಯ

Next Post

“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ

"ಸ್ವಲ್ಪ ಈ ಕಡೆ ನೋಡಿ.... ಸ್ಮೈಲ್ ಪ್ಲೀಸ್..." :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In