• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ

May 23, 2024
ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ

ಲೇಖನ: ವೈಶಾಲಿ ಭಂಡಾರಿ ಕೈಪ

by ಪ್ರಜಾಧ್ವನಿ ನ್ಯೂಸ್
May 23, 2024
in ಇತರೆ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ, ರಾಜ್ಯ, ರಾಷ್ಟ್ರೀಯ, ಸುಳ್ಯ
0
“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” :ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ
93
SHARES
267
VIEWS
ShareShareShare

“ಸ್ವಲ್ಪ ಈ ಕಡೆ ನೋಡಿ…. ಸ್ಮೈಲ್ ಪ್ಲೀಸ್…” ಎಂಬ ಮಾತು ಕೇಳಿ , ಮುಖದಲ್ಲಿ ಮಂದಹಾಸ ಬೀರುತ್ತಾ ಸ್ಟೈಲ್ ಆಗಿ ಫೋಸ್ ಕೊಡುತ್ತಾ ನಿಲ್ಲುವುದೇ ನಾವು ಫೋಟೋ ಗೆ.
ಹೌದು! ಈ ಫೋಟೋಗ್ರಾಫಿ ಮತ್ತು ಫೋಟೋಗ್ರಾಫರ್ ಮಾನವನ ಬದುಕಿನಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ.

ಹಿಂದಿನ ಕಾಲದಲ್ಲಿ ಫೋಟೋಗ್ರಾಫರ್ ಬಂದನೆಂದರೆ ಮನೆ ಮಂದಿಗೆಲ್ಲ ಬಹಳ ಸಡಗರ , ಮನೆಯವರೆಲ್ಲ ಹೊಸ ಬಟ್ಟೆ ಧರಿಸಿ ಒಟ್ಟು ಸೇರಿ ಫ್ಯಾಮಿಲಿ ಫೋಟೋ ತೆಗೆಸಿಕೊಳ್ಳುವುದೆಂದರೆ ಎಲ್ಲಿಲ್ಲದ ಸಂಭ್ರಮ ಮತ್ತೆ ಆ ಫೋಟೋವನ್ನು ಫ್ರೇಮ್ ಮಾಡಿ ಮನೆಯ ಗೋಡೆಯಲ್ಲಿ ನೇತಾಡಿಸಿ ತಮ್ಮ ಮೊಮ್ಮಕ್ಕಳು ಮರಿಮಕ್ಕಳಿಗೆ ತೋರಿಸಿ ಖುಷಿಪಡುತ್ತಿದ್ದರು.  ಆದರೆ ಇಂದಿನ ದಿನಗಳಲ್ಲಿ ಫೋಟೋಗ್ರಫಿ ಎನ್ನುವುದು ತನ್ನಲೇ ಅನೇಕ ಹೊಸತನವನ್ನು ಕಂಡುಕೊಂಡಿದೆ.

LOTUS TRAVEL

ಜಾಹೀರಾತು

ಫೋಟೋಗ್ರಾಫಿ ಅನ್ನುವುದು ಕೇವಲ ಒಂದು ವೃತ್ತಿಯಾಗದೆ ಮಾನವನ ಭಾವನಾತ್ಮಕ ಕಲೆಯಾಗಿದೆ. ಇಂದಿನ ದಿನಗಳಲ್ಲಿ ಎಲ್ಲರ ಕೈಯಲ್ಲಿ ಮೊಬೈಲ್ ಇದ್ದು ಅದರಲ್ಲಿ ಸೆಲ್ಫಿ ತೆಗೆದ ಮಾತ್ರಕ್ಕೆ ಅವರೆಲ್ಲ ಫೋಟೋಗ್ರಾಫರ್ ಆಗಲು ಸಾಧ್ಯವಿಲ್ಲ. ಅತ್ಯುತ್ತಮ ಫೋಟೊ ಸೆರೆಹಿಡಿಯುವುದು ಒಂದು ಕಲೆ, ಕೌಶಲ್ಯ.

ಒಂದು ಚಿತ್ರ ಸಾವಿರ ಪದಗಳಿಗೆ ಸಮ ಎನ್ನುವ ಮಾತಿದೆ. ಮಾತಿನಿಂದ ಹೇಳಲಾಗದ್ದನ್ನು ಫೋಟೊ ವಿಷಯವನ್ನು ವ್ಯಕ್ತಪಡಿಸುತ್ತದೆ. ಫೋಟೊಗಳು ಫೋಟೊಗ್ರಫರ್‌ನ ಸೂಕ್ಷ್ಮತೆ ಸೂಚಿಸುತ್ತದೆ. ಫೋಟೊಗಳು ಅತ್ಯುತ್ತಮವಾಗಿ ಮೂಡಿಬರಲು ಲೆನ್ಸ್‌ಗಳು ಸಹ ಪ್ರಮುಖ ಪಾತ್ರ ವಹಿಸುತ್ತವೆ. ದೂರದ ವಸ್ತು, ಹತ್ತಿರದ ವಸ್ತು, ಸೂಕ್ಷ್ಮ ವಸ್ತು, ಹೀಗೆ ಭಿನ್ನ ಸನ್ನಿವೇಶಗಳಲ್ಲಿ ಭಿನ್ನ ಲೆನ್ಸ್‌ಗಳ ಮೂಲಕ ಕ್ಲಿಕ್ಕಿಸಲುನೆರವಾಗಲಿವೆ.

ಜಾಹೀರಾತು

Rosemac bowlar

ಜಾಹೀರಾತು

ಹಿಂದಿನ ಇತಿಹಾಸಕೆ ಸಾಕ್ಷಿ ಫೋಟೋ. ಯಾವುದೇ ಒಂದು ಘಟನೆಯನ್ನು ಸಂಪೂರ್ಣವಾಗಿ ವಿವರಿಸುವ ಸಾಧ್ಯತೆ ಒಂದು ಪೋಟೋವಿನಲ್ಲಿದೆ. ಅದೆಷ್ಟೋ ವಿಷಯಗಳಿಗೆ ಸಾಕ್ಷಿಯಾಗಿ ನಿಲ್ಲುತ್ತದೆ. ಹಳೆಯದನ್ನು ಪ್ರಸ್ತುತದಲ್ಲಿ ನೆನಪಿಸಿಕೊಳ್ಳಲು ಒಂದು ಆಧಾರವೇ ಫೋಟೊ.

ಕಲೆ, ಇತಿಹಾಸ ಮತ್ತು ವಿಜ್ಞಾನವನ್ನು ತಿಳಿಸಲು ವಿಶ್ವದಾದ್ಯಂತ ವಿಶ್ಯ ಫೋಟೋಗ್ರಫಿ ದಿನವನ್ನು ಆಚರಿಸಲಾಗುತ್ತದೆ. ಇಂದು ಅಭಿವೃದ್ಧಿ ಮತ್ತು ಹೊಸ ಹೊಸ ಅಳವಡಿಕೆಯ ಮೂಲಕ ಫೋಟೋಗ್ರಫಿ ತಂತ್ರಜ್ಞಾದಲ್ಲಿ ಮುನ್ನುಗ್ಗುತ್ತಿದೆ  ಫೋಟೋಗ್ರಾಫರ್  ಇಲ್ಲದ ಕಾರ್ಯ?

ಫೋಟೋಗ್ರಾಫರ್ ಇಲ್ಲದ ಕಾರ್ಯಕ್ರಮ ಬೋರ್ ಎನಿಸಿ ಬಿಡುತ್ತದೆ. ಇಂದು ಎಲ್ಲಾ ಸಮಾರಂಭಗಳಲ್ಲಿ ಫೋಟೋ ಅತೀ ಮುಖ್ಯವಾಗಿದೆ. ಮಾನವನ ಜೀವನದಲ್ಲಿ ನಡೆದ ಅತೀ ಸಂತೋಷದ ಕ್ಷಣವನ್ನು ಮತ್ತೆ ನಾವು ನೋಡುವುದು ಫೋಟೋದಲ್ಲಿ ಮಾತ್ರ. ನಾವು ತೆಗೆಸಿಕೊಂಡ ಫೋಟೊ ಹೇಗೆ ಬಂದಿದೆ ಎಂಬ ಕುತೂಹಲದಿಂದ ಫೋಟೋಗ್ರಾಫರ್ ಬಳಿ ಫೋಟೊ ಕೇಳಿ ಪಡೆದು ನೋಡುವ ತನಕ ಸಮಾಧಾನವೇ ಇರುವುದಿಲ್ಲ.

ಹೀಗೆ ನಮ್ಮನ್ನು ತಮ್ಮ ಕ್ಯಾಮೆರಾದಲ್ಲಿ ಸುಂದರವಾಗಿ ಸೆರೆಹಿಡಿದು ನಮ್ಮನ್ನು ಖುಷಿ ಪಡಿಸುವ ಫೋಟೋಗ್ರಾಫರ್, ತನ್ನ ಮನದಲ್ಲಿ ಅದೆಷ್ಟೇ ನೋವಿದ್ದರೂ ಇನ್ನೊಂದು ಜೀವದ ಮುಖದಲ್ಲಿ ನಗು ತರಿಸುವವ. ಯಾವುದೇ ಕಾರ್ಯಕ್ರಮದಲ್ಲಿ ಕೊನೆ ತನಕ ಇದ್ದು ಆ ಕಾರ್ಯಕ್ರಮವನ್ನು ಪ್ರಚಾರಗೊಳಿಸುವವನು ಫೋಟೋಗ್ರಾಫರ್.. ಕೆಲವರಿಗೆ ಫೋಟೋಗ್ರಾಫಿ ಹವ್ಯಾಸವಾದರೆ ಇನ್ನೂ ಅನೇಕರ ಪಾಲಿಗೆ ಉದ್ಯೋಗ ಕ್ಷೇತ್ರವಾಗಿದೆ….

ವೈಶಾಲಿ ಭಂಡಾರಿ ಕೈಪ

SendShare37Share
Previous Post

ಡಾ.ಬಿ.ಆರ್.ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

Next Post

ನನ್ನ ಪಕ್ಕದವರು, ಜೊತೆಯಲ್ಲಿದ್ದವರು ಯಾರೇ ತಪ್ಪು ಮಾಡಿದ್ರೂ ಕ್ರಮ ಕೈಗೊಳ್ಳಿ- ಶಾಸಕ ಅಶೋಕ್‌ ಕುಮಾರ್‌ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In