• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರನ್ ಅಧ್ಯಕ್ಷ ಇಬ್ರಾಹಿಂ ರೈಸಿ

May 20, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರನ್ ಅಧ್ಯಕ್ಷ ಇಬ್ರಾಹಿಂ ರೈಸಿ

by ಪ್ರಜಾಧ್ವನಿ ನ್ಯೂಸ್
May 20, 2024
in ರಾಜ್ಯ, ರಾಷ್ಟ್ರೀಯ
0
ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರನ್ ಅಧ್ಯಕ್ಷ ಇಬ್ರಾಹಿಂ ರೈಸಿ
6
SHARES
17
VIEWS
ShareShareShare

ಟೆಹ್ರಾನ್: ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಹೆಲಿಕಾಪ್ಟರ್ ಅಪಘಾತದಲ್ಲಿ ಸಂಪೂರ್ಣವಾಗಿ ಸುಟ್ಟು ಹೋಗಿದೆ. ದುರದೃಷ್ಟವಶಾತ್ ಅದರಲ್ಲಿದ್ದ ಎಲ್ಲ ಪ್ರಯಾಣಿಕರು ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕರ್ತವ್ಯ ನಿರ್ವಹಿಸುವಾಗ ಅಪಘಾತಕ್ಕೀಡಾಗಿ ಹುತಾತ್ಮರಾದರು” ಎಂದು ಇರಾನ್‌ ಮೆಹರ್ ಏಜೆನ್ಸಿ ವರದಿ ಮಾಡಿದೆ.

ಇದೀಗ ಈ ದುರ್ಘಟನೆಗೂ ಮುನ್ನ ಚಿತ್ರೀಕರಣಗೊಂಡಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ರೈಸಿ ತನ್ನ ಅಧಿಕಾರಿಗಳ ಜೊತೆ ಕುಳಿತು ಮಾತುಕತೆ ನಡೆಸುತ್ತಿರುವುದನ್ನು ಕಾನಬಹುದಾಗಿದೆ. ಇದಾದ ಕೇವಲ 30ನಿಮಿಷಗಳ ನಂತರ ವಿಮಾನ ಸಂಪರ್ಕ ಕಳೆದುಕೊಂಡಿತ್ತು. ಸುಮಾರು 16ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ವಿಮಾನದ ಅವಶೇಷಗಳು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ರೈಸಿ ಮತ್ತು ಅವರ ಜೊತೆಗಿದ್ದವರು ಮೃತಪಟ್ಟಿರುವ ಬಗ್ಗೆ ಇರಾನ್‌ ದೃಢಪಡಿಸಿದೆ.

ರವಿವಾ ಪರ್ವತಗಳಲ್ಲಿ ಪತನಗೊಂಡ ಹೆಲಿಕಾಪ್ಟರ್‌ ನ ಅವಶೇಷಗಳನ್ನು ರಕ್ಷಣಾ ತಂಡ ಪತ್ತೆ ಮಾಡಿದೆ.
ಅಧ್ಯಕ್ಷರ ಹೆಲಿಕಾಪ್ಟರ್‌ಗೆ ಬೆಂಗಾವಲಾಗಿ ತೆರಳಿದ್ದ ಇನ್ನೆರಡು ಹೆಲಿಕಾಪ್ಟರ್‌ಗಳು ವಾಪಸಾಗಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸಂಭವಿಸಿದ ಸ್ಥಳ ಇರಾನ್‌ನ ದೊಡ್ಡ ಪಟ್ಟಣಗಳಲ್ಲಿ ಒಂದಾಗಿರುವ ತಬ್ರಿಜ್‌ನಿಂದ ಸುಮಾರು 100 ಕಿ.ಮೀ. ದೂರದಲ್ಲಿದೆ. ಪ್ರತಿಕೂಲ ಹವಾಮಾನ, ರಾತ್ರಿಯಾದ ಕಾರಣ ಶೋಧ ಕಾರ್ಯಕ್ಕೆ ಅಡ್ಡಿಯಾಗಿತ್ತು.
ಇರಾನ್‌ ನ ರಾಜಧಾನಿ ಟೆಹ್ರಾನ್‌ ನಿಂದ ಸುಮಾರು 600 ಕಿಲೋಮೀಟರ್ ದೂರದಲ್ಲಿರುವ ವಾಯುವ್ಯ ಇರಾನ್‌ ನಲ್ಲಿರುವ ಅಜೆರ್‌ಬೈಜಾನ್‌ನ ಗಡಿಗೆ ಭೇಟಿ ನೀಡಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ರೈಸಿ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ ಅಧ್ಯಕ್ಷ ಡಾ ಸಯ್ಯದ್ ಇಬ್ರಾಹಿಂ ರೈಸಿ ಅವರ ದುರಂತಮಯ ನಿಧನದಿಂದ ತೀವ್ರ ದುಃಖ ಹಾಗೂ ಆಘಾತ ಉಂಟಾಗಿದೆ. ಭಾರತ- ಇರಾನ್ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರ ಕೊಡುಗೆಯನ್ನು ಸದಾ ನೆನಪಿಸಿಕೊಳ್ಳಲಾಗುತ್ತದೆ. ಅವರ ಕುಟುಂಬ ಹಾಗೂ ಇರಾನ್‌ನ ಜನತೆಗೆ ನನ್ನ ಹೃದಯಪೂರ್ವಕ ಸಂತಾಪಗಳನ್ನು ಸಲ್ಲಿಸುತ್ತೇನೆ. ಈ ದುಃಖದ ಸಂದರ್ಭದಲ್ಲಿ ಭಾರತವು ಇರಾನ್ ಜತೆಗೆ ಇದೆ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare2Share
Previous Post

ಮೇ‌ 21ಕ್ಕೆ ಬೆಳ್ತಂಗಡಿಗೆ ಆಗಮಿಸಲಿದ್ದಾರೆ ಮುಖ್ಯಮಂತ್ರಿ ‌ಸಿದ್ದರಾಮಯ್ಯ

Next Post

ಮೇ 24ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೇ 24ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದೆ  ಹವಾಮಾನ ಇಲಾಖೆ

ಮೇ 24ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In