• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ ಚುನಾವಣೆ ಬಿಜೆಪಿ ಪಕ್ಷದ ಮತದಾರರ ಸಂವಾದ

May 21, 2024
ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

October 1, 2026
ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

September 30, 2026
ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

45 ಲಕ್ಷ ವೆಚ್ಚದ ಮದುವೆ ಆದರೂ ತಪ್ಪದ ವರದಕ್ಷಿಣೆ ಕಿರುಕುಳ-ಟೆಕ್ಕಿ ಆತ್ಮಹತ್ಯೆ

ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಶೇ.70 ರಷ್ಟು ಶಾಸಕರಿಂದ ಕಮಿಷನ್‌ ಕಾಟ – ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಕಮಿಷನ್‌: ಸಿಡಿದೆದ್ದ ಗುತ್ತಿಗೆದಾರರು

ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಪುತ್ತಿಲ ಪರಿವಾರ ವತಿಯಿಂದ ಮಹಾಲಿಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ಗಿರಿಜಾ ಕಲ್ಯಾಣೋತ್ಸವದ ಸಮಿತಿ ರಚನೆ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಬೈಕ್ ಸವಾರರೇ ಇನ್ಮುಂದೆ ರಾಜ್ಯದಲ್ಲಿ ಹಾಫ್ ಹೆಲ್ಮೆಟ್ ಬಳಸುವಂತಿಲ್ಲ

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’:  ದತ್ತಾತ್ರೇಯ ರಾವ್

    ಅ. 8ರಂದು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಜಾಥಾ ‘ಅಲ್ಲಲ್ಲಿ ಕಸ ಎಸೆದು ಪುತ್ತೂರಿನ ಅಂದಕ್ಕೆ ಧಕ್ಕೆ ತರಬೇಡಿ’, ‘ನಮ್ಮ ಕಸ, ನಮ್ಮ ಜವಾಬ್ದಾರಿ’: ದತ್ತಾತ್ರೇಯ ರಾವ್

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ವೆನ್ಲಾಕ್ ಆಸ್ಪತ್ರೆಯಲ್ಲಿ ಹೊರ ರಾಜ್ಯದ ರೋಗಿಗಳು ಸ್ಥಳೀಯರಿಗೆ ಇಲ್ಲ ಸೌಲಭ್ಯ- ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದ ಸಾಮಾಜಿಕ ಕಾರ್ಯಕರ್ತ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ನೀಡಿದ ಆರೋಪ – ತನಿಖೆ ನಡೆಸುವ ಭರವಸೆಯನ್ನು ನೀಡಿದ ವೈದ್ಯಾಧಿಕಾರಿ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ  ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ಕೋವಿ ಪರವಾನಿಗೆ ನವೀಕರಣ, ವಿದ್ಯುತ್ ಸಮಸ್ಯೆ ಪರಿಹಾರ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಪರಿಹರಿಸದಿದ್ದಲ್ಲಿ ಪುತ್ತೂರಿನ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ: ಭಾರತೀಯ ಕಿಸಾನ್ ಸಂಘ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ದೇವರ ಜಾಗ ಒಳಗೆ ಹಾಕಿದವರಿಂದಲೇ ದೇವಸ್ಥಾನ ಪರ ಪ್ರತಿಭಟನೆ: ಎಂಥಾ ಕಾಲಬಂತು – ಅಶೋಕ್ ರೈ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್​ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರೀ ಸ್ಫೋಟ : ಓರ್ವ ಸಾವು, 9 ಕಾರ್ಮಿಕರಿಗೆ ಗಾಯ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

    ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ ಚುನಾವಣೆ ಬಿಜೆಪಿ ಪಕ್ಷದ ಮತದಾರರ ಸಂವಾದ

ರಾಜ್ಯದಲ್ಲಿ ಜನ ವಿರೋಧಿ ಆಡಳಿತ ಶಾಸಕ ಹರೀಶ್ ಪೂಂಜ

by ಪ್ರಜಾಧ್ವನಿ ನ್ಯೂಸ್
May 21, 2024
in ಕಡಬ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಸುಳ್ಯ
0
ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ ಚುನಾವಣೆ ಬಿಜೆಪಿ ಪಕ್ಷದ ಮತದಾರರ ಸಂವಾದ
35
SHARES
101
VIEWS
ShareShareShare

ಪುತ್ತೂರು: ರಾಜ್ಯದಲ್ಲಿ ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿ ಬೇಕಾದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.

ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ ಚುನಾವಣೆ ಸಂಬಂಧಿಸಿದಂತೆ ಮೇ.20ರಂದು ಕಲ್ಲೇಗ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಜನ ವಿರೋಧಿ ಮಸೂದೆಗಳನ್ನು ತಡೆಯಬೇಕಾದರೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಪಕ್ಷಗಳ ಬಹುಮತ ಅಗತ್ಯ. ಹಾಗಾಗಿ ಸಮರ್ಥರಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರನ್ನು ಪ್ರಚಂಡ ಮತಗಳಿಂದ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಊಟ ಶರೀರಕ್ಕೆ ತೃಪ್ತಿ ಕೊಡುತ್ತೆ, ಪಾಠ ಮೆದುಳಿಗೆ ತೃಪ್ತಿ ಕೊಡುತ್ತೆ, ಆಟ ಮನಸ್ಸಿಗೆ ತೃಪ್ತಿ ಕೊಡುತ್ತೆ, ನಿಜವಾದ ನಿಸ್ವಾರ್ಥ ಸೇವೆ ಮನಸ್ಸಿಗೆ ತೃಪ್ತಿ ಕೊಡುತ್ತದೆ, ಇಂತಹ ಸೇವಾ ಮನೋಭಾವನೆಯೊಂದಿಗೆ ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಪದವೀಧರ ಕ್ಷೇತ್ರದ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿ ನನಗಿದ್ದು, ಮತ ನೀಡುವ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದರು.

ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ಪರಿಷತ್ ಸದಸ್ಯನಾಗಿ ಈಗಾಗಲೇ ನಾನು ಸೇವೆ ಸಲ್ಲಿಸಿದ್ದೇನೆ. ಶಿಕ್ಷಕರು, ನೌಕರರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ. ನಿಮ್ಮ ಸಮಸ್ಯೆಗಳಿಗೆ ನಾನು ಸ್ಪಂದಿಸಲು ಸದಾ ಬದ್ಧನಾಗಿದ್ದೇನೆ. ತಿದ್ದಿ ತೀಡುತ್ತಾ ಸದೃಢ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು ಹಾಗೂ ಪದವೀಧರ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕಂಪಲ ಮಾತನಾಡಿ, ಮೈತ್ರಿ ಕೂಟದ ಅಭ್ಯರ್ಥಿಗಳ ಪರವಾಗಿ ಮತವನ್ನು ಯಾಚಿಸಿದರು.

8722552464 Astrloger

ಜಾಹೀರಾತು

ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಜಗನ್ನಿವಾಸ ರಾವ್, ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ನೈರುತ್ಯ ಪದವಿದರ ಕ್ಷೇತ್ರದ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ವಿಕಾಸ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ಆರ್.ಸಿ ನಾರಾಯಣ, ಯುವರಾಜ ಪೆರಿಯತ್ತೋಡಿ, ಪುರುಷೋತ್ತಮ ಮುಂಗ್ಲಿಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LOTUS TRAVEL

ಜಾಹೀರಾತು

ಜಾಹೀರಾತು

SendShare14Share
Previous Post

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸಲಿರುವ ನೂತನ ಬಂಡಿರಥ

Next Post

 ನವತೇಜ ಟ್ರಸ್ಟ್ ಪುತ್ತೂರು,ಅಡಿಕೆ ಪತ್ರಿಕೆ, ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮೇ 24, 25, 26 ರಂದು “ಹಲಸು, ಹಣ್ಣುಗಳ ಮೇಳ”

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
 ನವತೇಜ ಟ್ರಸ್ಟ್ ಪುತ್ತೂರು,ಅಡಿಕೆ ಪತ್ರಿಕೆ, ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮೇ 24, 25, 26 ರಂದು “ಹಲಸು, ಹಣ್ಣುಗಳ ಮೇಳ”

 ನವತೇಜ ಟ್ರಸ್ಟ್ ಪುತ್ತೂರು,ಅಡಿಕೆ ಪತ್ರಿಕೆ, ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಮೇ 24, 25, 26 ರಂದು "ಹಲಸು, ಹಣ್ಣುಗಳ ಮೇಳ"

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In