• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

May 21, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಬೆಳ್ತಂಗಡಿ

ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರಜಾಧ್ವನಿ ನ್ಯೂಸ್
May 21, 2024
in ಬೆಳ್ತಂಗಡಿ, ಮಂಗಳೂರು, ರಾಜ್ಯ
0
ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
60
SHARES
171
VIEWS
ShareShareShare

ಬೆಳ್ತಂಗಡಿ: ದಿ. ವಸಂತ ಬಂಗೇರ ಅವರ ಹೆಸರನ್ನು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಗೆ ಹೆಸರಿಡಲು ರಾಜ್ಯ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾಯನಕೆರೆಯಲ್ಲಿ ಇಂದು ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ, ಅವರ ಪ್ರತಿಮೆ ಸ್ಥಾಪಿಸಿ ವೃತ್ತದಲ್ಲಿ ಸ್ಥಾಪಿಸಬೇಕು ಎನ್ನುವ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ಭರವಸೆ ನೀಡಿದ್ದಾರೆ.

ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಿದ್ದರಾಮಯ್ಯ, ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು, ಅವತ್ತಿನಿಂದ ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು, ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದು ಹೇಳಿದ್ದಾರೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಪಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಗೇರ ಅವರು ಐದು ಬಾರಿ ಶಾಸಕರಾದರೂ ಮಂ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ.
ಅವರ ಉಸಿರಿನ ಕೊನೆ ಗಳಿಗೆಯವರೆಗೂ ನನ್ನ ಸ್ನೇಹಿತರಾಗಿದ್ದರು, ಇವರ ಅಗಲಿಕೆ ನನಗೆ ಅಪಾರ ದುಃಖ ತಂದಿದೆ ಎಂದು ಹೇಳಿದ್ದಾರೆ.

ಸತ್ಯ, ಬಡವರ ಪರ ಕಾಳಜಿ, ರಾಜಿ ರಹಿತ ಜನಪರ ಕೆಲಸಗಳ ಮೂಲಕ ತಮ್ಮ ವೈಯುಕ್ತಿಕ ಮತ್ತು ರಾಜಕೀಯ ಜೀವನವನ್ನು ಸಾರ್ಥಕಗೊಳಿಸಿಕೊಂಡ ಪಬಂಗೇರ ಅವರು ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯಲಿದ್ದಾರೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

ಬಂಗೇರ ಅವರು ಐದು ಬಾರಿ ಶಾಸಕರಾದರೂ ಮಂತ್ರಿ ಆಗಲು ಯಾವತ್ತೂ ಸಣ್ಣ ಲಾಭಿ ಕೂಡ ನಡೆಸಿದವರಲ್ಲ. ಹೀಗಾಗಿ ಇವರು ಅತ್ಯಂತ ಮಾದರಿ ರಾಜಕೀಯ ನಾಯಕರಾಗಿದ್ದರು ಎಂದು ಬಣ್ಣಿಸಿದ ಸಿದ್ದರಾಮಯ್ಯ, 2023 ರಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಲು ಮನವಿ ಮಾಡಿದರೂ ಅವರು ಒಪ್ಪಲಿಲ್ಲ. ಈ ಬಾರಿ ಸ್ಪರ್ಧಿಸಿದ್ದರೆ ಖಂಡಿತಾ ಗೆದ್ದು ಮಂತ್ರಿಯಾಗುತ್ತಿದ್ದರು ಎಂದು ವಿವರಿಸಿದರು.

ಹಿರಿಯ ಕಾಂಗ್ರೆಸ್ ಜನಾರ್ಧನ ಪೂಜಾರಿ, ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ವಸಂತ ಬಂಗೇರ ಅವರ ಕುಟುಂಬದ ಸದಸ್ಯರು. ರಾಜಕೀಯ ಪಕ್ಷದ ಮುಖಂಡರುಗಳು ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

SendShare24Share
Previous Post

ಶಾಸಕ ರಿಂದ ಉಪ್ಪಿನಂಗಡಿ ಪೇಟೆಯ ಹೃದಯ ಭಾಗದ ಡ್ರೈನೇಜ್ ಕಾಮಗಾರಿ ವೀಕ್ಷಣೆ

Next Post

ಮೋದಿ ಮೇಲೆ ಜನರಿಗೆ ಸಿಟ್ಟಿಲ್ಲ ಅವರೇ ಪ್ರಧಾನಿಯಾಗುವುದು ನಿಶ್ಚಿತ ಪ್ರಶಾಂತ್‌ ಕಿಶೋರ್! ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In