• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೋದಿ ಮೇಲೆ ಜನರಿಗೆ ಸಿಟ್ಟಿಲ್ಲ  ಅವರೇ ಪ್ರಧಾನಿಯಾಗುವುದು ನಿಶ್ಚಿತ ಪ್ರಶಾಂತ್‌ ಕಿಶೋರ್! ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ

May 22, 2024
ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

October 15, 2026
ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

ಮಂಗಳೂರು ವಿಮಾನ ನಿಲ್ದಾಣದಿಂದ ಲಕ್ಷದ್ವೀಪದ ಅಗತ್ತಿ ದ್ವೀಪಕ್ಕೆ ಅಕ್ಟೋಬರ್‌ ಕೊನೆಯ ವಾರದಿಂದ ಪ್ರತಿದಿನದ ನೇರ ವಿಮಾನ ಸೇವೆ

October 14, 2026
ಕಾಂಗ್ರೆಸ್ ಪಕ್ಷ ದಿಂದ ಆಹ್ವಾನ ಬಂದಿರುವುದು ನಿಜ : ಮಾಜಿ ಶಾಶಕ ರಘುಪತಿ ಭಟ್

ಸ್ಟಿಂಗ್ ಆಪರೇಷನ್ ವಿವಾದದ : ಮಾನಹಾನಿ ಪ್ರಸಾರಕ್ಕೆ ತಡೆ ಕೋರಿ ಕೋರ್ಟಿಗೆ ಮಾಜಿ ಸಿಎಂ ಸಿದ್ದರಾಮಯ್ಯ

October 13, 2026
ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಕೇರಳ ರಾಜ್ಯದ ಲಾಟರಿ ಪುತ್ತೂರಿನಲ್ಲಿ ಅಕ್ರಮ ಮಾರಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಬೆಳ್ತಂಗಡಿ ಆರೋಗ್ಯ ಕ್ಲಿನಿಕ್ ಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 3 ಆರೋಪಿಗಳ ದಸ್ತಗಿರಿ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಪುತ್ತೂರುದ ಪಿಲಿಗೊಬ್ಬು 2026, ಸೀಸನ್ 4- ವಿವಿಧ ಆಹಾರ ಮಳಿಗೆಗಳು, ತಾರೆಯರ ಮೆರುಗು ವಿಜೃಂಭಣೆಯಿಂದ ಜರುಗಲಿದೆ- ಸಹಜ್ ರೈ ಬಳಜ್ಜ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ: ಅಕ್ಕರೆ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಅರುಣ ಸಾರಥಿ ಆಟೋ ಚಾಲಕ ಮಾಲಕರ ಸಂಘದ ಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಶ್ರೀ ಭಗವತೀ ಚಾರಿಟೇಬಲ್ ಟ್ರಸ್ಟ್ ಮರ್ದಾಳ ವತಿಯಿಂದ ಅನಾರೋಗ್ಯ ಪೀಡಿತ ಮಹಿಳೆಗೆ ಆರ್ಥಿಕ ನೆರವು !

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಮೋದಿ ಮೇಲೆ ಜನರಿಗೆ ಸಿಟ್ಟಿಲ್ಲ ಅವರೇ ಪ್ರಧಾನಿಯಾಗುವುದು ನಿಶ್ಚಿತ ಪ್ರಶಾಂತ್‌ ಕಿಶೋರ್! ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ

by ಪ್ರಜಾಧ್ವನಿ ನ್ಯೂಸ್
May 22, 2024
in ರಾಜ್ಯ
0
ಮೋದಿ ಮೇಲೆ ಜನರಿಗೆ ಸಿಟ್ಟಿಲ್ಲ  ಅವರೇ ಪ್ರಧಾನಿಯಾಗುವುದು ನಿಶ್ಚಿತ ಪ್ರಶಾಂತ್‌ ಕಿಶೋರ್! ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ
33
SHARES
93
VIEWS
ShareShareShare

“ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಜನ ಸಿಟ್ಟಾಗಿದ್ದಾರೆ ಎಂಬುದು ಎಲ್ಲೂ ಕೇಳಿಲ್ಲ, ನೋಡಿಲ್ಲ. ಹಾಗಾಗಿ, ಅವರೇ ಪ್ರಧಾನಿಯಾಗುವುದು ನಿಶ್ಚಿತ” ಎಂದಿದ್ದಾರೆ.

ಬರ್ಖಾ ದತ್‌ ಅವರೊಂದಿಗೆ ನಡೆದ ಮಾತುಕತೆ ವೇಳೆ ಪ್ರಶಾಂತ್‌ ಕಿಶೋರ್‌ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. “ಚುನಾವಣೆ ಫಲಿತಾಂಶದ ಕುರಿತು ನಾವು ಮಾತನಾಡುವಾಗ ಸಾಮಾನ್ಯ ಸಂಗತಿಗಳನ್ನು ಪರಿಗಣಿಸಿದರೆ ಸಾಕು ಒಂದು ಅಂದಾಜು ಸಿಗುತ್ತದೆ. ಕೇಂದ್ರ ಸರ್ಕಾರದ ವಿರುದ್ಧ ಅಂತಹ ಅಲೆ ಇಲ್ಲ. ನರೇಂದ್ರ ಮೋದಿ ಅವರ ಬಗ್ಗೆ ಜನರಿಗೆ ಈಗಲೂ ವಿಶ್ವಾಸವಿದೆ. ಜನರು ಮೋದಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರಬಹುದು, ಒಂದಷ್ಟು ಭರವಸೆಗಳು ಈಡೇರಿದೆ ಇರಬಹುದು. ಆದರೆ, ಮೋದಿ ಜನರಿಗೆ ಖಂಡಿತವಾಗಿಯೂ ಸಿಟ್ಟಿಲ್ಲ” ಎಂದಿದ್ದಾರೆ.

ಜಾಹೀರಾತು

Rosemac bowlar

ಜಾಹೀರಾತು

ಬಿಜೆಪಿ ಸ್ಪಷ್ಟ ಬಹುಮತ ಹೊಂದಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ʼʼಈ ಚುನಾವಣೆಯಲ್ಲಿ ಬಿಜೆಪಿ ಅತ್ಯುತ್ತಮ ಪ್ರದರ್ಶನ ತೋರಲಿದೆ. ಜತೆಗೆ ಸೀಟುಗಳ ಸಂಖ್ಯೆಯನ್ನೂ ವೃದ್ಧಿಸಿಕೊಳ್ಳಲಿದೆ. ಅದರಲ್ಲಿಯೂ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಬಿಜೆಪಿ ಇನ್ನಷ್ಟು ಶಕ್ತವಾಗಲಿದೆ. ಅಲ್ಲದೆ ಪೂರ್ವ ಮತ್ತು ದಕ್ಷಿಣ ಭಾಗಗಳಲ್ಲಿಯೂ ಸೀಟು ಹೆಚ್ಚಳವಾಗುವ ನಿರೀಕ್ಷೆ ಇದೆʼʼ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿಯ ಬಗ್ಗೆ ಈಗಲೂ ಜನರಲ್ಲಿ ಸಕಾರಾತ್ಮಕ ಭಾವನೆ ಇದೆ ಎಂದಿರುವ ಪ್ರಶಾಂತ್‌ ಕಿಶೋರ್‌, ಮೋದಿ ಬ್ರ್ಯಾಂಡ್‌ ಮಾತ್ರ ಕುಸಿಯುತ್ತಿದೆ. ಪ್ರಧಾನಿಯ ಪ್ರಭಾವ ಕ್ಷೀಣಿಸುತ್ತಿದೆ ಎಂದು ಹೇಳಿದ್ದಾರೆ.

LOTUS TRAVEL

ಜಾಹೀರಾತು

ಇತ್ತ ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದಾರೆ. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದಾರೆ. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದ ಪ್ರಶಾಂತ್‌ ಕಿಶೋರ್, ಚುನಾವಣಾ ಫಲಿತಾಂಶಗಳು ಕಾಂಗ್ರೆಸ್ ಪರವಾಗಿಲ್ಲದಿದ್ದರೆ ಐದು ವರ್ಷಗಳ ವಿರಾಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಮೂರನೇ ಅವಧಿಯಲ್ಲಿ ಬಿಜೆಪಿಗೆ ಅನೇಕ ಕಠಿಣ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ. ಭೂ ಮಸೂದೆ ವಿರೋಧಿ ಪ್ರತಿಭಟನೆ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ರೈತರ ಹೋರಾಟವನ್ನು ಉಲ್ಲೇಖಿಸಿ ಅವರು ಸವಾಲುಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಎಲ್ಲ ಸವಾಲುಗಳಿಂದ ಮೋದಿ ದುರ್ಬಲ ಪ್ರಧಾನಿ ಎನಿಸಿಕೊಳ್ಳಲಿದ್ದಾರೆ ಎಂದೂ ಅಭಿಪ್ರಾಯಪಟ್ಟಿದ್ದಾರೆ.

SendShare13Share
Previous Post

ವಸಂತ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಖಾದಿ ಬಟ್ಟೆ ತೊಟ್ಟು ಕಾರಲ್ಲಿ ಓಡಾಡುತ್ತಾ ಸಮಯ ವ್ಯರ್ಥ ಮಾಡುವ ಮತ್ತು ಎಂಎಲ್ ಎ, ಎಮ್ಮೆಲ್ಸಿ ಟಿಕೆಟ್ ಕೇಳುವ ಕಾರ್ಯಕರ್ತರು ಪಕ್ಷಕ್ಕೆ ಬೇಕಿಲ್ಲ ಎಂದ ಡಿಕೆ ಶಿವಕುಮಾರ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In