• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹರೀಶ್ ಪೂಂಜರನ್ನು ಬಂಧಿಸಿದರೆ ಮುಂದಾಗುವ ಸಮಸ್ಯೆಗಳಿಗೆ ಸರಕಾವೇ ಹೊಣೆ “ವಿಜಯೇಂದ್ರ”

May 22, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಹರೀಶ್ ಪೂಂಜರನ್ನು ಬಂಧಿಸಿದರೆ ಮುಂದಾಗುವ ಸಮಸ್ಯೆಗಳಿಗೆ ಸರಕಾವೇ ಹೊಣೆ “ವಿಜಯೇಂದ್ರ”

ಅವರು ಮಾತಾನಾಡಿರುವುದು‌ ಸರಿಯಲ್ಲ ಅವರಿಗೆ ಅರಿವಾಗಿದೆ.

by ಪ್ರಜಾಧ್ವನಿ ನ್ಯೂಸ್
May 22, 2024
in ಕಡಬ, ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ರಾಜ್ಯ, ಸುಳ್ಯ
0
ಹರೀಶ್ ಪೂಂಜರನ್ನು ಬಂಧಿಸಿದರೆ ಮುಂದಾಗುವ ಸಮಸ್ಯೆಗಳಿಗೆ ಸರಕಾವೇ ಹೊಣೆ “ವಿಜಯೇಂದ್ರ”
86
SHARES
246
VIEWS
ShareShareShare

ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದಾರೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ಶಾಸಕರನ್ನು ಬಂಧಿಸುವ ದುಸಾಹಸಕ್ಕೆ ಕೈ ಹಾಕಿದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರ ಹಾಗೂ ಇಲಾಖೆ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

8722552464 Astrloger

ಜಾಹೀರಾತು

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ ವಿಚಾರವಾಗಿ ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನಿಯ. ಹರೀಶ್‌ಪೂಂಜ ಅವರ ಭಾಷಣ ನೋಡಿದ್ದೇನೆ. ಅವರ ಜೊತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ. ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ ಅದು ಸರಿಯಲ್ಲ ಎಂದು ಪೂಂಜಾರಿಗು ಗೊತ್ತಾಗಿದೆ.

ಪದೇ ಪದೇ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗುವುದಿಲ್ಲ. ಶಾಸಕರನ್ನು ಅರೆಸ್ಟ್ ಮಾಡುವುದು ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ ಇಲಾಖೆ ಹೊಣೆ ಆಗುತ್ತದೆ. ಪೊಲೀಸರಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಅಲೆಗಡಲು ನೀವೇ ಕುಮ್ಮಕ್ಕು ಕೊಡುತ್ತಿದ್ದೀರಿ ಕಾರ್ಯಕರ್ತ ಶಶಿ ರಾಜ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಶಾಸಕರ ಬಂಧನವನ್ನು ಕೈಬಿಡಬೇಕು ಗೃಹ ಸಚಿವರು ಎಸ್ಪಿ ಜೊತೆ ಮಾತನಾಡಿ ಸೂಚನೆ ಕೊಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

Muliya

ಜಾಹೀರಾತು

SendShare34Share
Previous Post

ಡ್ರಾಮಾ ಡ್ರೀಮ್ ವಿದ್ಯಾರ್ಥಿಗಳ ರಂಗ ಶಿಕ್ಷಣ ತರಗತಿಯ ದಾಖಲಾತಿ ಪ್ರಾರಂಭಗೊಂಡಿದೆ “ಸ್ಪಷ್ಟ ಮಾತು ಸ್ವಚ್ಚ ಅಭಿನಯ”

Next Post

ಚುನಾವಣಾ ಭಾಷಣಗಳಿಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ ಮತ್ತು ಮುಖ್ಯ ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗ ಬುಧವಾರ ಚಾಟಿ ಬೀಸಿದೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In