• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
DL: ವಾಹನ ಚಾಲನ ಪರವಾನಗಿ ನಿಯಮದಲ್ಲಿ ಹಲವು ಬದಲಾವಣೆ

May 23, 2024
ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

October 12, 2026
ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

ಸೌದಿ ಅರೇಬಿಯಾ ಹೃದಯ ರಿಯಾದ್‌ ಏರ್‌ಪೋರ್ಟ್‌ ಮೇಲೆ ಹೌತಿ ದಾಳಿಗೆ ಉಮ್ರಾ ಯಾತ್ರೆಗೆಂದು ಸೌದಿ ಅರೇಬಿಯಾಕ್ಕೆ ತೆರಳಿದ್ದ ಓರ್ವ ಭಾರತೀಯ ಸಾವು

ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

October 11, 2026
ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ವತಿಯಿಂದ 2 ಅಶಕ್ತರ ಚಿಕಿತ್ಸೆಗೆ 90 ಸಾವಿರ ರೂಪಾಯಿ ನೆರವು

October 10, 2026
ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಿಜೆಪಿ ಪ್ರತಿಭಟನೆ ಮುಂಜಾಗ್ರತೆಯಾಗಿ ದೆಹಲಿಯಲ್ಲಿ ಬಿಗಿ ಭದ್ರತೆ

ಸಿಜೆಪಿ ಪ್ರತಿಭಟನೆ ನಿಷೇಧಿಸುವಂತೆ ಎಲ್ಲ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಕಾರ್ಯದರ್ಶಿ ಸೂಚನೆ

ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಉಪ್ಪಿನಂಗಡಿ ಶ್ರೀರಾಮ ಶಾಲೆ ಸಂಚಾಲಕ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಯು.ಜಿ. ರಾಧ ಸಮಾಜ ಸೇವೆಗೆ ವಿದಾಯ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಶಿರ್ಲಾಲು ಗ್ರಾಮದ ಮಣಿಲದಲ್ಲಿ ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವಕ್ಕೆ ಚಾಲನೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಮಠಂತಬೆಟ್ಟು ಮಹಿಷಮರ್ದಿನಿ ದೇವಳದಲ್ಲಿ‌ ನವರಾತ್ರಿ ಉತ್ಸವದ ಪ್ರಥಮ ದಿನ ದೇವಿಗೆ ಹಸಿರುವಾಣಿ ಸಮರ್ಪಣೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಪುತ್ತೂರು- ಉಪ್ಪಿನಂಗಡಿ ರಸ್ತೆ ತಕ್ಷಣ ದುರಸ್ಥಿ ಕಾರ್ಯ ನಡೆಸುವಂತೆ ಶಾಸಕ ಅಶೋಕ್ ರೈ ಲೋಕೋಪಯೋಗಿ ಇಲಾಖೆಗೆ ಸೂಚನೆ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಬಂಟ್ವಾಳ ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

DL: ವಾಹನ ಚಾಲನ ಪರವಾನಗಿ ನಿಯಮದಲ್ಲಿ ಹಲವು ಬದಲಾವಣೆ

by ಪ್ರಜಾಧ್ವನಿ ನ್ಯೂಸ್
May 23, 2024
in ಪ್ರಾದೇಶಿಕ, ರಾಜ್ಯ
0
DL: ವಾಹನ ಚಾಲನ ಪರವಾನಗಿ ನಿಯಮದಲ್ಲಿ ಹಲವು ಬದಲಾವಣೆ
81
SHARES
232
VIEWS
ShareShareShare

ಹೊಸ ವಾಹನ ಪರವಾನಗಿ ಮಾಡಿಸುವ ವೇಳೆ ಆಗಿತ್ತಿರುವ ಸಮಸ್ಯೆಗಳನ್ನು ಸರಿಪಡಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಚಾಲನಾ ಪರವಾನಗಿಗೆ ಸಂಬಂಧಿಸಿದ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದಾಗಿ ಘೋಷಣೆ ಮಾಡಿದೆ. ಈ ಹೊಸ ನಿಯಮಗಳು ಜಾರಿಯಾದ ಬಳಿಕ, ಯಾವುದೇ ಸಮಸ್ಯೆ ಇಲ್ಲದೆ, ಸುಲಭವಾಗಿ ಡಿಎಲ್‌ ಪಡೆಯಬುದಾಗಿದೆ.

ಜೂನ್ 1ರಿಂದ ಡಿಎಲ್ ನಿಯಮಗಳು ಜಾರಿಯಾಗಲಿದೆ. ಹಾಗಾದರೆ ನಿಯಮಗಳಲ್ಲಿ ಏನೆಲ್ಲ ಬದಲಾವಣೆಗಳಾಗಲಿವೆ ಎಂದು ಇಲ್ಲಿ ಮಾಹಿತಿ ನೀಡಲಾಗಿದೆ. ಜೂನ್ 1ರಿಂದ ಜಾರಿಗೆ ಬರಲಿರುವ ನಿಯಮಗಳ ಪ್ರಕಾರ, ಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಡ್ರೈವಿಂಗ್ ಟೆಸ್ಟ್ ನೀಡಬೇಕಾಗಿಲ್ಲ. ನೀವು ಯಾವುದೇ ಖಾಸಗಿ ಡ್ರೈವಿಂಗ್ ಸ್ಕೂಲ್‌ಗೆ ಹೋಗಿ ಡ್ರೈವಿಂಗ್ ಟೆಸ್ಟ್ ಕೊಡಬಹುದು. ಈ ಡ್ರೈವಿಂಗ್ ಸ್ಕೂಲ್‌ಗಳಿಗೆ ಟೆಸ್ಟ್ ತೆಗೆದುಕೊಳ್ಳಲು ಮತ್ತು ಲೈಸೆನ್ಸ್ ನೀಡುವ ಅಧಿಕಾರವನ್ನು ನೀಡಲಾಗುತ್ತದೆ ಎಂದು ತಿಳಿಸಿದೆ.

Rosemac bowlar

ಜಾಹೀರಾತು

ಇದೀಗ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೆಚ್ಚು ದಾಖಲೆಗಳ ಅಗತ್ಯವಿಲ್ಲ. ಡ್ರೈವಿಂಗ್ ಕಲಿಯಲು ಬಯಸುವ ವಾಹನದ ದಾಖಲೆ ನಿಮ್ಮ ಬಳಿ ಇದ್ದರೆ ಸಾಕು. ಇದರಿಂದ ಆರ್‌ಟಿಒ ಕಚೇರಿಗೆ ಭೇಟಿ ನೀಡುವ ಅಗತ್ಯ ಕಡಿಮೆ ಆದಂತಾಗುತ್ತದೆ.

ಡ್ರೈವಿಂಗ್ ಸ್ಕೂಲ್ ಬಳಿ ಕನಿಷ್ಠ 1 ಹೆಕ್ಟೇರ್‌ ಜಮೀನು ಇರಬೇಕು. ಅಷ್ಟೇ ಅಲ್ಲದೆ, ನಾಲ್ಕು ಚಕ್ರದ ವಾಹನಗಳ ತರಬೇತಿಗಾಗಿ 2 ಹೆಕ್ಟೇರ್‌ ಜಮೀನಿನ ಅವಶ್ಯಕತೆ ಇದೆ. ಡ್ರೈವಿಂಗ್ ಸ್ಕೂಲ್‌ನಲ್ಲಿ ಡ್ರೈವಿಂಗ್ ಟೆಸ್ಟ್‌ಗೆ ಸೂಕ್ತ ವ್ಯವಸ್ಥೆ ಇರಬೇಕಾಗುತ್ತದೆ.
ಇನ್ನು ಡ್ರೈವಿಂಗ್‌ ತರಬೇತಿ ನೀಡುವ ವ್ಯಕ್ತಿ 10ನೇ ತರಗತಿ ಪ್ರಮಾಣಪತ್ರ ಮತ್ತು 5 ವರ್ಷಗಳ ಚಾಲನಾ ಅನುಭವ ಹಾಗೂ ಬಯೋಮೆಟ್ರಿಕ್ಸ್, ಚಾಲನೆಯಲ್ಲಿರುವ ಐಟಿ ವ್ಯವಸ್ಥೆಗಳ ಜ್ಞಾನವನ್ನು ಹೊಂದಿರಬೇಕಾಗುತ್ತದೆ. * 4 ವಾರಗಳಲ್ಲಿ ಮಿನಿ ವೆಹಿಕಲ್ಸ್ (LMV)ಗಾಗಿ 29 ಗಂಟೆಗಳ ತರಬೇತಿ, ಇದು 8 ಗಂಟೆಗಳ ಥಿಯೇರಿ ಮತ್ತು 21 ಗಂಟೆಗಳ ಪ್ರಾಕ್ಟಿಕಲ್ ಚಾಲನಾ ತರಬೇತಿಯನ್ನು ಒಳಗೊಂಡಿರುತ್ತದೆ. ಆದರೆ ದೊಡ್ಡ ವಾಹನಗಳಿಗೆ (HMV), ಇದು 6 ವಾರಗಳಲ್ಲಿ 38 ಗಂಟೆಗಳ ತರಬೇತಿ ಮತ್ತು 8 ಗಂಟೆಗಳ ಥಿಯೇರಿ ಮತ್ತು 31 ಗಂಟೆಗಳ ಪ್ರಾಕ್ಟಿಕಲ್ ತರಬೇತಿಯನ್ನು ಚಾಲನೆಗೆ ಒಳಗೊಂಡಿದೆ.

ಖಾಸಗಿ ಡ್ರೈವಿಂಗ್ ಸ್ಕೂಲ್‌ಗಳಲ್ಲಿ ಡ್ರೈವಿಂಗ್ ಕಲಿಯುವ ಹೊಸ ಚಾಲಕರು ಉತ್ತಮ ತರಬೇತಿಯನ್ನು ಪಡೆದು, ರಸ್ತೆಯಲ್ಲಿ ಸುರಕ್ಷಿತವಾಗಿ ಚಾಲನೆ ಮಾಡಬಹುದು ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಹೊಸ ನಿಯಮಗಳನ್ನು ಜಾರಿಗೆ ತರಲಾಗಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಒಂದೇ ಆಗಿದ್ದು, https://parivahan.gov.in/ ಮೂಲಕ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ . ಅರ್ಜಿ ಶುಲ್ಕವು ಪರವಾನಗಿಯ ಪ್ರಕಾರದ ಮೇಲೆ ನಿರ್ಧಾರವಾಗಲಿದೆ. ಪರವಾನಗಿಯನ್ನು ಅನುಮೋದಿಸಲು ದಾಖಲೆಗಳನ್ನು ಸಲ್ಲಿಸಲು ಮತ್ತು ಚಾಲನಾ ಕೌಶಲ್ಯವನ್ನು ಪ್ರದರ್ಶಿಸಲು ಆರ್‌ಟಿಒ ಕಚೇರಿಗೆ ಭೇಟಿ ನೀಡುವುದು ಅಗತ್ಯವಾಗಿದೆ.

LOTUS TRAVEL

ಜಾಹೀರಾತು

ಜಾಹೀರಾತು

SendShare32Share
Previous Post

IPL: RCBಯ ಅಧ್ಯಾಯ ಮುಕ್ತಾಯ; ರಾಜಸ್ಥಾನ ಎದುರು ಸೋತ ಬೆಂಗಳೂರು

Next Post

ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು; ಜೂ. 14ರ ಬಳಿಕ ರದ್ದಾಗುತ್ತದೆಯೆ?

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In