• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು; ಜೂ. 14ರ ಬಳಿಕ ರದ್ದಾಗುತ್ತದೆಯೆ?

May 23, 2024
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 17, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 17, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು; ಜೂ. 14ರ ಬಳಿಕ ರದ್ದಾಗುತ್ತದೆಯೆ?

by ಪ್ರಜಾಧ್ವನಿ ನ್ಯೂಸ್
May 23, 2024
in ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು; ಜೂ. 14ರ ಬಳಿಕ ರದ್ದಾಗುತ್ತದೆಯೆ?
11
SHARES
32
VIEWS
ShareShareShare

ಹತ್ತು ವರ್ಷಗಳ ಹಿಂದೆ ಮಾಡಿಸಿರುವ ಹಳೆಯ ಆಧಾರ್ ಕಾರ್ಡ್‌ಗಳು ಜೂನ್ 14ರ ಬಳಿಕ ಅಮಾನ್ಯವಾಗಲಿದೆ. ಹೀಗಾಗಿ ಆಧಾರ್ ಕಾರ್ಡ್‌ಗಳ ನವೀಕರಣಕ್ಕೆ ಇದಕ್ಕಿಂತ ಮೊದಲು ನವೀಕರಣ ಮಾಡುವುದು ಅಗತ್ಯ. ಇಲ್ಲವಾದರೆ ಬಳಿಕ ಹಳೆಯ  ಆಧಾರ್ ಕಾರ್ಡ್ ಗಳು ರದ್ದಾಗಲಿದೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್  ಆಗುತ್ತಿದೆ.

ಕಳೆದ 10 ವರ್ಷಗಳಿಂದ ಆಧಾರ್ ಕಾರ್ಡ್ ಅನ್ನು ನವೀಕರಿಸದಿರುವ ಭಾರತೀಯ ನಾಗರಿಕರು ತಮ್ಮ ಮಾಹಿತಿಯನ್ನು ನವೀಕರಿಸಬೇಕು ಎಂದು ಆಧಾರ್ ನೀಡುವ ಸಂಸ್ಥೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಹೇಳಿದೆ. ಈ ಕಾರಣಕ್ಕಾಗಿಯೇ ಜೂನ್ 14ರವರೆಗೆ ನಿಮ್ಮ ಹಳೆಯ ಆಧಾರ್ ಕಾರ್ಡ್ ಅನ್ನು ಆನ್‌ಲೈನ್‌ನಲ್ಲಿ ಉಚಿತವಾಗಿ ನವೀಕರಿಸುವ ಆಯ್ಕೆಯನ್ನು ಸಂಸ್ಥೆ ನೀಡಿದೆ.

8722552464 Astrloger

ಜಾಹೀರಾತು

ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲು ಜೂನ್ 14ರಂದು ಕೊನೆಯ ದಿನವಾಗಿದೆ. ಆದರೆ ಅದರ ಅನಂತರ ಹಳೆಯ ಆಧಾರ್ ಕಾರ್ಡ್ ಅಮಾನ್ಯವಾಗುವುದಿಲ್ಲ ಎಂದು ಯುಐಡಿಎಐ ಸ್ಪಷ್ಟಪಡಿಸಿದೆ. ಈ ದಿನಾಂಕದ ಬಳಿಕ ಆಧಾರ್ ಕಾರ್ಡ್ ಅನ್ನು ಉಚಿತವಾಗಿ ನವೀಕರಿಸಲಾಗುವುದಿಲ್ಲ. ಕಾರ್ಡ್ ಹೊಂದಿರುವವರು ಅದನ್ನು ಆನ್‌ಲೈನ್‌ನಲ್ಲಿ ಅಥವಾ ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ನವೀಕರಿಸಬೇಕಾಗುತ್ತದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ನೀಡಿರುವ ಅಧಿಕೃತ ವೆಬ್ ಸೈಟ್ https://myaadhaar.uidai.gov.in/ಗೆ ಭೇಟಿ ನೀಡಿ ಆಧಾರ್ ಸಂಖ್ಯೆ ಮತ್ತು ನೋಂದಾಯಿತ ಮೊಬೈಲ್ ಸಂಖ್ಯೆಗೆ ಸ್ವೀಕರಿಸಿದ ಒಂದು ಬಾರಿಯ ಪಾಸ್‌ವರ್ಡ್ (OTP) ಬಳಸಿ ಲಾಗ್ ಇನ್ ಮಾಡಬೇಕು.

ನಿಮ್ಮ ಪ್ರೊಫೈಲ್‌ನಲ್ಲಿ ಪ್ರದರ್ಶಿಸಲಾದ ಗುರುತು ಮತ್ತು ವಿಳಾಸದ ವಿವರಗಳನ್ನು ಪರಿಶೀಲಿಸಿ. ಪ್ರೊಫೈಲ್‌ನಲ್ಲಿ ಪ್ರದರ್ಶಿಸಲಾದ ವಿವರಗಳು ತಪ್ಪಾಗಿದ್ದರೆ ದಯವಿಟ್ಟು ‘ಮೇಲಿನ ವಿವರಗಳು ಸರಿಯಾಗಿವೆಯೇ’ ಎಂದು ನಾನು ಪರಿಶೀಲಿಸುತ್ತೇನೆ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ.

ಬಳಿಕ ನೀವು ಸಲ್ಲಿಸಲು ಬಯಸುವ ಡ್ರಾಪ್-ಡೌನ್ ಮೆನುವಿನಿಂದ ಗುರುತಿನ ದಾಖಲೆಯನ್ನು ಆಯ್ಕೆ ಮಾಡಿ. ನಿಮ್ಮ ಗುರುತಿನ ದಾಖಲೆಯನ್ನು ಅಪ್‌ಲೋಡ್ ಮಾಡಿ (ಗಾತ್ರ 2 MB ಗಿಂತ ಕಡಿಮೆ; ಫೈಲ್ ಫಾರ್ಮ್ಯಾಟ್ JPEG, PNG ಅಥವಾ PDF) ನೀವು ಸಲ್ಲಿಸಲು ಬಯಸುವ ಡ್ರಾಪ್- ಡೌನ್ ಮೆನುವಿನಿಂದ ವಿಳಾಸ ಡಾಕ್ಯುಮೆಂಟ್ ಅನ್ನು ಆಯ್ಕೆ ಮಾಡಿ. ನಿಮ್ಮ ವಿಳಾಸ ಡಾಕ್ಯುಮೆಂಟ್ ಅನ್ನು ಅಪ್‌ಲೋಡ್ ಮಾಡಿ (ಗಾತ್ರ 2 MB ಗಿಂತ ಕಡಿಮೆ; ಫೈಲ್ ಫಾರ್ಮ್ಯಾಟ್ JPEG, PNG ಅಥವಾ PDF). ಬಳಿಕ ನಿಮ್ಮ ಒಪ್ಪಿಗೆಯನ್ನು ಸಲ್ಲಿಸಿ.

ಆಧಾರ್ ಕಾರ್ಡ್ ಅನ್ನು ನವೀಕರಿಸಲು ಯಾವುದಾದರೂ ದಾಖಲೆಗಳು ಬೇಕಾಗುತ್ತವೆ.

ಗುರುತಿನ ಚೀಟಿಗಾಗಿ ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಚಾಲನಾ ಪರವಾನಗಿ ಇತ್ಯಾದಿ  ವಿಳಾಸ ಪುರಾವೆಗಾಗಿ ವಿದ್ಯುತ್ ಬಿಲ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಇತ್ಯಾದಿ.

Muliya

ಜಾಹೀರಾತು

SendShare4Share
Previous Post

DL: ವಾಹನ ಚಾಲನ ಪರವಾನಗಿ ನಿಯಮದಲ್ಲಿ ಹಲವು ಬದಲಾವಣೆ

Next Post

ಉಡುಪಿ ಮಾಜಿ ಶಾಸಕ ರಘಪತಿ ಭಟ್ 24 ಗಂಟೆಯೊಳಗೆ ನಿವೃತ್ತಿ ಘೋಷಣೆ ಮಾಡದಿದ್ದರೆ ಶಿಸ್ತು ಕ್ರಮ‌:- ಸುನೀಲ್ ಕುಮಾರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ಉಡುಪಿ ಮಾಜಿ ಶಾಸಕ ರಘಪತಿ ಭಟ್ 24 ಗಂಟೆಯೊಳಗೆ ನಿವೃತ್ತಿ ಘೋಷಣೆ ಮಾಡದಿದ್ದರೆ ಶಿಸ್ತು ಕ್ರಮ‌:- ಸುನೀಲ್ ಕುಮಾರ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In