• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪರಿಷತ್ ಚುನಾವಣೆ ಎರಡು ಪಕ್ಷದಲ್ಲಿ ಬಂಡಾಯ ಸ್ಪರ್ಧೆ,ರಘಪತಿ ಭಟ್ ಗೆ ಬೆಂಬಲ ಘೋಷಿಸಿದ ಕೆ.ಎಸ್.ಈಶ್ವರಪ್ಪ

May 23, 2024
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಪರಿಷತ್ ಚುನಾವಣೆ ಎರಡು ಪಕ್ಷದಲ್ಲಿ ಬಂಡಾಯ ಸ್ಪರ್ಧೆ,ರಘಪತಿ ಭಟ್ ಗೆ ಬೆಂಬಲ ಘೋಷಿಸಿದ ಕೆ.ಎಸ್.ಈಶ್ವರಪ್ಪ

by ಪ್ರಜಾಧ್ವನಿ ನ್ಯೂಸ್
May 23, 2024
in ಪ್ರಾದೇಶಿಕ, ರಾಜ್ಯ, ರಾಷ್ಟ್ರೀಯ
0
ಪರಿಷತ್ ಚುನಾವಣೆ ಎರಡು ಪಕ್ಷದಲ್ಲಿ ಬಂಡಾಯ ಸ್ಪರ್ಧೆ,ರಘಪತಿ ಭಟ್ ಗೆ ಬೆಂಬಲ ಘೋಷಿಸಿದ ಕೆ.ಎಸ್.ಈಶ್ವರಪ್ಪ
47
SHARES
134
VIEWS
ShareShareShare

ವಿಧಾನಪರಿಷತ್ ಪದವೀಧರ ಕ್ಷೇತ್ರ ಚುನಾವಣೆ ಘೋಷಣೆಯಾಗಿದ್ದು ಎರಡು ಪಕ್ಷದಲ್ಲಿ ಬಂಡಾಯದ ಬಿಸಿ ತಾಗಿದೆ.
ಬಿಜೆಪಿ- ಜೆಡಿಎಸ್ ಮೈತ್ರಿ ಲಿಂಗಾಯತದ ಸಮುದಾಯ ಅಭ್ಯರ್ಥಿಯಾಗಿ ಧನಂಜಯ ಸರ್ಜಿ ಘೋಷಣೆಯಾದರೆ, ಕಳೆದ‌ ಬಾರಿ ಬಿಜೆಪಿಯಿಂದ ಗೆದ್ದು ಬೀಗಿದ ಅಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಈ ಅಭ್ಯರ್ಥಿ ಘೋಷಣೆಯ ನಂತರದ ಎರಡು ಪಕ್ಷದಲ್ಲಿ ಬಂಡಾಯ ಬೆಳವಣಿಗೆಯ ಮೂಲಕ ಎರಡು ಅಭ್ಯರ್ಥಿಗಳು ಸ್ಪರ್ಧಿಸಿದ ನಂತರ ರಾಜಕೀಯ ಪಡಸಾಲೆಯಲ್ಲಿ ಲೆಕ್ಕಾಚಾರಗಳು ಬದಲಾವಣೆಯಾಗಿದೆ.
ಅಯನೂರು ಅವರು ಈ ಹಿಂದೆ ಶಾಸಕರಾಗಿ ಮಾಡಿದ ಕೆಲಸ ಕೈ ಹಿಡಿಯಬಹುದೇ ಜೊತೆಗೆ ಬಿಜೆಪಿ ಮತ ‌ಪಡೆಯಬಹುದೇ ಎಂಬ ಪ್ರಶ್ನೆ ಇರುವ ಮಧ್ಯೆ,ಕಾಂಗ್ರೆಸ್ ಗೆ ಬಂಡಾಯವಾಗಿ ಸಿ ಎಸ್ ದಿನೇಶ್, ಬಿಜೆಪಿಗೆ ಬಂಡಾಯವಾಗಿ ಮಾಜಿ ಶಾಸಕ ಅಭಿವೃದ್ಧಿ ಮೂಲಕ ಉಡುಪಿಯಲ್ಲಿ ಹೆಸರುವಾಸಿಯಾದ ರಘಪತಿ ಭಟ್ ಸ್ಪರ್ಧಿಸಿದ್ದರೆ.
ರಘಪತಿ ಭಟ್ ವಿಧಾನಸಭಾ ಚುನಾವಣೆಯಲ್ಲಿ ಟಿಕೇಟ್ ‌ಕೈ ತಪ್ಪಿದರು ಪಕ್ಷಕ್ಕೆ ದುಡಿದು ಯಶ್ ಪಾಲ್ ಸುವರ್ಣ ಗೆಲ್ಲಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು. ಟಿಕೆಟ್ ಕೈ ತಪ್ಪಿದ ನಂತರ ಭಾವುಕಾರದ ರಘಪತಿ ನಾನು ಸತ್ತಾಗ ಬಿಜೆಪಿ ಧ್ವಜ ನನ್ನ ದೇಹದ ಮೇಲಿರಬೇಕು ಎಂಬ ಅತೀ ಸಂದೇಶ ನೀಡುವ ಮೂಲಕ ಪಕ್ಷವನ್ನು ‌ಹಚ್ಚಿಗೊಂಡಿದ್ದಾರೆ ಎಂಬುದನ್ನು ‌ಕಾಣಬಹುದು.ನಂತರದ ಬೆಳವಣಿಗೆಯಲ್ಲಿ ಪದವೀಧರ ‌ಕ್ಷೇತ್ರದಲ್ಲಿ ಅತೀ ಹೆಚ್ಚು ಮತ ಸೇರ್ಪಡೆಗೊಳಿಸುವ ಮೂಲಕ ಮತ್ತು ವರಿಷ್ಠರ ನಿರ್ದೇಶನದಂತೆ ಪದವೀಧರ ಕ್ಷೇತ್ರದ ಆಕಾಂಕ್ಷಿಯಾಗಿದ್ದರು ಮತ್ತೆ ಟಿಕೇಟ್ ಕೈ ತಪ್ಪಿದಾಗ ನೋವು ತೋಡಿಕೊಂಡ ಭಟ್ ಬಂಡಾಯ ಸ್ಪರ್ಧೆ ಮಾಡಿದ್ದಾರೆ.

camera center ad

ಜಾಹೀರಾತು

Muliya

ಜಾಹೀರಾತು

vishnu studio

ಜಾಹೀರಾತು

ಇವುಗಳ ಮಧ್ಯೆ ಮತಯಾಚನೆಯಲ್ಲಿ ತೊಡಗಿರುವ ರಘಪತಿ ಭಟ್ ಅವರಿಗೆ ಶಾಸಕ,ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ 24 ಗಂಟೆ ಒಳಗೆ ನಿವೃತ್ತಿ ಘೋಷಣೆ ‌ಮಾಡಬೇಕು ಇಲ್ಲವೇ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸಂದೇಶ ರವಾನಿಸಿದ್ದಾರೆ.ಆದರೆ ಇವುಗಳ ಮಧ್ಯೆ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಹಿರಿಯ ಬಿಜೆಪಿ ನಾಯಕ,ಯಡಿಯೂರಪ್ಪ ಬಿಜೆಪಿ ಕಟ್ಟಿದ ಸಂಧರ್ಭದಲ್ಲಿ ‌ಜೊತೆಯಾಗಿದ್ದ ಕೆ ಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿ ರಘಪತಿ ಭಟ್ ಗೆ ಬೆಂಬಲ ಸೂಚಿಸಿದ್ದಾರೆ.

ಶಿವಮೊಗ್ಗ ಭಾಗದ ಲಿಂಗಾಯತ ಅಭ್ಯರ್ಥಿ ಧನಂಜಯ ಸರ್ಜಿ ಘೋಷಣೆಯಾಗಿದ್ದರು ಸಹ ಕರಾವಳಿ ಅಂದರೆ ದಕ್ಷಿಣ ಕನ್ನಡ ಉಡುಪಿ ಭಾಗದಲ್ಲಿ ಬಂಡಾಯ ಅಭ್ಯರ್ಥಿ ಮಾಜಿ ಶಾಸಕ ರಘಪತಿ ಭಟ್ ಸ್ಪರ್ಧೆ ಗೆಲುವಿನ‌ ಲೆಕ್ಕಾಚಾರ ಬುಡಮೇಲು ಮಾಡಬಹುದಾಗಿದೆ.

ashwinistudioputtur

ಜಾಹೀರಾತು

ಕಾಂಗ್ರೇಸ್ ನ ಬಂಡಾಯ ಸಿ ಎಸ್ ದಿನೇಶ್ ಕರಾವಳಿಗೆ ದೂರದವರಾಗಿದ್ದರು ಪದವೀಧರ ಮತದಾರರನ್ನು ಅಂಚೆ ಮೂಲಕ ಎರಡೆರಡು ಬಾರಿ ಸಂಪರ್ಕಿಸಿದ್ದು ಗುಣಾತ್ಮಕವಾಗಿದೆ.
ಇಲ್ಲಿ ರಘಪತಿ ಭಟ್ ಗೆದ್ದು ಬಿಗುತ್ತಾರೋ ಅಥವಾ ಬಿಜೆಪಿ ಸೋಲಿಸುತ್ತಾರೋ,ದಿನೇಶ್ ಸ್ಪರ್ಧೆ ಅಯನೂರು ಅವರಿಗೆ ಕಂಟಕವಾಗುವುದೇ ಎಂಬುದನ್ನು ವಿದ್ಯಾವಂತ ಮತದಾರ ನಿರ್ಧಾರ ಮಾಡುವ ತನಕ ಕಾದು ನೋಡಬೇಕಾಗಿದೆ.

Poorna squash

ಜಾಹೀರಾತು

Keshari Durga

ಜಾಹೀರಾತು

SendShare19Share
Previous Post

ಬೆಂಗಳೂರು: ಸರಕಾರಿ ಭರವಸೆ ಸಮಿತಿ‌ ಸಭೆಯಲ್ಲಿ‌ಭಾಗವಹಿಸಿದ ಶಾಸಕ ಅಶೋಕ್ ಕುಮಾರ್ ರೈ

Next Post

ಕೊಕ್ಕಡ ಅನಂತರಾಮ ಉಪ್ಪಾರ್ಣ ವಿಧಿವಶ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೊಕ್ಕಡ ಅನಂತರಾಮ ಉಪ್ಪಾರ್ಣ ವಿಧಿವಶ.

ಕೊಕ್ಕಡ ಅನಂತರಾಮ ಉಪ್ಪಾರ್ಣ ವಿಧಿವಶ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In