• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

May 25, 2024
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ

by ಪ್ರಜಾಧ್ವನಿ ನ್ಯೂಸ್
May 25, 2024
in ಪುತ್ತೂರು
0
ಪುತ್ತೂರು ತಾಲೂಕಿನ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರ
155
SHARES
442
VIEWS
ShareShareShare

ಪುತ್ತೂರು ತಾಲೂಕಿನಲ್ಲಿ ಬೆಥನಿ ಸಂಸ್ಥೆಯ ಆಡಳಿತಕ್ಕೆ ಒಳಪಟ್ಟ ಶಾಲೆಗಳಾದ ಬೆಥನಿ ಪ್ರೌಢಶಾಲೆ, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ಮತ್ತು ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಿಕ್ಷಕ ಶಿಕ್ಷಕಿಯರ ಪುನಶ್ಚೇತನ ಕಾರ್ಯಗಾರವು ದಿನಾಂಕ 24/05/2024 ನೇ ಶುಕ್ರವಾರ ದಂದು ಬೆಥನಿ ಶಾಲೆಯ ಸಭಾಂಗಣದಲ್ಲಿ,ಬೆಥನಿ ಶಾಲಾ ಸಂಚಾಲಕರಾದ ವಂದನೀಯ ಭಗಿನಿ ಪ್ರಶಾಂತಿ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಗಳಾದ ವಂದನೀಯ ಭಗಿನಿ ಅನ್ನಾ ಮರಿಯ ಕಾರ್ಯದರ್ಶಿಗಳು, ಜೀವಂಧಾರ ಸಮಾಜ ಸೇವಾ ಸಂಘ ಕುಲಶೇಖರ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವೇದಿಕೆಯಲ್ಲಿ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆಯ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ನ ಮುಖ್ಯ ಶಿಕ್ಷಕಿ ಭಗಿನಿ ಸೆಲಿನ್ ಪೇತ್ರ ಬಿ ಎಸ್ ಹಾಗೂ ಬೆಥನಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ಆಗ್ನೇಸ್ ಶಾಂತಿ ಬಿ ಎಸ್ ಉಪಸ್ಥಿತರಿದ್ದರು.
ಬಳಿಕ ಸಂಪನ್ಮೂಲ ವ್ಯಕ್ತಿಗಳಾದ ವಂದನೀಯ ಭಗಿನಿ ಅನ್ನಾ ಮರಿಯ ಕಾರ್ಯದರ್ಶಿಗಳು, ಜೀವಂಧಾರ ಸಮಾಜ ಸೇವಾ ಸಂಘ ಕುಲಶೇಖರ ರವರು ಬೆಥನಿ ಸಂಸ್ಥೆಯ ಕೇಂದ್ರೀಯ ಮೌಲ್ಯಗಳು ಮತ್ತು ಬೆಥನಿ ಶಿಕ್ಷಣ ಸಂಸ್ಥೆಯ ಸುವರ್ಣ ಮಹೋತ್ಸವದ ಪ್ರಮುಖ ಆದ್ಯತೆಗಳನ್ನು ಶಾಲಾ ಪಠ್ಯ ವಿಷಯದಲ್ಲಿ ಉಲ್ಲೇಖಿಸಿ, ಮಕ್ಕಳಲ್ಲಿ ಮೌಲ್ಯವನ್ನು ಜಾಗೃತ ಗೊಳಿಸುವ ವಿಧಾನ ಮತ್ತು ಶಾಲೆಯಲ್ಲಿ ಕೈಗೊಳ್ಳಬೇಕಾದ ಕ್ರಿಯಾಯೋಜನೆಗಳ ಬಗ್ಗೆ ವಿಚಾರ ವಿಮರ್ಶೆ ನಡೆಸಿದರು. ಮಧ್ಯಾಹ್ನದ ನಂತರದ ಅವಧಿಯಲ್ಲಿ ಗುಂಪು ಚರ್ಚೆ, ವಿಷಯ ಮಂಡನೆ ನಡೆಯಿತು.5 ತಂಡಗಳ ಪ್ರತಿನಿಧಿಗಳಾಗಿ ಶಿಕ್ಷಕರಾದ ಶ್ರೀಯುತ ಬಾಲಕೃಷ್ಣ ರೈ ಪೊರ್ದಾಲ್, ಶಿಕ್ಷಕಿಯರಾದ ಶ್ರೀಮತಿ ನಳಿನಾಕ್ಷಿ, ಶ್ರೀಮತಿ ಅನಿತಾ ರೋಡ್ರಿಗಸ್, ಶ್ರೀಮತಿ ಶ್ವೇತಾ,ಶ್ರೀಮತಿ ವೀಣಾ ಮಸ್ಕರೆನ್ಹಸ್, ಶ್ರೀಮತಿ ಜೇನಿಫರ್ ಮೋರಾಸ್ ಹಾಗೂ ಶ್ರೀಮತಿ ಸೌಮ್ಯ ವಿಷಯ ಮಂಡಿಸಿದರು. ಶಿಕ್ಷಕಿಯರಾದ ಶ್ರೀಮತಿ ಕ್ಲೇರಾ ಪಾಯಸ್ ಹಾಗೂ ಶ್ರೀಮತಿ ಮೈತ್ರಿ ಅನಿಸಿಕೆ ವ್ಯಕ್ತಪಡಿಸಿದರು.ಭಗಿನಿ ಫೆಲ್ಸಿ ವೇಗಸ್ ಪ್ರಾರ್ಥಿಸಿ, ಬೆಥನಿ ಹಿರಿಯ ಪ್ರಾಥಮಿಕ ಶಾಲೆ ಪಾಂಗ್ಲಾಯ್ ನ ಶಿಕ್ಷಕಿ ಶ್ರೀಮತಿ ಅನಿತಾ ರೋಡ್ರಿಗಸ್ ಸ್ವಾಗತಿಸಿ, ಬೆಥನಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಬೃಂದಾ ವಂದಿಸಿದರು.ಲಿಟ್ಲ್ ಫ್ಲವರ್ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ಪ್ರಸ್ತಾವನೆಗೈದು ಕಾರ್ಯಕ್ರಮ ನಿರೂಪಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare62Share
Previous Post

ಲೋಕಸಭಾ ಚುನಾವಣೆ ನಂತರ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ; ಸರ್ಕಾರ ಚುನಾವಣೆ ನಡೆಸಲು ಸಿದ್ಧವಾಗಿದೆ ಕೊನೆಗೂ ಕೂಡಿಬಂತು ಕಾಲ!

Next Post

ಮತ್ತೊಂದು ಮಾರಣಾಂತಿಕ ಎಬೋಲಾ ರೂಪಾಂತರಿ ”ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ”

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮತ್ತೊಂದು ಮಾರಣಾಂತಿಕ ಎಬೋಲಾ ರೂಪಾಂತರಿ ”ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ”

ಮತ್ತೊಂದು ಮಾರಣಾಂತಿಕ ಎಬೋಲಾ ರೂಪಾಂತರಿ ''ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ''

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In