• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

May 25, 2024
ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 11, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 11, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ

ಇತ್ತೀಚೆಗಿನ ದಿನಗಳಲ್ಲಿ ಸಣ್ಣ ವಯಸ್ಸಿನಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದೆ. ನಮ್ಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದಲೇ ಆರೋಗ್ಯ ಸಮಸ್ಯೆಗಳು ಸದ್ದಿಲ್ಲದೇ ಒಕ್ಕರಿಸಿಕೊಂಡು ಬಿಡುತ್ತಿದೆ. ಹೀಗಾಗಿ ದೈಹಿಕ, ಮಾನಸಿಕ, ಬೌದ್ಧಿಕ ಹಾಗೂ ಸರ್ವತೋಮುಖ ಬೆಳವಣಿಗೆಯು ಸರಿಯಾಗಿರಬೇಕಾದರೆ ಸುರಕ್ಷಿತ ಆಹಾರ ಅತೀ ಅಗತ್ಯ.

by ಪ್ರಜಾಧ್ವನಿ ನ್ಯೂಸ್
May 25, 2024
in ಧರ್ಮಸ್ಥಳ, ಪುತ್ತೂರು, ಪ್ರಾದೇಶಿಕ, ಬೆಳ್ತಂಗಡಿ, ಬೆಳ್ಳಾರೆ, ಮಂಗಳೂರು, ಮಾಣಿ, ಮೂಡಬಿದಿರೆ, ವಿಟ್ಲ, ಸುಬ್ರಹ್ಮಣ್ಯ, ಸುಳ್ಯ
0
ನಾನ್‌ಸ್ಟಿಕ್ ಪಾತ್ರೆಯಲ್ಲಿ ಅಡುಗೆ ಮಾಡಬೇಡಿ, ನಿಮ್ಮ ಆರೋಗ್ಯಕ್ಕೆ ನೀವೇ ಹೊಣೆ ಎಚ್ಚರಿಕೆ ನೀಡಿದ ಸರ್ಕಾರ
220
SHARES
629
VIEWS
ShareShareShare

ಇತ್ತೀಚೆಗಿನ ದಿನಗಳಲ್ಲಿ ಕಲಬೆರಕೆಪೂರಿತ ಆಹಾರಗಳು ಹೆಚ್ಚಾಗಿದೆ. ಆರೋಗ್ಯಕರ ಮತ್ತು ಉತ್ತಮ ಗುಣಮಟ್ಟದ ಆಹಾರವನ್ನು ಖಚಿತಪಡಿಸಿಕೊಳ್ಳಲು ಸುರಕ್ಷಿತ ಆಹಾರದ ಆಯ್ಕೆಯು ಮೊದಲ ಹಂತವಾಗಿದೆ. ವಿಶ್ವಾಸಾರ್ಹ ಮೂಲಗಳಿಂದ ಖರೀದಿಸಿದ ಆಹಾರ ಪದಾರ್ಥಗಳು ಉತ್ತಮ ಗುಣಮಟ್ಟದ ಮತ್ತು ತಾಜಾ ಆಹಾರವಾಗಿರುತ್ತದೆ. ಈಗಾಗಲೇ ಪ್ಯಾಕ್ ಮಾಡಿದ ಆಹಾರಗಳು ಉತ್ತಮ ಗುಣಮಟ್ಟ ಮತ್ತು ಶುದ್ಧತೆಯನ್ನು ಖಾತರಿಪಡಿಸುವ ಪ್ರಮಾಣೀಕರಣದ ಗುರುತುಗಳನ್ನು ಹೊಂದಿರುತ್ತವೆ. ಪ್ಯಾಕ್ ಮಾಡಿದ ಆಹಾರಗಳನ್ನು ಖರೀದಿಸುವಾಗ ಈ ಬಗ್ಗೆ ಗಮನಿಸುವುದು ಅಗತ್ಯ ಎಂದು ತಿಳಿಸಿದೆ.

ಆಹಾರ ಧಾನ್ಯಗಳನ್ನು ತೇವಾಂಶದಿಂದ ರಕ್ಷಿಸಲು, ಬ್ಯಾಕ್ಟೀರಿಯಾ ಹಾಗೂ ಸೂಕ್ಷ್ಮಜೀವಿಗಳಿಂದ ಹಾನಿಯಾಗದಂತೆ ತಡೆಯಲು ಗಾಳಿಯಾಡದ ಪಾತ್ರೆಗಳಲ್ಲಿ ಸಮರ್ಪಕವಾಗಿ ಒಣಗಿಸಿ ಶೇಖರಿಸಿಡಬೇಕು. ಆಹಾರ ಸಂಗ್ರಹಣಾ ಪ್ರದೇಶಗಳ ಸ್ವಚ್ಛತೆಯ ಬಗ್ಗೆ ಗಮನ ಹರಿಸುವುದು ಮುಖ್ಯ. ಶೇಖರಣಾ ತೊಟ್ಟಿಗಳಲ್ಲಿ ಒಣಗಿದ ಬೇವಿನ ಎಲೆಗಳನ್ನು ಇಡುವಂತಹ ಕೆಲವು ಸಾಂಪ್ರದಾಯಿಕ ವಿಧಾನಗಳಿಂದ ಅಕ್ಕಿ, ದ್ವಿದಳ ಧಾನ್ಯಗಳನ್ನು ಸಂಗ್ರಹಿಸಿಡಬಹುದಾಗಿದೆಗಿದೆ. ಅದಲ್ಲದೇ ಅಸಮರ್ಪಕ ಸಂಸ್ಕರಣೆ, ನಿರ್ವಹಣೆ ಮತ್ತು ಬೇಯಿಸಿದ ಆಹಾರವನ್ನು ಪದೇ ಪದೇ ಬೇಯಿಸುವುದು ಬ್ಯಾಕ್ಟೀರಿಯಾದ ಬೆಳವಣಿಗೆ ಮತ್ತು ಬ್ಯಾಕ್ಟೀರಿಯಾದ ಟಾಕ್ಸಿನ್ ಉತ್ಪಾದನೆಯನ್ನು ಕಾರಣವಾಗುತ್ತದೆ. ಈ ಆಹಾರಗಳನ್ನು ಸೇವಿಸುವುದರಿಂದ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುತ್ತದೆ.

Poorna squash

ಜಾಹೀರಾತು

ಭಾರತೀಯರು ಆಹಾರವನ್ನು ತಯಾರಿಸುವಾಗ ಮತ್ತು ಬಡಿಸುವಾಗ ಬರಿ ಕೈಗಳಿಂದ ಸ್ಪರ್ಶಿಸಲಾಗುತ್ತದೆ. ಆಹಾರವನ್ನು ಬಡಿಸುವಾಗ ಸ್ವಚ್ಛವಾದ ಬಟ್ಟಲು ಹಾಗೂ ಚಮಚಗಳು ಬಳಸಬೇಕು. ಆಹಾರವನ್ನು ತಯಾರಿಸುವವರು ಆಹಾರ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಉತ್ತಮ ವೈಯಕ್ತಿಕ ನೈರ್ಮಲ್ಯದೆಡೆಗೆ ಗಮನಹರಿಸಬೇಕು. ಅಡುಗೆ ಮಾಡುವ ಪಾತ್ರೆಗಳನ್ನು ಹಾಗೂ ಆಹಾರವನ್ನು ಮಾಡುವ, ಬಡಿಸುವ ವ್ಯಕ್ತಿಯು ಕನಿಷ್ಠ 20 ಸೆಕೆಂಡುಗಳ ಕಾಲ ಕೈಗಳನ್ನು ಸಾಬೂನು ಮತ್ತು ನೀರಿನಿಂದ ಚೆನ್ನಾಗಿ ತೊಳೆಯುವುದು ಅತ್ಯಗತ್ಯ ಎಂದು ಐಸಿಎಂಆರ್ ತಿಳಿಸಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

vishnu studio

ಜಾಹೀರಾತು

ನಾನ್‌ಸ್ಟಿಕ್ ಕುಕ್‌ವೇರ್ ಬೇಯಿಸಲು ಮತ್ತು ಸ್ವಚ್ಛಗೊಳಿಸಲು ಸುಲಭವಾಗಿದೆ ಹಾಗೂ ಕನಿಷ್ಠ ಎಣ್ಣೆಯ ಅಗತ್ಯವಿರುತ್ತದೆ. ಆದರೆ ಗೀರುಗಳಾಗಿದ್ದಾಗ ಹೆಚ್ಚು ಅಪಾಯಕಾರಿಯಾಗುತ್ತವೆ. 170 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನದಲ್ಲಿ ಈ ಪಾತ್ರೆಗಳಲ್ಲಿ ಬೇಯಿಸಿದಾಗ ಸಣ್ಣ ಗೀರುಗಳು ಅಥವಾ ಚಿಪ್‌ಗಳನ್ನು ಹೊಂದಿರುವ ಟೆಫ್ಲಾನ್ ಕುಕ್‌ವೇರ್ ದೊಡ್ಡ ಮಟ್ಟದ ಅಪಾಯಕಾರಿ ಹೊಗೆ ಮತ್ತು ಸಂಯುಕ್ತಗಳನ್ನು ಆಹಾರಕ್ಕೆ ಹೊರಸೂಸುತ್ತದೆ. ಇದರಿಂದಾಗಿ ಶ್ವಾಸಕೋಶದ ಕಾಯಿಲೆಗಳು ಮತ್ತು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ.

Muliya

ಜಾಹೀರಾತು

SendShare88Share
Previous Post

ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವುದು ಆರೋಗ್ಯಕ್ಕೆ ಪ್ರಯೋಜನಕಾರಿ ; ಮಣ್ಣಿನ ಪಾತ್ರೆ ಬೆಸ್ಟ್

Next Post

ರಸ್ತೆಯೆಂದು ನದಿಗಿಳಿಸಿದ ಗೂಗಲ್‌ ಮ್ಯಾಪ್ಸ್!? ಪ್ರಯಾಣಿಕರು ಪಾರು ಕಾರು ನೀರು ಪಾಲು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In