• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

May 27, 2024
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, April 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

by ಪ್ರಜಾಧ್ವನಿ ನ್ಯೂಸ್
May 27, 2024
in ಪ್ರಾದೇಶಿಕ, ರಾಜ್ಯ
0
“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್
29
SHARES
82
VIEWS
ShareShareShare

ಬೆಂಗಳೂರು : ದೇವದೂತ ಬಂದ ನಂತರವೇ ಈ ಎಲ್ಲ ಸಮಸ್ಯೆ ಶುರುವಾದವು ಎಂದು ನಿಮ್ಮ ಸೇವೆ ಮಾಡಲು ದೇವರು ನನ್ನನ್ನು ಕಳುಹಿಸಿದ್ದಾನೆಂಬ ಪ್ರಧಾನಿ ಮೋದಿ  ಹೇಳಿಕೆಗೆ ಸಚಿವ ಹೆಚ್​​. ಸಿ.ಮಹದೇವಪ್ಪ  ಟಾಂಗ್​ ಕೊಟ್ಟಿದ್ದಾರೆ. 72 ರೂಪಾಯಿ ಇದ್ದ ಪೆಟ್ರೋಲ್ ಬೆಲೆ 100 ರೂಪಾಯಿಗೆ ಏರಿತು. 60 ರೂಪಾಯಿ ಇದ್ದ ಡೀಸೆಲ್ 85 ರೂಪಾಯಿಗೆ ಏರಿಕೆಯಾಯಿತು. ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಭಾರಿ ಕುಸಿತ ಕಂಡಿತು. ಅಡುಗೆ ಸಿಲಿಂಡರ್ ಬೆಲೆ 400 ರಿಂದ 1,000 ರೂ.ಗೆ ಏರಿಕೆ ಕಂಡಿತು ಎಂದು ವಾಗ್ದಾಳಿ ಮಾಡಿದ್ದಾರೆ.

Poorna squash

ಜಾಹೀರಾತು

ಪುಲ್ವಾಮ ದಾಳಿ ನಡೆದು ಸೈನಿಕರು ಸಾವನ್ನಪ್ಪುವಂತಾಯಿತು. ಭಾರತ ಜಾಗತಿಕ ಹಸಿವಿನ ಸೂಚ್ಯಂಕ 55 ರಿಂದ 102ನೇ ಸ್ಥಾನಕ್ಕೆ ಕುಸಿಯಿತು. ಜನ ಸಾಮಾನ್ಯರ ಕೊಳ್ಳುವ ಶಕ್ತಿಯೇ ಕ್ಷೀಣಿಸಿತು. ಕೊರೊನಾ ವೇಳೆ ಆಕ್ಸಿಜನ್ ಸಿಗದೆ ಲೆಕ್ಕವಿಲ್ಲದ ಸಾವು ನೋವುಗಳಾದವು. ಚೀನಾವು ಗಡಿಯಲ್ಲಿ ಭಾರತವನ್ನು ಆಕ್ರಮಿಸಿ ಗ್ರಾಮಗಳನ್ನು ನಿರ್ಮಿಸಿತು. ಬಾಬಾ ಸಾಹೇಬರು ರಚಿಸಿದ ಸಂವಿಧಾನಕ್ಕೆ ಅಪಾಯ ಒದಗಿತು. ಜನರಿಗೆ ನ್ಯಾಯವಾಗಿಯೇ ನೀಡಬೇಕಿದ್ದ ಬರ ಪರಿಹಾರವನ್ನು, ನ್ಯಾಯಾಲಯದ ಮೆಟ್ಟಿಲೇರಿ ಪರಿಹಾರ ಪಡೆಯುವಂತೆ ಆಯಿತು. ಮಣಿಪುರದಂತಹ ರಾಜಕೀಯ ಅರಾಜಕತೆ, ಹಿಂಸೆ ನಡೆಯಿತು. ದೇಶದ ಸಾಲವು 55 ಲಕ್ಷ ಕೋಟಿಗಳಿಂದ 185 ಲಕ್ಷ ಕೋಟಿಗೆ ಏರಿತು. ದೇವದೂತ ಬಂದ ನಂತರ ಈ ಎಲ್ಲ ಸಮಸ್ಯೆಗಳು ಶುರುವಾದವು ಎಂದು ಹೆಚ್​​ಸಿ ಮಹದೇವಪ್ಪ ಸರಣಿ ಟ್ವೀಟ್​ ಮಾಡಿದ್ದಾರೆ.

Muliya

ಜಾಹೀರಾತು

ಚುನಾವಣೆಗಾಗಿ ಎಲ್ಲ ಮಾರ್ಗಗಳನ್ನು ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತನ್ನನ್ನು ತಾನು ದೇವದೂತ ಎಂದು ಹೇಳಿಕೊಂಡಿರುವುದು ಹಾಸ್ಯಾಸ್ಪದ ಮತ್ತು ಅಷ್ಟೇ ಮೂಢನಂಬಿಕೆಯಿಂದ ಕೂಡಿದ ಸಂಗತಿಯಾಗಿದೆ. ಜನರಿಂದ ಭಗವಾನ್ ಎಂದು ಕರೆಸಿಕೊಂಡ ಗೌತಮ ಬುದ್ಧರೇ ನಾನು ಎಲ್ಲರಂತೆ ಸಾಮಾನ್ಯ ಎಂದಿರುವಾಗ ಪ್ರಧಾನಿಗಳು ಮೌಢ್ಯದ ಬಿತ್ತಲು ಮಾತನಾಡಬಾರದು ಎಂದು ವಾಗ್ದಾಳಿ ಮಾಡಿದರು. ಎಲ್ಲಕ್ಕಿಂತ ಮುಖ್ಯವಾಗಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳಾಗಿದ್ದು, ಅವರಿಂದ ಆಯ್ಕೆಯಾದ ಪ್ರಧಾನಿ ಅವರು ಜನರ ದೂತರೇ ವಿನಃ ದೇವದೂತರಲ್ಲ. ಸಮಾನತೆ, ಸಾಮರಸ್ಯ ಮತ್ತು ಸೌಹಾರ್ದತೆಗೆ ವಿರುದ್ಧವಾದಂತಹ ಮೌಢ್ಯತೆಯನ್ನೇ ಪಾಲಿಸುವ ಪ್ರಧಾನಿಗಳು ಈ ದೇಶದ ಮಹೋನ್ನತವಾದ ಸಂವಿಧಾನಾತ್ಮಕ ಹುದ್ದೆಯಲ್ಲಿರುವುದು ದುರಂತವೇ ಸರಿ ಎಂದರು.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಪ್ರಧಾನಿ ಮೋದಿ ಇತ್ತೀಚಿಗೆ ಪ್ರಧಾನಿ ಮೋದಿ ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ, “ದೇವರು ನನ್ನನ್ನು ಒಂದು ಉದ್ದೇಶದಿಂದ ಆಯ್ಕೆ ಮಾಡಿದ್ದಾನೆ. ಆ ಗುರಿ ಪೂರ್ಣವಾಗುವವರೆಗೂ ನಾನು ಕೆಲಸ ಮುಂದುವರೆಸುತ್ತೇನೆ” ಎಂದು ಹೇಳಿದ್ದರು.

camera center ad

ಜಾಹೀರಾತು

vishnu studio

ಜಾಹೀರಾತು

SendShare12Share
Previous Post

ಕೇಜ್ರಿವಾಲ್‌ ಮತ್ತು ಮಣಿಶಂಕರ್‌ ಅವಕಾಶವಾದಿ ಗಳು ಬಾಯಿ ಬಡುಕರು:ರಾಬರ್ಟ್‌ ವಾದ್ರಾ

Next Post

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In