• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ

May 27, 2024
ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

October 9, 2026
ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

October 8, 2026
ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ: ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

ಹೃದಯಾಘಾತದಿಂದ ನಿಧನರಾದ ಹಿರಿಯ ನಟ ನಾನಾ ಪಾಟೇಕರ್

ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

October 7, 2026
ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!

October 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ಗೃಹಲಕ್ಷ್ಮೀ ಯೋಜನೆ: ಪುತ್ತೂರು ತಾಲೂಕಿನ ಮೃತಪಟ್ಟ ಮಹಿಳೆಯರ ಖಾತೆಗೆ 29 ಲಕ್ಷ ರೂ. ಪಾವತಿ!! – ಅತೀ ಶೀಘ್ರದಲ್ಲಿ 100 ಕೋಟಿ ಅನುದಾನ ಎಂದು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ರೈತರಿಗೆ ಒಂದಲ್ಲ ಒಂದು ರೀತಿಯಲ್ಲಿ ಹೊಡೆತ ನೀಡುತ್ತಿರುವ ರಾಜ್ಯ ಸರಕಾರ ರೈತ ವಿರೋಧ ನೀತಿ ಅನುಸರಿಸುತ್ತಿದೆ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ಬಿಳಿಯೂರುಕಟ್ಟೆ ಬಳಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ನವರಾತ್ರಿ ಆಚರಣೆ ಸಂದರ್ಭದಲ್ಲಿ ಕಾನೂನುಬದ್ಧವಾಗಿ ಅನುಮತಿ ಪಡೆದ ಕಾರ್ಯಕ್ರಮಗಳಿಗೆ ಅಡ್ಡಿಪಡಿಸಲು ಯತ್ನಿಸಿದರೆ ಇಂತಹ ಕೃತ್ಯಗಳಿಗೆ ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆ : ಮಂಗಳೂರು ಪೊಲೀಸ್ ಕಮಿಷನರ್ ಎಚ್ಚರಿಕೆ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಪಾಣಾಜೆ ನಿವಾಸಿ‌ ಹೇಮಾವತಿಯವರ ವೈದ್ಯಕೀಯ ಚಿಕಿತ್ಸೆಗಾಗಿ ಸಹಾಯಧನ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಡಲ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ‍್ಯಾಂಕ್ ಪಡೆದ ಕೊಂಟುಪಲ್ಕೆ ನಿವಾಲಸಿ ಕು.ನಿಧಿತಾ ಬಂಗೇರ ಅವರಿಗೆ ಸನ್ಮಾನ

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ಧರ್ಮಸ್ಥಳದಲ್ಲಿ ನವರಾತ್ರಿ ಪ್ರಯುಕ್ತ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

    ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಪುತ್ತೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ಬೊಲೆರೋ ವಾಹನ : ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
May 27, 2024
in ಪುತ್ತೂರು, ಪ್ರಾದೇಶಿಕ
0
ಮುಗುರುತೆಲಿಕೆ ರಾಜೇಂದ್ರ ಆರಿಗರಿಗೆ ನುಡಿನಮನ ರಾಜೇಂದ್ರ; ಅರಿಗರು ಕೋಡಿಂಬಾಡಿ ಗ್ರಾಮದ ಮಾಣಿಕ್ಯ  ಅಶೋಕ್ ರೈ
41
SHARES
117
VIEWS
ShareShareShare

ಪುತ್ತೂರು: ಒಬ್ಬ ರಾಜಕಾರಣಿ ಯಾವ ರೀತಿ ಇರಬೇಕು ಎಂಬುದಕ್ಕೆ ಕೋಡಿಂಬಾಡಿ ಗ್ರಾಪಂ ಮಾಜಿ ಸದಸ್ಯರಾದ   ದಿ. ರಾಜೇಂದ್ರ ಆರಿಗರೇ ಸಾಕ್ಷಿಯಾಗಿದ್ದು ಇವರು ಕೋಡಿಂಬಾಡಿ ಗ್ರಾಮದ ಮಾಣಿಕ್ಯದಂತಿದ್ದರು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.ಅವರು ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ, ನಿಧನರಾದ ರಾಜೇಂದ್ರ ಅರಿಗರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಾಹೀರಾತು

ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಅಭಿವೃದ್ದಿಯಲ್ಲಿ ಮುತುವರ್ಜಿವಹಿಸಿದ್ದ ಅವರು ದೇವಸ್ಥಾನ ಜೀರ್ಣೋದ್ದಾರಗೊಳ್ಳುವ ವೇಳೆ ಅತೀವ ಸಂತುಷ್ಠರಾದ ಓರ್ವ ಶ್ರೇಷ್ಠ ಭಕ್ತರಾಗಿ ಮೆರೆದಿದ್ದರು. ವಿದ್ಯಾರ್ಥಿ ಜೀವನದಲ್ಲಿ ಸಂಘಟನಾತ್ಮಕ ಮನೋಭಾವವನ್ನು ಹೊಂದಿದ್ದ ಅವರು, ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ನಾಟಕ ಪ್ರಿಯರಾಗಿದ್ದ ಅವರು ಕೋಡಿಂಬಾಡಿಯ ಯುವಕರ ತಂಡವನ್ನು ಕಟ್ಟಿ ನಾಟಕ ಪ್ರದರ್ಶನ ಮಾಡುತ್ತಿದ್ದು ಆ ತಂಡದಲ್ಲಿ ನಾನೂ ಇದ್ದು ಸ್ತ್ರೀ ಪಾತ್ರದಾರಿಯಾಗಿ ಅಭಿನಯ ಮಾಡಿದ್ದೆ. ಕಲೆಗೆ ಹೆಚ್ಚು ಗೌರವ ನೀಡುತ್ತಿದ್ದ ಅವರು ಅತೀವ ಮುಂದಾಲೋಚಾನ ಶಕ್ತಿಯನ್ನು ಹೊಂದಿದ್ದರು ಅವರ ಅಗಲುವಿಕೆ ಸಮಾಜಕ್ಕೆ ಅಪಾರವಾದ ನಷ್ಟವಾಗಿದೆ ಎಂದು ಹೇಳಿದರು.ಕುದುರೆ ನೋಡಲೆಂದೇ ಅವರ ಮನೆಗೆ ಜನ ಹೋಗುತ್ತಿದ್ದರು.ಅಂದಿನ ಕಾಲದಲ್ಲಿ ಕುದುರೆ ಎಲ್ಲಿಯೂ ಇರಲಿಲ್ಲ, ರಾಜೇಂದ್ರ ಅರಿಗರ ಮನೆಯಲ್ಲಿ ಕುದುರೆ ಇತ್ತು ಅದನ್ನು ನೋಟಡಲು, ಅದರ ಮೇಲೆ ಕುಳಿತುಕೊಳ್ಳಲು ಜನ ಅವರ ಮನೆಗೆ ಹೋಗುತ್ತಿದ್ದರು, ಕದುರೆ ಮೇಲೆ ಏರದವರು ಕೋಡಿಂಬಾಡಿಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಿದ ಅವರು ತನ್ನ ಗ್ರಾಮದ ಜನತೆಯನ್ನು ಅತೀವ ಪ್ರೀತಿ ಮಾಡುತ್ತಿದ್ದರು. ತನ್ನ ಗ್ರಾಮಕ್ಕಾಗಿ ಅಂದಿನ ಕಾಲದಲ್ಲಿ ಎನೆಲ್ಲಾ ಬೇಕೋ ಅದೆಲ್ಲವನ್ನೂ ಮಾಡಲು ಅವಿರತ ಶ್ರಮವಹಿಸಿದ ಶ್ರೇಷ್ಟ ವ್ಯಕ್ತಿಯಾಗಿ ಮೆರೆದರು ಎಂದು ಹೇಳಿದರು.

ಪ್ರಗತಿಪರ ಕೃಷಿಕ, ನಿವೃತ್ತ ಬ್ಯಾಂಕ್ ಉದ್ಯೋಗಿ ಹೆಗ್ಡೆಹಿತ್ಲು ಸೀತಾರಾಮ ಶೆಟ್ಟಿಯವರು ಮಾತನಾಡಿ ಅರಿಗರು ರಾಜಮನೆತನದ ವ್ಯಕ್ತಿಯಾಗಿದ್ದರು. ಅವರು ತನ್ನ ಯೌವ್ವನ ಪ್ರಾಯದಲ್ಲಿ ಕೋಡಿಂಬಾಡಿ ಗ್ರಾಮ ಮಾತ್ರವಲ್ಲದೆ ಪುತ್ತೂರು ತಾಲೂಕಿನಲ್ಲೇ ಪರಿಚಿತರಾದ ವ್ಯಕ್ತಿಯಾಗಿದ್ದರು. ಪ್ರಪ್ರಥಮ ಬಾರಿಗೆ ಕೋಡಿಂಬಾಡಿ ಗ್ರಾಮದ ಪೂರ್ಣ ಮಾಹಿತಿಯನ್ನೊಳಗೊಂಡ ಟೆಲಿಫೋನ್ ಡೈರೆಕ್ಟರಿಯನ್ನು ಮಾಡಿದ್ದು ಮಾತ್ರವಲ್ಲದೆ ಗ್ರಾಮದ ನಕ್ಷೆಯನ್ನು ಸ್ವತ ತಯಾರು ಮಾಡಿ ಸೈ ಎನಿಸಿಕೊಂಡಿದ್ದರು. ಸದಾ ಚಟುವಟಿಕೆಯ ವ್ಯಕ್ತಿಯಾಗಿದ್ದ ಅವರು ಇಂದಿನ ಯುವ ಸಮೂಹಕ್ಕೆ ಆದರ್ಶರಾಗಿದ್ದಾರೆ ಎಂದು ಹೇಳಿದರು.

Rosemac bowlar

ಜಾಹೀರಾತು

ರಾಜೇಂದ್ರ ಅರಿಗರು ನಾಟಕ ಪ್ರಿಯರಾಗಿದ್ದರು. ಕುಂಬ್ರ ದುರ್ಗಾಪ್ರಸಾದ್ ರೈ ಯವರ ಮುಗುರು ತೆಲಿಕೆ ನಾಟಕವನ್ನು ಯಸಶ್ವಿಯಾಗಿ ಪ್ರದರ್ಶನ ಮಾಡಿದ ಬಳಿಕ ರಾಜೇಂದ್ರ ಮುಗುರುತೆಲಿಕೆ ಎಂಬ ಹೆಸರು ಕೂಡಾ ಬಂದಿತ್ತು. ತನ್ನಲ್ಲಿರುವ ಕುದುರೆಯಿಂದ ತನ್ನ ಗ್ರಾಮವನ್ನು ಸುತ್ತಾಡುತ್ತಿದ್ದ ಅವರು ಗ್ರಾಮದಲ್ಲಿ ಎಲ್ಲಿಯಾದರೂ ಸಮಸ್ಯೆ ಯಾದಲ್ಲಿ ತನ್ನ ಕುದುರೆಯ ಮೂಲಕ ತೆರಳುತ್ತಿದ್ದರು. ಜನರಲ್ಲಿ ಅಪಾರವಾದ ಗೌರವ ಇದ್ದ ಅವರು ತನ್ನ ರಾಜಕೀಯ ಜೀವನದ ಮೂಲಕ ಮನೆ ಮಾತಾಗಿದ್ದರು ಎಂದು ಹೇಳಿದ್ದರು.

LOTUS TRAVEL

ಜಾಹೀರಾತು

SendShare16Share
Previous Post

“ದೇವದೂತ” ದೇವರು ನನ್ನನ್ನು ಕಳುಹಿಸಿದ್ದಾನೆ ಎಂಬ ಮೋದಿ ಹೇಳಿಕೆಗೆ; ಮಹದೇವಪ್ಪ ಟಾಂಗ್

Next Post

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

ಮಂಗಳೂರಿನ ಕಂಕನಾಡಿ ಮಸೀದಿ ಬಿಟ್ಟು ನಡುರಸ್ತೆಯಲ್ಲಿ ಕುಳಿತು ನಮಾಜ್

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In