• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು:-ಒಂಬತ್ತನೇ ವರ್ಷದ ಯಕ್ಷಧ್ರುವ ಪಟ್ಲ ಪೌಂಢೇಶನ್ ಸಂಭ್ರಮ ಯಶಸ್ವಿ : ಅಡ್ಯಾರ್ ಗಾರ್ಡನ್ ನಲ್ಲಿ ಮೇಲೈಸಿದ ಯಕ್ಷಗಾನ

ಮಂಗಳೂರು:-ಒಂಬತ್ತನೇ ವರ್ಷದ ಯಕ್ಷಧ್ರುವ ಪಟ್ಲ ಪೌಂಢೇಶನ್ ಸಂಭ್ರಮ ಯಶಸ್ವಿ : ಅಡ್ಯಾರ್ ಗಾರ್ಡನ್ ನಲ್ಲಿ ಮೇಲೈಸಿದ ಯಕ್ಷಗಾನ

May 28, 2024
ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

August 6, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಂಗಳೂರು:-ಒಂಬತ್ತನೇ ವರ್ಷದ ಯಕ್ಷಧ್ರುವ ಪಟ್ಲ ಪೌಂಢೇಶನ್ ಸಂಭ್ರಮ ಯಶಸ್ವಿ : ಅಡ್ಯಾರ್ ಗಾರ್ಡನ್ ನಲ್ಲಿ ಮೇಲೈಸಿದ ಯಕ್ಷಗಾನ

by ಪ್ರಜಾಧ್ವನಿ ನ್ಯೂಸ್
May 28, 2024
in ಪುತ್ತೂರು, ಪ್ರಾದೇಶಿಕ, ಬಂಟ್ವಾಳ, ಮಂಗಳೂರು, ರಾಜ್ಯ, ಸುಳ್ಯ
0
ಮಂಗಳೂರು:-ಒಂಬತ್ತನೇ ವರ್ಷದ ಯಕ್ಷಧ್ರುವ ಪಟ್ಲ ಪೌಂಢೇಶನ್ ಸಂಭ್ರಮ ಯಶಸ್ವಿ : ಅಡ್ಯಾರ್ ಗಾರ್ಡನ್ ನಲ್ಲಿ ಮೇಲೈಸಿದ ಯಕ್ಷಗಾನ

filter: 0; fileterIntensity: 0.0; filterMask: 0; module: j; hw-remosaic: 0; touch: (-1.0, -1.0); modeInfo: ; sceneMode: Hdr; cct_value: 0; AI_Scene: (13, -1); aec_lux: 255.45876; hist255: 0.0; hist252~255: 0.0; hist0~15: 0.0;

33
SHARES
94
VIEWS
ShareShareShare

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(ರಿ.) ಮಂಗಳೂರು ಇದರ ವತಿಯಿಂದ ಅಡ್ಯಾರ್ ಗಾರ್ಡನ್‌ನಲ್ಲಿ ಯಶಸ್ವಿಯಾಗಿ ನಡೆದ ಯಕ್ಷಧ್ರುವ ಪಟ್ಲ ಸಂಭ್ರಮ.

ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಮಾತಾಡಿದ ಪ್ರಮುಖ ಟ್ತಸ್ಡ್ ನ ಮಹಾದಾನಿಗಳು, ಹೇರಂಭ ಕೆಮಿಕಲ್ಸ್ ಇಂಡಸ್ಟ್ರಿಸ್ ಮುಂಬೈ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಯಕ್ಷಗಾನ ನಮ್ಮ ತುಳುನಾಡಿನ ಅನನ್ಯ ಪರಂಪರೆಯಾಗಿದೆ. ಪ್ರತೀ ವರ್ಷ ನಾವು ಯಕ್ಷಗಾನ ಕಲಾವಿದರಿಗಾಗಿ ಹೊಸ ಹೊಸ ಯೋಜನೆ ಮತ್ತು ಯೋಚನೆಗಳನ್ನು ಜಾರಿಗೆ ತರುತ್ತಿದ್ದೇವೆ.ಜೊತೆಗೆ ಕಲಾವಿದರ ಕಷ್ಟಗಳಿಗೆ ಸ್ಪಂದಿಸುವ ಸಲುವಾಗಿ ಕಲಾವಿದರ ಜೊತೆ ಪ್ರತಿ ಸಮಯದಲ್ಲಿ ನಿಲ್ಲುವ ಟ್ರಸ್ಟ್ ಇದಾಗಿದೆ ಎಂದರು.

ಶುಭಾಶೀರ್ವಚನಗೈದ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರು, ಒಂಬತ್ತನೇ ವರ್ಷದ ಸಂಭ್ರಮ ದಲ್ಲಿರುವ ಪಟ್ಲ ಫೌಂಡೇಶನ್ ಟ್ರಸ್ಟ್ ಆಶಕ್ತ ಕಲಾವಿದರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ.ಪ್ರಸ್ತುತ ಒಂಬತ್ತು ವರ್ಷಗಳ ಸಾಧನೆ ಅದ್ವಿತೀಯ ಎಂದರು.

ಪಟ್ಲ ಟ್ರಸ್ಟ್ ದೇವಸ್ಥಾನವಿದ್ದಂತೆ: ಐಕಳ ಹರೀಶ್ ಶೆಟ್ಟಿ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ಪಟ್ಲ ಫೌಂಡೇಶನ್ ಟ್ರಸ್ಟ್ ದೇವಸ್ಥಾನವಿದ್ದಂತೆ, ದಾನಿಗಳು ಇಲ್ಲಿ ದೇವರಿದ್ದಂತೆ. ಕಷ್ಟದಲ್ಲಿ ಬರುವ ಕಲಾವಿದರಿಗೆ ಪಟ್ಲ ಸತೀಶ್ ಶೆಟ್ಟಿ ಅವರು ಬೆನ್ನುತಟ್ಟಿ ಪ್ರೋತ್ಸಾಹ ನೀಡುತ್ತಿದ್ದಾರೆ ಇಂತಹ ಟ್ರಸ್ಟ್ ಗೆ ಬೆಂಬಲವಿದೆ ನುಡಿದರು.

8722552464 Astrloger

ಜಾಹೀರಾತು

ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಪ್ರಧಾನ ಅರ್ಚಕ ವೆಂಕಟ್ರಮಣ ಅಸ್ರಣ್ಣರು ಮಾತನಾಡಿ, ಪಟ್ಲರು ಪರೋಪಕಾರಕ್ಕಾಗಿ ಸಂಘಟನೆಯನ್ನು ಸ್ಥಾಪಿಸಿದರು. ಈ ಮೂಲಕ ಬಹಳಷ್ಟು ಕಲಾವಿದರಿಗೆ ನಾನಾ ರೀತಿಯಲ್ಲಿ ನೆರವಾಗಿದ್ದಾರೆ.ಮನೆ,ಆರೋಗ್ಯ, ವಿಮೆ ಮುಂತಾದ ಕೆಲಸಗಳು ನಡೆದಿದೆ, ಇನ್ನು ಮುಂದೆಯೂ ಇವರ ಸಂಘಟನೆ ರಾಜ್ಯದೆಲ್ಲೆಡೆ ವಿಸ್ತರಣೆಯಾಗಲಿ. ಪಟ್ಲರ ಕೀರ್ತಿ ಎಲ್ಲೆಡೆ ಹರಡಲಿ ಎಂದು ಶುಭ ಹಾರೈಸಿದರು.

ವಿಶೇಷವಾಗಿ ಆರೋಗ್ಯ ಶಿಬಿರ ಆಯೋಜನೆ ಮಾಡಿದ್ದು ಈ ಶಿಬಿರವನ್ನು ಆರೋಗ್ಯ ಕಿಟ್ ನೀಡುವ ಮೂಲಕ ಡಾ.ರವೀಶ್ ತುಂಗಾ ಹಾಗೂ ರಕ್ತದಾನ ಶಿಬಿರದ ಉದ್ಘಾಟನೆಯನ್ನು ಡಾ. ಶ್ರೀಧರ್ ಶೆಟ್ಟಿ ನೆರವೇರಿಸಿದರು.

2024ರ ಯಕ್ಷಧ್ರುವ ಕಲಾ ಗೌರವ ಸಮರ್ಪಣೆ:-

ಒಂಬತ್ತನೇ ವರ್ಷದ ಸಂಭ್ರಮದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಅನನ್ಯ ಸಾಧಕರಿಗೆ 2024ರ ಯಕ್ಷಧ್ರುವ ಕಲಾ ಗೌರವ ಸಮರ್ಪಿಸಲಾಯಿತು.
ಡಾ.ಸೋಮಯಾಜಿ ನಿರಂಜನ್ ಭಟ್ (ವೈದಿಕ ಕ್ಷೇತ್ರ), ಚಿದಂಬರ ಬೈಕಂಪಾಡಿ(ಮಾಧ್ಯಮ),ಲೆ.ಕ. ವಿನ್ಸೆಂಟ್ ಡಿಸೋಜ (ಭಾರತೀಯ ಸೇನೆ) ಕಮಾಂಡರ್ ಶಾಮ್ ರಾಜ್, ಯಕ್ಷಗಾನ ಅಭ್ಯಾಸ ತರಬೇತಿ ದುಬೈ (ಕಲಾ ಸಂಘಟನೆ), ಕುದುಮಾರು ಎಸ್. ವೆಂಕಟರಾವ್ (ಶಾಸ್ತ್ರೀಯ ಸಂಗೀತ), ಡಾ. ರಮಾನಂದ ಬನಾರಿ (ಸಾಹಿತ್ಯ), ಜಗದೀಶ್ ದಾಸ್ ಪೊಳಲಿ(ಹರಿಕಥೆ), ಲಕ್ಷ್ಮಣ ಕುಮಾರ್ ಮಲ್ಲೂರು (ರಂಗಭೂಮಿ), ಕಮಲಾಕ್ಷ ಆಚಾರ್ ಬೆಳ್ತಂಗಡಿ (ಭರತನಾಟ್ಯ), ಅಶೋಕ್ ಶೆಟ್ಟಿ ಬೇಲಾಡಿ (ಕಂಬಳ), ಯಕ್ಷಗಾನ ಚಿದಂಬರ ಬಾಬು ಪೂಜಾರಿ (ಯಕ್ಷಗಾನ), ನಿರ್ಜೆಡ್ದು ಚಂದ್ರ ಕುಲಾಲ್(ಯಕ್ಷಗಾನ ಬಡಗು), ಮಹಾವೀರ ಪಾಂಡಿ (ಯಕ್ಷ ಗುರು), ಜಗನ್ನಾಥ ಶೆಟ್ಟಿ ಸಚ್ಚರಿಪೇಟೆ (ಹವ್ಯಾಸಿ), ಪೂರ್ಣಿಮಾ ಯತೀಶ್ ರೈ (ಮಹಿಳಾ ಯಕ್ಷಗಾನ),ಕೊರಗ ಪಾಣಾರ(ದೈವರಾಧನೆ), ಭೋಜ ಸುವರ್ಣ ಕುಲಶೇಖರ (ಭಜನೆ)ಇವರುಗಳನ್ನು ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿರು.

ವೇದಿಕೆಯಲ್ಲಿ ಬಡಾಜೆ ರವಿಶಂಕರ್ ಶೆಟ್ಟಿ, ಪಾವಂಜೆ ಕ್ಷೇತ್ರದ ಆಡಳಿತ ಮಂಡಳಿ ಮೊಕ್ತೇಸರ ಶಶೀಂದ್ರ ಕುಮಾರ್, ಡಾ.ಪದ್ಮನಾಭ ಕಾಮತ್, ಬಿಬಿಎಂಪಿ ಜಂಟಿ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ, ಉದ್ಯಮಿ ರಘುನಾಥ್ ಸೋಮಯಾಜಿ, ನಿಟ್ಟೆ ಯೂನಿವರ್ಸಿಟಿಯ ಪ್ರೊ. ಡಾ.ಬಿ.ಸತೀಶ್ ಕುಮಾರ್ ಭಂಡಾರಿ, ಹಿರಿಯ ನ್ಯಾಯವಾದಿ ಭೋಜ ನಾರಾಯಣ ಪೂಜಾರಿ, ಪಟ್ಲಗುತ್ತು ಮಹಾಬಲ ಶೆಟ್ಟಿ, ಅಶೋಕ್ ಶೆಟ್ಟಿ ಬೆಳ್ಳಾಡಿ, ಜಯರಾಮ್ ಶೇಖ, ಕರುಣಾಕರ ರೈ ದೇರ್ಲ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಬಾಲಕೃಷ್ಣ ಹೆಗ್ಡೆ, ಭುಜಬಲಿ ಧರ್ಮಸ್ಥಳ, ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ್ ಎಸ್. ಪೂಂಜ ಸಂತೋಷ್ ಕುಮಾರ್ ರೈ ಬೋಳಿಯಾರ್, ಪ್ರಕಾಶ್ ರಾವ್, ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ಕೋ,ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಪ್ರದೀಪ್ ಆಳ್ವ ಕದ್ರಿ, ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ಅಶೋಕ್ ಆರ್ ಶೆಟ್ಟಿ ಪೆರ್ಮುದೆ, ಡಾ ಮನುರಾವ್, ದುರ್ಗಾಪ್ರಸಾದ್ ಪಿವಿ ಪಡುಬಿದ್ರೆ, ರವಿಚಂದ್ರ ಶೆಟ್ಟಿ ಅಶೋಕನಗರ ಉಪಸ್ಥಿತರಿದ್ದರು.

ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು. ರವಿ ಶೆಟ್ಟಿ ವಂದಿಸಿದರು.ಕದ್ರಿ ನವನೀತ ಶೆಟ್ಟಿ, ಪುರುಷೋತ್ತಮ ಭಂಡಾರಿ ಕಾರ್ಯಕ್ರಮ ನಿರ್ವಹಿಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare13Share
Previous Post

ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕ ವಿವಾಹಿತೆಯಿಂದ ಚಪ್ಪಲಿ ಏಟು!

Next Post

ಬೆಂಗಳೂರು:-ಈ ದೇಶವನ್ನು ಹಿಂದು ರಾಷ್ಟ್ರವನ್ನಾಗಿಸಲು ಎಂದಿಗೂ ಸಾಧ್ಯವಿಲ್ಲ- ಸಿ ಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..