• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ

May 28, 2024
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

June 12, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

June 12, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

June 8, 2025
ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

June 5, 2025
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

June 4, 2025
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

June 3, 2025
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ

ಇಲ್ಲವಾದಲ್ಲಿ  ರಾಜ್ಯದಾದ್ಯಂತ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ 

by ಪ್ರಜಾಧ್ವನಿ ನ್ಯೂಸ್
May 28, 2024
in ಪುತ್ತೂರು, ಮಂಗಳೂರು, ರಾಜ್ಯ
0
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ
11
SHARES
31
VIEWS
ShareShareShare

ಕಲಬುರಗಿ : ಎಸ್​​ಟಿ ಬೋರ್ಡ್​​ನಲ್ಲಿ  ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ ಇಲಾಖೆಯ ಸಚಿವ ನಾಗೇಂದ್ರರನ್ನು  ವಜಾ ಮಾಡಬೇಕು. ಇಲ್ಲವಾದಲ್ಲಿ  ರಾಜ್ಯದಾದ್ಯಂತ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಸರ್ಕಾರವನ್ನು ಆಗ್ರಹಿಸಿದರು. ಕಲಬುರಗಿಯಲ್ಲಿ ಮಾತನಾಡಿದ ಅವರು, ನಿಜವಾಗಿಯೂ ಭ್ರಷ್ಟಾಚಾರದ ಪಿತಾಮಹ ಕಾಂಗ್ರೆಸ್. ಕೂಡಲೆ ಸಿಎಂ ಸಿದ್ದರಾಮಯ್ಯ ಆ ಇಲಾಖೆಯ ಸಚಿವರನ್ನು ಮಂತ್ರಿ ಮಂಡಲದಿಂದ ಕೈ ಬಿಡಬೇಕು ಎಂದರು. ಹೈಕೋರ್ಟ್ ನ್ಯಾಯಧೀಶರ ನೈತೃತ್ವದಲ್ಲಿ ಪ್ರಕರಣದ ತನಿಖೆಯಾಗಬೇಕು. ಈ ವಿಚಾರವಾಗಿ ನಾವು ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ ಎಂದು ಅವರು ಹೇಳಿದರು.

ಜಾಹೀರಾತು

ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎನ್ನಲಾಗಿತ್ತು. ಇದಕ್ಕೆ ಪೂರಕ ಅಂಶಗಳು ಅವರು ಬರೆದಿಟ್ಟಿದ್ದ ಡೆತ್​ನೋಟ್​ನಲ್ಲಿತ್ತು.

ಮಧು ಬಂಗಾರಪ್ಪ ಹೇರ್​ ಕಟಿಂಗ್ ಬಗ್ಗೆ ನೀಡಿದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ವಿಜಯೇಂದ್ರ, ಅವರಿಗೆ ಕೇಳಿದ್ದು ನನ್ನ ಪ್ರಶ್ನೆಯಲ್ಲ. ಅಲ್ಲಿನ ಕೆಲ ಶಿಕ್ಷಕರು ಕೇಳಿದ್ದನ್ನು ನಾನು ಹೇಳಿದ್ದೆ ಅಷ್ಟೆ. ಕನ್ನಡ ಬರಲ್ಲ ಎಂದು ಮಧು ಬಂಗಾರಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಶಿಕ್ಷಣ ಸಚಿವರಾಗಿ ಹೇಗೆ ಇರಬೇಕು ಎಂದು ಶಿಕ್ಷಕರು ಹೇಳಿದ್ದನ್ನೇ ಹೇಳಿದ್ದೆ. ಮಧು ಬಂಗಾರಪ್ಪ ಬಹಳ ಮನಸ್ಸಿಗೆ ಹಚ್ಚಿಕೊಂಡಿದ್ದಾರೆ ಅನ್ಸುತ್ತೆ ಎಂದರು.

ಹಣಕಾಸಿನ ಸಮಸ್ಯೆ ಇದ್ರೆ ಯುವ ಮೋರ್ಚಾದವರಿಗೆ ಹೇಳುತ್ತೇನೆ. ಪ್ರತಿ ತಿಂಗಳು ಹೇರ್ ಕಟ್​ಗೆ ಮಧು ಬಂಗಾರಪ್ಪಗೆ ಹಣ ಕೊಡಬೇಕು ಎಂದು ಹೇಳುತ್ತೇನೆ ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.

SendShare4Share
Previous Post

ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ ಮಾತಿಗೆ ಕೋಪಗೊಂಡ ಮುಸ್ಲಿಂ ಯುವಕರ ತಂಡದಿಂದ ಮಾರಣಾಂತಿಕ ಹಲ್ಲೆ; ಹಿಂದೂಗಳ ಮನೆಗೆ ನುಗ್ಗಿ ಅನ್ಯಕೋಮಿನ ಯುವಕರ ದಾಂಧಲೆ

Next Post

ಬಿಂದು ಸಂಸ್ಥೆಯಲ್ಲಿ ಹಳೆಯ ಬೋರ್ ವೆಲ್ ಫ್ಲಶ್ ಮಾಡುವ ಸಂದರ್ಭದಲ್ಲಿ ಕಲ್ಲು ತೂರಾಟ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In