ಪುತ್ತೂರು:-ಅಭಿರಾಮ್ ಫ್ರೆಂಡ್ಸ್ (ರಿ) ಪುತ್ತೂರು ಆಯೋಜನೆಯಲ್ಲಿ ಬೃಹತ್ ರಕ್ತದಾನ ,ಶೈಕ್ಷಣಿಕ ಸಹಾಯ, ಪುಸ್ತಕ ವಿತರಣೆ.
ಪುತ್ತೂರಿನ ಅಭಿರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಬೃಹತ್ ರಕ್ತದಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ,ಪುಸ್ತಕ ವಿತರಣೆ ಕಾರ್ಯಕ್ರಮವು ಇದೇ ಜೂನ್ 2 ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ರೋಟರಿ ಬ್ಲಡ್ ಬ್ಯಾಂಕ್ ಹಾಲ್ ನಲ್ಲಿ ನಡೆಯಲಿದೆ.