• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಫಲಿತಾಂಶಕ್ಕೂ ಮುನ್ನವೇ ಬಿಜೆಪಿ-ವಿಪಕ್ಷಗಳಿಂದ ಪ್ರತ್ಯೇಕ ಸಭೆ! ರಿಸಲ್ಟ್ ಬಗ್ಗೆ ಆತಂಕ ಇದ್ಯಾ?

May 29, 2024
ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

September 24, 2026
ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

September 23, 2026
ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

September 23, 2026
ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

ಉಡುಪಿ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆ, ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಗೆ ಮೇಲ್ದರ್ಜೆಗೇರಿಸುವಂತೆ ಉಡುಪಿ ಶಾಸಕ ಯಶಪಲ್ ಸುವರ್ಣ  ಸಚಿವರಲ್ಲಿ ಮನವಿ 

ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

September 22, 2026
ಧರ್ಮಸ್ಥಳದಿಂದ ಉಜಿರೆ- ಬಂದಾರು-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ  ಬಸ್ ಪ್ರಾರಂಭ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

ಜಿಲ್ಲಾ ಬಿಜೆಪಿ ಯುವಮೋರ್ಚಾ ಮುಖಂಡ ನಿಧನ

September 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ನಾಳೆ ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ 300 ಬೆಡ್ ಮೆಡಿಕಲ್ ಆಸ್ಪತ್ರೆಗೆ ಭೂಮಿ ಪೂಜೆ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ದಕ್ಷಿಣ ಕನ್ನಡ ನೂತನ ಡಿಸಿಸಿ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅಧಿಕಾರ ಸ್ವೀಕಾರ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ’ ಸಮಿತಿಗೆ ಆಯ್ಕೆ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತೂರು: ತಾಲೂಕು ಮಟ್ಟದ ಹಿರಿಯ ನಾಗರಿಕರಿಗಾಗಿ ಕಾನೂನು ನೆರವು ಮತ್ತು ಅರಿವು ಕಾರ್ಯಕ್ರಮ

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ  ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಪುತ್ತಿಲ ಪರಿವಾರದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮ ಗಿರಿಜಾ ಕಲ್ಯಾಣೋತ್ಸವ.

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ  ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ  ಜಾಲ್ಸೂರು  ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ಸುಳ್ಯ ವಲಯ ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕ ಬಾಲಕಿಯರ ವಿಭಾಗದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳ ತೆಕ್ಕೆಗೆ ಹಲವು ಪದಕ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ರಾಮಕುಂಜ: ಅರಣ್ಯ ವೀಕ್ಷಕ ಹೃದಯಾಘಾತದಿಂದ ನಿಧನ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಪುತ್ತೂರು ನಗರಸಭೆಗೆ 6.5 ಕೋಟಿ , ವಿಟ್ಲ ಪ.ಪಂಗೆ 3.5 ಕೋಟಿ; ಶಾಸಕ ಅಶೋಕ್ ರೈ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

    ಕಾರ್ತಿಕ್ ಮೇರ್ಲ ಕೊಲೆ ಪ್ರಕರಣದ ಆರೋಪಿಗಳಾದ ಉಳ್ಳಾಲ ಮೂಲದ ಪ್ರೀತೇಶ್ ಹಾಗೂ ಪುತ್ತೂರಿನ ಕಿರಣ್ ಗೆ ಜೀವಾವಧಿ ಶಿಕ್ಷೆ ಪ್ರಕಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಫಲಿತಾಂಶಕ್ಕೂ ಮುನ್ನವೇ ಬಿಜೆಪಿ-ವಿಪಕ್ಷಗಳಿಂದ ಪ್ರತ್ಯೇಕ ಸಭೆ! ರಿಸಲ್ಟ್ ಬಗ್ಗೆ ಆತಂಕ ಇದ್ಯಾ?

by ಪ್ರಜಾಧ್ವನಿ ನ್ಯೂಸ್
May 29, 2024
in ಪ್ರಾದೇಶಿಕ, ರಾಜ್ಯ
0
ಫಲಿತಾಂಶಕ್ಕೂ ಮುನ್ನವೇ ಬಿಜೆಪಿ-ವಿಪಕ್ಷಗಳಿಂದ ಪ್ರತ್ಯೇಕ ಸಭೆ! ರಿಸಲ್ಟ್ ಬಗ್ಗೆ ಆತಂಕ ಇದ್ಯಾ?
52
SHARES
148
VIEWS
ShareShareShare

ಈತನ್ಮಧ್ಯೆ ಚುನಾವಣಾ ಫಲಿತಾಂಶದ ಬಗ್ಗೆ ಈಗಲೇ ಚರ್ಚೆ ಆರಂಭಗೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರು ಮತ್ತೊಮ್ಮೆ ನಿರಾತಂಕವಾಗಿ ಬಿಜೆಪಿ ಆಡಳಿತಕ್ಕೆ ಬರುತ್ತೆ ಎಂದು ಹೇಳಿದರೆ, ಅತ್ತ ವಿಪಕ್ಷಗಳು ಈ ಸಲ ಬಿಜೆಪಿ ಮಕಾಡೆ ಮಲಗಿ ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬರುತ್ತೆ ಅಂತಾ ಹೇಳ್ತಿದ್ದಾರೆ. ಆದರೆ ಈ ಬಾರಿಯ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಅನ್ನೋದು ಜೂನ್ 4ಕ್ಕೆ ತಿಳಿಯಲಿದೆ.

ಜಾಹೀರಾತು

ವಿಶೇಷ ಅಂದ್ರೆ ಫಲಿತಾಂಶ ಜೂನ್ 4ಕ್ಕೆ ಇದ್ದರೂ ಫಲಿತಾಂಶಕ್ಕೂ ಮುನ್ನವೇ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ಮತ್ತು ಆಡಳಿತಾರೂಢ ಎನ್‌ಡಿಎ ಒಕ್ಕೂಟ ಸಭೆ ಕರೆದಿದೆ. ಎರಡೂ ಪಕ್ಷಗಳ ಒಕ್ಕೂಟ ಫಲಿತಾಂಶಕ್ಕೂ ಮುನ್ನವೇ ಸಭೆ ಕರೆದಿರೋದ್ರಿಂದ ರಾಜಕೀಯ ವಲಯದಲ್ಲಿ ಈ ನಡೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬರಲಿದ್ಯಾ ಅನ್ನುವ ಅನುಮಾನವನ್ನೂ ಸೃಷ್ಟಿಸಿದೆ. ಈಗಾಗಲೇ ವಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಜೂನ್ 1 ರಂದು ಮಹತ್ವದ ಸಭೆ ಕರೆದಿದ್ದು, ಮತ್ತೊಂದೆಡೆ ಚುನಾವಣಾ ಫಲಿತಾಂಶಕ್ಕೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಭೆ ಕರೆದಿದೆ ಎಂದು ವರದಿಯಾಗಿದೆ.

ಲೋಕಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಜೂನ್ 1ರಂದು ಇಂಡಿಯಾ ಮೈತ್ರಿಕೂಟದ ಸಭೆ ಕರೆದಿದ್ದಾರೆ. ಕೊನೆಯ ಹಂತದ ಮತದಾನದ ದಿನದಂದು ಇಂಡಿಯಾ ಮೈತ್ರಿಕೂಟದ ಉನ್ನತ ನಾಯಕರು ದೆಹಲಿಯಲ್ಲಿ ಚುನಾವಣೆಯ ಬಗ್ಗೆ ವಿಚಾರ ವಿನಿಮಯ ಮಾಡಿ ಚರ್ಚೆ ನಡೆಸಲಿದ್ದಾರೆ. ಮೂಲಗಳ ಪ್ರಕಾರ ವಿಪಕ್ಷಗಳ ಇಂಡಿಯಾ ಅಲಯನ್ಸ್ 300 ಸ್ಥಾನಗಳನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಹೀಗಾಗಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮುಂದಿನ ಕಾರ್ಯತಂತ್ರಗಳ ಬಗ್ಗೆಯೂ ಚರ್ಚೆ ಮಾಡುತ್ತಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ ಬಿಜೆಪಿ ನೇತೃತ್ವದ ಎನ್‌ಡಿಎ ಕೂಡ ಚುನಾವಣಾ ಫಲಿತಾಂಶಕ್ಕೂ ಮುನ್ನವೇ ಜೈಪುರದಲ್ಲಿ ಸಭೆ ನಡೆಸಲಿದೆ ಎಂದು ತಿಳಿದು ಬಂದಿದೆ. ಈ ಸಭೆಯಲ್ಲಿ ಚುನಾವಣಾ ಫಲಿತಾಂಶ ಮತ್ತು ಫಲಿತಾಂಶದ ನಂತರದ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿಯ ಎಲ್ಲಾ ಘಟಕಗಳು ಸಭೆಯಲ್ಲಿ ಭಾಗವಹಿಸಲಿವೆ. ಕಳೆದ 10 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದಾರೆ. ದೇಶದಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸಲಿದೆ ಎಂಬ ಭರವಸೆಯಲ್ಲಿ ಬಿಜೆಪಿ ಇದೆ ಎಂದು ಹೇಳಲಾಗ್ತಿದ್ದು, ಮತ್ತೊಂದೆಡೆ ಅಧಿಕಾರ ಕಳೆದುಕೊಳ್ಳುವ ಆತಂಕ ಕೂಡ ಬಿಜೆಪಿಯ ಒಳಗೆ ಇದೆ ಎಂಬ ಚರ್ಚೆ ಶುರುವಾಗಿದೆ. ಚುನಾವಣಾ ಫಲಿತಾಂಶದ ಬಗ್ಗೆ ಈಗಲೇ ಚರ್ಚೆ ಆರಂಭಗೊಂಡಿದೆ. ಆಡಳಿತಾರೂಢ ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರು ಮತ್ತೊಮ್ಮೆ ನಿರಾತಂಕವಾಗಿ ಬಿಜೆಪಿ ಆಡಳಿತಕ್ಕೆ ಬರುತ್ತೆ ಎಂದು ಹೇಳಿದರೆ, ಅತ್ತ ವಿಪಕ್ಷಗಳು ಈ ಸಲ ಬಿಜೆಪಿ ಮಕಾಡೆ ಮಲಗಿ ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟ ಅಧಿಕಾರಕ್ಕೆ ಬರುತ್ತೆ ಅಂತಾ ಹೇಳ್ತಿದ್ದಾರೆ.

8722552464 Astrloger

ಜಾಹೀರಾತು

SendShare21Share
Previous Post

40 ದಿನಗಳ ಬೇಸಿಗೆ ರಜೆಯ ಬಳಿಕ ಮಕ್ಕಳು ಮತ್ತೆ ಶಾಲೆಗೆ ಇಂದಿನಿಂದ ಕ್ಲಾಸ್‌

Next Post

“ಕ್ರಿಪ್ಟೋ ಕರೆನ್ಸಿ” ಟ್ರೇಡಿಂಗ್ ಮಾಡಲು ಹೋಗಿ ಕೋಟಿ ರೂ. ಕಳೆದುಕೊಂಡ ಇಚ್ಲಂಪಾಡಿಯ ಯುವಕ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
“ಕ್ರಿಪ್ಟೋ ಕರೆನ್ಸಿ” ಟ್ರೇಡಿಂಗ್ ಮಾಡಲು ಹೋಗಿ ಕೋಟಿ ರೂ. ಕಳೆದುಕೊಂಡ ಇಚ್ಲಂಪಾಡಿಯ ಯುವಕ

"ಕ್ರಿಪ್ಟೋ ಕರೆನ್ಸಿ" ಟ್ರೇಡಿಂಗ್ ಮಾಡಲು ಹೋಗಿ ಕೋಟಿ ರೂ. ಕಳೆದುಕೊಂಡ ಇಚ್ಲಂಪಾಡಿಯ ಯುವಕ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In