• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು; ಮುಸ್ಲಿಂ ಯುವಕನ ಜತೆ ಮದುವೆಯಾಗಿ ಠಾಣೆಗೆ ಬಂದ ಯುವತಿ

May 29, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು; ಮುಸ್ಲಿಂ ಯುವಕನ ಜತೆ ಮದುವೆಯಾಗಿ ಠಾಣೆಗೆ ಬಂದ ಯುವತಿ

ಮೇ 23ರಂದು ಮನೆಯಿಂದ ಹೊರಟ ನೇಹಾ ದಿಢೀರ್ ನಾಪತ್ತೆ, ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿಯಲ್ಲಿ ನೇಹಾ ಮತ್ತು ಮಿರ್ಶಾದ್ ಮದುವೆ

by ಪ್ರಜಾಧ್ವನಿ ನ್ಯೂಸ್
May 29, 2024
in ಪ್ರಾದೇಶಿಕ, ರಾಜ್ಯ, ಸುಳ್ಯ
0
ಕಾಸರಗೋಡಿನಲ್ಲಿ ಮತ್ತೆ ಲವ್ ಜಿಹಾದ್ ಸದ್ದು; ಮುಸ್ಲಿಂ ಯುವಕನ ಜತೆ ಮದುವೆಯಾಗಿ ಠಾಣೆಗೆ ಬಂದ ಯುವತಿ
118
SHARES
336
VIEWS
ShareShareShare

ಕಾಸರಗೋಡು :  ನೆರೆಯ ಜಿಲ್ಲೆ,ಕೇರಳದ ಗಡಿನಾಡು ಕಾಸರಗೋಡಿನಲ್ಲಿ  ಮತ್ತೆ ಲವ್ ಜಿಹಾದ್  ಸದ್ದು ಕೇಳಿಬಂದಿದೆ. ಮುಸ್ಲಿಂ ಲೀಗ್ ನಾಯಕರೊಬ್ಬರು ಲವ್ ಜಿಹಾದ್​ಗೆ ಬೆಂಬಲ ನೀಡುತ್ತಿದ್ದಾರೆ ಎಂದು ಕಾಸರಗೋಡಿನ ವಿಎಚ್​​​​ಪಿ ಸೇರಿ ಹಿಂದೂ ಪರ ಸಂಘಟನೆಗಳು ಅರೋಪಿಸಿವೆ.

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿ ಅನ್ಯಮತೀಯ ಯುವಕನ ಜೊತೆ ಠಾಣೆಗೆ ಹಾಜರಾಗಿದ್ದಾರೆ. ಮಿರ್ಶಾದ್ ಎಂಬಾತನ ಜೊತೆ ತೆರಳಿದ ಯುವತಿ ಠಾಣೆಗೆ ಹಾಜರಾಗಿದ್ದಾರೆ. ಈಕೆ ಕಾಸರಗೋಡಿನ ಖಾಸಗಿ ಸಂಸ್ಥೆಯೊಂದರ ಶಿಕ್ಷಕಿಯಾಗಿದ್ದಾರೆ. ಆಕೆಯನ್ನು ಪೊಲೀಸರು ಕಾಸರಗೋಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸದ್ಯ ಆಕೆ ಸ್ವಇಚ್ಛೆಯಂತೆ ಯುವಕನ ಜೊತೆ ತೆರಳಿದ್ದಾರೆ.

ಲವ್ ಜಿಹಾದ್​​ಗೆ ಕೇರಳದ ಮುಸ್ಲಿಂ ಲೀಗ್ ನೇತಾರನೋರ್ವ ಷಡ್ಯಂತ್ರ ರೂಪಿಸಿ ಪ್ರೇಮಾಂಕುರವಾಗುವಂತೆ ಮಾಡಿದ್ದಾರೆ. ಆ ನೆಪದಲ್ಲಿ ಹಿಂದೂ ಯುವತಿಯೊಬ್ಬಳನ್ನು ಇಸ್ಲಾಂಗೆ ಮತಾಂತರಿಸಲು ಭಾರೀ ಸಂಚು ರೂಪಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.ಯುವತಿಯ ತಂದೆಯ ದೂರಿನಂತೆ ಬದಿಯಡ್ಕ ಪೊಲೀಸರು ನಾಪತ್ತೆ ಕೇಸು ದಾಖಲಿಸಿದ್ದರು. ದೂರಿನಲ್ಲಿ ಪೋಷಕರು ಯುವತಿಯ ಅಪಹರಣದ ಅನುಮಾನ ವ್ಯಕ್ತಪಡಿಸಿದ್ದರು.

ashwinistudioputtur

ಜಾಹೀರಾತು

ಮೇ 23ರಂದು ಮನೆಯಿಂದ ಹೊರಟ ಯುವತಿ ದಿಢೀರ್ ನಾಪತ್ತೆಯಾಗಿದ್ದರು. ಆ ಬಳಿಕ ಬದಿಯಡ್ಕ ರಿಜಿಸ್ಟ್ರಾರ್ ಕಚೇರಿ ಬೋರ್ಡ್‌ನಲ್ಲಿ ಇಬ್ಬರ ಭಾವಚಿತ್ರಗಳ ಸಹಿತ ನೋಟೀಸ್ ಪತ್ತೆಯಾಗಿತ್ತು. ರಿಜಿಸ್ಟರ್ ಕಚೇರಿಯಲ್ಲಿ ಯುವತಿ ಮತ್ತು ಮಿರ್ಶಾದ್ ಮದುವೆಯಾಗಿರುವುದು ತಿಳಿದುಬಂದಿತ್ತು. ಮದುವೆಯಾದ ನಂತರ ಮೇ 27ರಂದು ಬದಿಯಡ್ಕ ಠಾಣೆಗೆ ಜೋಡಿ ಹಾಜರಾಗಿತ್ತು.

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಲವ್ ಜಿಹಾದ್ ಸಕ್ರಿಯವಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗದ ಯುವತಿಯರಿಗೆ ಆಡಂಬರದ ಬದುಕಿನ ಆಮಿಷ ತೋರಿಸಿ ಲವ್ ಜಿಹಾದ್‌ನ ಜಾಲಕ್ಕೆ ಸಿಲುಕಿಸಲಾಗುತ್ತಿದೆ ಎಂದು ವಿಎಚ್​​​ಪಿ, ಭಜರಂಗದಳ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿವೆ. ಲವ್ ಜಿಹಾದ್​ಗೆ ಬದಿಯಡ್ಕ ಪೊಲೀಸರು ಸಾಥ್ ನೀಡುತ್ತಿದ್ದಾರೆ ಎಂದು ವಿಎಚ್​​​ಪಿ ಆಕ್ರೋಶ ವ್ಯಕ್ತಪಡಿಸಿದೆ.

Muliya

ಜಾಹೀರಾತು

SendShare47Share
Previous Post

“ಕ್ರಿಪ್ಟೋ ಕರೆನ್ಸಿ” ಟ್ರೇಡಿಂಗ್ ಮಾಡಲು ಹೋಗಿ ಕೋಟಿ ರೂ. ಕಳೆದುಕೊಂಡ ಇಚ್ಲಂಪಾಡಿಯ ಯುವಕ

Next Post

ದಕ್ಷಿಣ ಕನ್ನಡ: ಜೂನ್ 01 ರಿಂದ 3 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In