• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕುತೂಹಲ ಕೆರಳಿಸಿದ ಡಿಸಿಎಂ ಡಿ.ಕೆ ಶಿವಕುಮಾರ್- ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಭೇಟಿ; ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ

May 29, 2024
ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

September 21, 2026
ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ವಿಟ್ಲ: ಬೆಂಕಿತಗುಲಿ ಅಂಗಡಿ ಭಸ್ಮ ಘಟನೆ ಸರಕಾರದಿಂದ 5ಲಕ್ಷ ಪರಿಹಾರ ಮಂಜೂರು: ಶಾಸಕ ಅಶೋಕ್ ರೈ

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಪುತ್ತೂರು: ಕಾರ್ತಿಕ್ ಮೇರ್ಲ ಕೊಲೆ ಪ್ರಕರಣ – ಇಬ್ಬರು ಆರೋಪಿಗಳ ಆರೋಪ ಸಾಬೀತು

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಇತಿಹಾಸ ಪ್ರಸಿದ್ಧ ಪುತ್ತೂರು ಕಿಲ್ಲೆ ಮೈದಾನದ 68ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವವು ವೈಭವದಿಂದ ಸಂಪನ್ನ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪೆರ್ನೆ ಮಕ್ಕಳನ್ನು ಬಾವಿಗೆಸೆದ ಪ್ರಕರಣ: ಆರೋಪಿ ನೂರುನ್ನಿಸಾಗೆ 15 ದಿನಗಳ ನ್ಯಾಯಾಂಗ ಬಂಧನ

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕುತೂಹಲ ಕೆರಳಿಸಿದ ಡಿಸಿಎಂ ಡಿ.ಕೆ ಶಿವಕುಮಾರ್- ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಭೇಟಿ; ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ

by ಪ್ರಜಾಧ್ವನಿ ನ್ಯೂಸ್
May 29, 2024
in ಪುತ್ತೂರು, ಪ್ರಾದೇಶಿಕ, ಮಂಗಳೂರು
0
ಕುತೂಹಲ ಕೆರಳಿಸಿದ ಡಿಸಿಎಂ ಡಿ.ಕೆ ಶಿವಕುಮಾರ್- ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಭೇಟಿ; ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ
95
SHARES
270
VIEWS
ShareShareShare

ಹೊಸದಿಲ್ಲಿ: ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಕರ್ನಾಟಕ ಭವನದಲ್ಲಿ ಮಂಗಳವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ಭೇಟಿ ಇದೀಗ ಕುತೂಹಲ ಕೆರಳಿಸಿದೆ.ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್‌ಗೆ ಆಹ್ವಾನ ಬಂದಿತ್ತು. ಉಪರಾಷ್ಟ್ರಪತಿಗಳನ್ನು ಭೇಟಿಯಾದ ಚಿತ್ರವನ್ನು ನಂತರ ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಡಿಕೆಶಿ, “ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್‌ ಧನಕರ್‌ ಅವರನ್ನು ಇಂದು ರಾಜಭವನದಲ್ಲಿ ಸೌಹಾರ್ದಯುತವಾಗಿ ಭೇಟಿಯಾದೆ. ಈ ವೇಳೆ ಪ್ರಾದೇಶಿಕ ಹಾಗೂ ರಾಷ್ಟ್ರೀಯ ವಿಚಾರಗಳ ಕುರಿತು ಪರಸ್ಪರ ಚರ್ಚಿಸಿದೆವು” ಎಂದು ಬರೆದುಕೊಂಡಿದ್ದಾರೆ.

ಪಕ್ಷದ ವಿಧಾನ ಪರಿಷತ್‌ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಸರಣಿ ಸಭೆಗಳನ್ನು ನಡೆಸಲು ದಿಲ್ಲಿಗೆ ಆಗಮಿಸಿದ್ದಾರೆ. ದೆಹಲಿಗೆ ಬರುತ್ತಿದ್ದಂತೆ ರಣದೀಪ್‌ ಸುರ್ಜೆವಾಲಾ ಜೊತೆಗೆ ಸಭೆ ನಡೆಸಿದ್ದು, ಬಳಿಕ ಕರ್ನಾಟಕ ಭವನದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿದರು. ರಾತ್ರಿ 10 ಗಂಟೆಗೆ ಕೆ.ಸಿ ವೇಣುಗೋಪಾಲ್ ಜೊತೆ ಸಭೆ ನಡೆಸಿ ಸಿಎಂ ಹಾಗೂ ಡಿಸಿಎಂ ನಾಳೆ ಬೆಳಿಗ್ಗೆ ಖರ್ಗೆ ಜೊತೆಗೆ ಅಂತಿಮ ಸಭೆ ನಡೆಸಲಿದ್ದಾರೆ. ನಿರೀಕ್ಷೆಗೂ ಮೀರಿ ಆಕಾಂಕ್ಷಿಗಳ ಹೆಸರು ಪಟ್ಟಿಯಲ್ಲಿರುವುದರಿಂದ ಅಭ್ಯರ್ಥಿ ಆಯ್ಕೆ ಸಂಬಂಧ ಕಗ್ಗಂಟು ಬಗೆಹರಿಯದಾಗಿದೆ.

ಜಾಹೀರಾತು

ಕೆಲವು ದಿನಗಳ ಹಿಂದೆ ಒಕ್ಕಲಿಗರ ಸಭೆಯಲ್ಲಿ ಮಾತನಾಡುತ್ತ ಡಿಕೆಶಿ, ತಾವು ಮುಂದಿನ ಸಿಎಂ  ಆಗುವ ಬಗ್ಗೆ ಸುಳಿವನ್ನು ನೀಡಿದ್ದರು. “ಏನು ಆಗಬೇಕೆಂದಿದೆಯೋ ಅದು ದೆಹಲಿಯಲ್ಲಿ ತೀರ್ಮಾನ ಆಗಿದೆ. ಅಲ್ಲದೆ, ಸ್ವಲ್ಪ ದಿನ ಕಾಯಿರಿ” ಎಂದು ಹೇಳಿದ್ದರು. ಆ ಮೂಲಕ ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದೆ ಎಂಬ ಸುಳಿವನ್ನು ನೀಡಿದ್ದಾರೆ.

8722552464 Astrloger

ಜಾಹೀರಾತು

SendShare38Share
Previous Post

ಉಡುಪಿ:ಬಿಜೆಪಿಯಿಂದ ರಘಪತಿ ಭಟ್ ವಜಾ, ಹಿಜಾಬ್ ಹೋರಾಟಗಾರ್ತಿ ಆಲಿಯಾ ಅಸಾದಿಯಿಂದ ಟ್ವೀಟ್ ವೈರಲ್

Next Post

ಕಾಪು:ಕಾರಣಿಕ ಮೆರೆದು ಸತ್ಯವಾದ ವರುಷದ ಹಿಂದೆ ನುಡಿದ ದೈವದ ಅಭಯದ ನುಡಿ. ಕೊಲೆ ಆರೋಪಿ ನ್ಯಾಯಾಲಯಕ್ಕೆ ‌ಶರಣು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In