• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾಪು:ಕಾರಣಿಕ ಮೆರೆದು ಸತ್ಯವಾದ ವರುಷದ ಹಿಂದೆ ನುಡಿದ ದೈವದ ಅಭಯದ ನುಡಿ. ಕೊಲೆ ಆರೋಪಿ ನ್ಯಾಯಾಲಯಕ್ಕೆ ‌ಶರಣು

May 29, 2024
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 15, 2025
ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಿದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

September 15, 2025
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

September 10, 2025
ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ?

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸಿದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

    ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಕಾಪು:ಕಾರಣಿಕ ಮೆರೆದು ಸತ್ಯವಾದ ವರುಷದ ಹಿಂದೆ ನುಡಿದ ದೈವದ ಅಭಯದ ನುಡಿ. ಕೊಲೆ ಆರೋಪಿ ನ್ಯಾಯಾಲಯಕ್ಕೆ ‌ಶರಣು

ತುಳುನಾಡ ದೈವರಾಧನೆ

by ಪ್ರಜಾಧ್ವನಿ ನ್ಯೂಸ್
May 29, 2024
in ಪ್ರಾದೇಶಿಕ, ಮಂಗಳೂರು
0
ಕಾಪು:ಕಾರಣಿಕ ಮೆರೆದು ಸತ್ಯವಾದ ವರುಷದ ಹಿಂದೆ ನುಡಿದ ದೈವದ ಅಭಯದ ನುಡಿ. ಕೊಲೆ ಆರೋಪಿ ನ್ಯಾಯಾಲಯಕ್ಕೆ ‌ಶರಣು
300
SHARES
856
VIEWS
ShareShareShare

ಉಡುಪಿ ಕಾಪು ಸಮೀಪ ಪೆಬ್ರವರಿ 5 ರಂದು ಪಾಂಗಾಳ ಎಂಬಲ್ಲಿ ಇರಿತಕ್ಕೊಳಗಾಗಿ ಶರತ್ ಶೆಟ್ಟಿ ಹತ್ಯೆಗೀಡಾಗಿದ್ದರು.ಪ್ರಕರಣದ ಆರೋಪಿ ಯೋಗಿಶ್ ತಲೆಮರೆಸಿಕೊಂಡಿದ್ದನು. ಪೋಲಿಸ್ ಎಷ್ಟೇ ಹುಡುಕಾಟ ನಡೆಸಿದರು ಪತ್ತೆಯಾಗದೇ ಪ್ರಕರಣದ ಆರೋಪಿಯನ್ನು ಹುಡುಕಾಡುವುದು ಸವಾಲ್ ಪರಿಣಮಿಸಿತು.ಆದರೆ ಇಲ್ಲಿ ದೈವದ ನುಡಿ ಸತ್ಯವಾಗಿದೆ

ಏನಿದೂ ಅಭಯದ ದೈವ ನುಡಿ:-
ಶರತ್ ಶೆಟ್ಟಿ ‌ಹತ್ಯೆಯಾದಂತೆ ಆರೋಪಿ ಯೋಗಿಸ್ ಗೆ ಪೋಲಿಸರು ಹುಡುಕಾಟ ನಡೆೆೆಸುತ್ತಿದ್ದ ಬೆನ್ನಲ್ಲೇ, ಶರತ್ ಮನೆಯವರು ‌ಕುಟುಂಬದ ದೈವದ ಮುಂದೆ ಪ್ರಾರ್ಥನೆ ಸಲ್ಲಿಸಿದರು.
ಅದರಂತೆ ದೈವವು “ಆರೋಪಿ ಎಲ್ಲೇ ಇರಲಿ ಅವನನ್ನು‌‌‌ ತಾನಾಗಿಯೇ ಪೋಲಿಸರ ಮುಂದೆ ತಂದು ನಿಲ್ಲಿಸುತ್ತೇನೆ.ಭಯ ಪಡಬೇಡಿ” ಎಂದು ಧೈರ್ಯದ ಅಭಯದ ನುಡಿ ನೀಡಿತ್ತು.
ಆದರಂತೆ ಯೋಗೀಶ್ ಮೇ 23 ರಂದು ತಾನಾಗಿಯೇ ನ್ಯಾಯಾಲಯಕ್ಕೆ ಹಾಜರಾಗಿರುವುದು ವಿಶೇಷವಾಗಿದೆ ಮತ್ತು ದೈವದ ಕಾರಣಿಕದ‌ ಪವಾಡಕ್ಕೆ ನಿದರ್ಶನವಾಗಿದೆ.ತುಳುನಾಡಿನಲ್ಲಿ ಜನರಿಗೆ ಸಮಸ್ಯೆ ಅಥವಾ ತೊಂದರೆಯಾದಗ ತಾವು ನಂಬಿರುವ ದೈವಗಳಲ್ಲಿ ಪ್ರಾರ್ಥಿಸುವುದು ನಂಬಿಕೆಯಾಗಿದ್ದು ಇಲ್ಲಿ ದೈವಗಳ ಕಾರಣಿಕ ಅತೀ ಹೆಚ್ಚಾಗಿರುತ್ತದೆ.

ಕೊಲೆ‌ ನಡೆದು 15 ತಿಂಗಳು ಕಳೆದಿದ್ದು ತಲೆಮರೆಸಿಕೊಂಡಿದ್ದ ಆರೋಪಿ ಯೋಗೀಶ್ ಪತ್ತೆ ಮಾಡಲು ಪೋಲಿಸರಿಗೆ ಸಾಧ್ಯವಾಗದಿರುವಾಗ, ತಡವಾಗಿಯಾದರು ದೈವದ ಮಾತು ನಿಜವಾಗಿದೆ.ಇಂತಹ ಹಲವಾರು ಘಟನೆಗಳು ತುಳುನಾಡು ಅಂದರೆ ಕರಾವಳಿ ಭಾಗದಲ್ಲಿ ನಡೆಯುತ್ತಿದ್ದು ದೈವಗಳ ಉಲ್ಲೇಖದ ಬಗ್ಗೆ ಪ್ರಶ್ನೆ ಮಾಡುವವರಿಗೆ ಉತ್ತರವಾಗಿದೆ ಮತ್ತು ಭಕ್ತಿಯಿಂದ ದೈವರಾಧನೆ ‌ಮಾಡುವವರಿಗೆ ಇಂದೊಂದು ಕಾರಣಿಕ ಮೆರೆದ ಘಟನೆಯಾಗಿದೆ.ದೈವದ ನುಡಿ ಸುಳ್ಳಗಲಿಲ್ಲ ಎಂಬುದಾಗಿ ಮಾತಾನಾಡುತ್ತಿರುವುದು ಕೇಳಿ ಬರುತ್ತಿದೆ.

ಯೋಗೀಶ್ ಪೋಲಿಸ್ ಕಸ್ಟಡಿಗೆ:ಒಂದು ವರ್ಷ ಮೂರು ತಿಂಗಳಿನಿಂದ ತಪ್ಪಿಸಿಕೊಂಡಿದ್ದ ಯೋಗೀಶ್ ಮೇ 23 ರಂದು ವಕೀಲರ‌ ಮೂಲಕ ಶರಣಾಗಿದ್ದ ಅದರಂತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಪ್ರಕರಣ ಹೆಚ್ಚಿನ ತನಿಖೆಗಾಗಿ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಆರೋಪಿಯನ್ನು ನ್ಯಾಯಾಂಗ ಬಂಧನದಿಂದ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare120Share
Previous Post

ಕುತೂಹಲ ಕೆರಳಿಸಿದ ಡಿಸಿಎಂ ಡಿ.ಕೆ ಶಿವಕುಮಾರ್- ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ಭೇಟಿ; ಕೆಲವೇ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ

Next Post

ಅತಂತ್ರ ಸ್ಥಿತಿಯಲ್ಲಿದ್ದ ತೀರಾ ಬಡತನದ ಕುಟುಂಬಕ್ಕೆ ಬೆಳಕಾದ ಉದ್ಯಮಿ ನಟೇಶ್ ಪೂಜಾರಿ 

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In