• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್‌

May 30, 2024
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್‌

ಬ್ಯೂಟಿ ಸ್ಪರ್ಧೆಯಲ್ಲಿ ಕಡಬದ ಕುವರಿಗೆ ಮೊದಲ ರನ್ನರ್‌ಅಪ್ ಕಿರೀಟ

by ಪ್ರಜಾಧ್ವನಿ ನ್ಯೂಸ್
May 30, 2024
in ಕಡಬ
0
ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕಡಬದ ಸುಪ್ರಿಯಾ ಮೋಹನ್‌
44
SHARES
125
VIEWS
ShareShareShare

ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ. ದಂಪತಿಯ ಪುತ್ರಿ ಸುಪ್ರಿಯಾ ಮೋಹನ್‌ ಅವರು ಅಂತಿಮ ಮೊದಲ ರನ್ನರ್ ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

camera center ad

ಜಾಹೀರಾತು

ವಿವಿಧ ಆಕರ್ಷಣೆಗಳನ್ನು ಹೊಂದಿದ್ದ ಈ ಸ್ಪರ್ಧೆಯ ಫೈನಲ್‌ನಲ್ಲಿ 14 ಸ್ಪರ್ಧಿಗಳು ಭಾಗವಹಿಸಿದ್ದರು. ಆಡಿಷ್‌ನ್‌ನಲ್ಲಿ ಭಾಗವಹಿಸಿದ್ದ ನೂರಾರು ಗೃಹಿಣಿಯರಲ್ಲಿ ಅಂತಿಮವಾಗಿ 14 ಜನರನ್ನು ಮಾತ್ರ ಫೈನಲ್‌ಗೆ ಆಯ್ಕೆ ಮಾಡಲಾಗಿತ್ತು.

Keshari Durga

ಜಾಹೀರಾತು

ಮೇ 22 ರಿಂದ 25 ರ ತನಕ ನಡೆದ ಫೈನಲ್ ಇವೆಂಟ್ ಮೂರು ಸುತ್ತುಗಳನ್ನು ಒಳಗೊಂಡಿತ್ತು. ಸಾಂಸ್ಕೃತಿಕ, ವ್ಯಕ್ತಿಯಾಧಾರಿತ, ವಿಷಯಾಧಾರಿತ, ಸಂದೇಶ ಆಧಾರಿತ ಉಡುಪು ಹೀಗೆ ಸ್ಪರ್ಧಿಗಳ ಆಯ್ಕೆಯ ಅನುಸಾರ ಮೊದಲ ಸುತ್ತನ್ನು ರೂಪಿಸಿತ್ತು. ಈ ಮೂರು ಸುತ್ತುಗಳಲ್ಲಿಯೂ ಅತ್ಯುತ್ತಮ ಪ್ರತಿಭೆ ತೋರಿದ ಸ್ಪರ್ಧಿಗೆ ವೈಯಕ್ತಿಕ ಟೈಟಲ್ ನೀಡಲಾಯಿತು. ಇದರಲ್ಲಿ ಇವರಿಗೆ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಮೊದಲ ರನ್ನರ್-ಅಪ್ ಕಿರೀಟ ದೊರೆಯಿತು. ಇದರೊಂದಿಗೆ ಬೆಸ್ಟ್ ಕ್ಯಾಟ್ ವಾಕರ್ ವಿನ್ನರ್ ಪ್ರಶಸ್ತಿ ಪಡೆದುಕೊಂಡರು.

ಸುಪ್ರಿಯಾ ಮೋಹನ್‌ರವರು ವೃತ್ತಿಯಲ್ಲಿ ಸಾಫ್ಟ್​ವೇರ್​ ಇಂಜಿನಿಯರ್ ಆಗಿದ್ದು, ಯುಎಸ್​ನ ಐಟಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರು ಮಡಿಕೇರಿ ತಾಲೂಕು ಪಾನತ್ತಲೆ ಮನೆಯ ಅರ್ಜುನ್ ಪಿ.ಜೆ ಯವರನ್ನು ವಿವಾಹವಾಗಿದ್ದು, 5 ವರ್ಷದ ಮಗ ಜಶ್ವಿಕ್‌ರೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಇದರೊಂದಿಗೆ ಇವರು ಪ್ರೊಫೆಷನಲ್ ಬ್ರೈಡಲ್ ಮೇಕಪ್ ಆರ್ಟಿಸ್ಟ್ ಕೂಡ ಆಗಿದ್ದಾರೆ. ಮದುವೆಯಾದ ಮಹಿಳೆಯರಲ್ಲಿನ ಪ್ರತಿಭೆಗೆ ಅತ್ಯುತ್ತಮ ವೇದಿಕೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಈ ಸ್ಪರ್ಧೆ ಆಯೋಜಿಸಲಾಗಿದ್ದು, ಇದೀಗ ಐದು ವರ್ಷದ ಮಗುವಿನ ತಾಯಿಯೂ ಆಗಿರುವ ಸುಪ್ರಿಯಾ ಅವರು ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ರನ್ನರ್​ ಆಪ್​ ಆಗಿ ಸಾಧನೆ ಮಾಡಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

ಪುಣೆಯ ಹಯಾತ್ ರೀಜೆನ್ಸಿಯಲ್ಲಿ ಮೇ.26ರಂದು ನಡೆದ 2024ನೇ ಸಾಲಿನ ಮಿಸೆಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಕಡಬ ತಾಲೂಕಿನ ಎಡಮಂಗಲದ ಮರ್ದೂರು ಮನೆಯ ಮೋಹನ್ ಎಂ. ಹಾಗೂ ಗುಣಾವತಿ ಕೆ. ದಂಪತಿಯ ಪುತ್ರಿ ಸುಪ್ರಿಯಾ ಮೋಹನ್‌ ಅವರು ಅಂತಿಮ ಮೊದಲ ರನ್ನರ್ ಅಪ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

vishnu studio

ಜಾಹೀರಾತು

ಸಾಂಸ್ಕೃತಿಕ, ವ್ಯಕ್ತಿಯಾಧಾರಿತ, ವಿಷಯಾಧಾರಿತ, ಸಂದೇಶ ಆಧಾರಿತ ಉಡುಪು ಹೀಗೆ ಸ್ಪರ್ಧಿಗಳ ಆಯ್ಕೆಯ ಅನುಸಾರ ಮೊದಲ ಸುತ್ತನ್ನು ರೂಪಿಸಿತ್ತು. ಈ ಮೂರು ಸುತ್ತುಗಳಲ್ಲಿಯೂ ಅತ್ಯುತ್ತಮ ಪ್ರತಿಭೆ ತೋರಿದ ಸ್ಪರ್ಧಿಗೆ ವೈಯಕ್ತಿಕ ಟೈಟಲ್ ನೀಡಲಾಯಿತು.

ashwinistudioputtur

ಜಾಹೀರಾತು

ಇದೀಗ ಐದು ವರ್ಷದ ಮಗುವಿನ ತಾಯಿಯೂ ಆಗಿರುವ ಸುಪ್ರಿಯಾ ಅವರು ಮಿಸಸ್ ಇಂಡಿಯಾ ನ್ಯಾಷನಲ್ ಬ್ಯೂಟಿ ಪ್ರಶಸ್ತಿ ರನ್ನರ್​ ಆಪ್​ ಆಗಿ ಸಾಧನೆ ಮಾಡಿದ್ದಾರೆ.

SendShare18Share
Previous Post

ಮಂಗಳೂರಿನಿಂದ ಧರ್ಮಸ್ಥಳ ಪ್ರಯಾಣಿಕರಿಗೆ ಶುಭ ಸುದ್ದಿ ಶೀಘ್ರದಲ್ಲೇ ಕೆಎಸ್‌ಆರ್‌ಟಿಸಿ ಸೂಪರ್​ಫಾಸ್ಟ್​ ಬಸ್‌ಗಳ ಓಡಾಟ ಆರಂಭ!

Next Post

ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ವತಿಯಿಂದ ಒಂದು ದಿನದ ಯುವ ವಿಕಾಸ ಕಾರ್ಯಗಾರ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In