• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುರತ್ಕಲ್ : ವೈಯಕ್ತಿಕ ದ್ವೇಷದಿಂದ ರೌಡಿಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ಹಲ್ಲೆ

May 30, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಸುರತ್ಕಲ್ : ವೈಯಕ್ತಿಕ ದ್ವೇಷದಿಂದ ರೌಡಿಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ಹಲ್ಲೆ

by ಪ್ರಜಾಧ್ವನಿ ನ್ಯೂಸ್
May 30, 2024
in ಮಂಗಳೂರು
0
ಸುರತ್ಕಲ್ : ವೈಯಕ್ತಿಕ ದ್ವೇಷದಿಂದ ರೌಡಿಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ಹಲ್ಲೆ
41
SHARES
116
VIEWS
ShareShareShare

ಸುರತ್ಕಲ್ : ವೈಯಕ್ತಿಕ ದ್ವೇಷದಿಂದ ರೌಡಿಶೀಟರ್ ಭರತ್ ಶೆಟ್ಟಿ ಮೇಲೆ ಪ್ರತೀಕಾರದ ಹಲ್ಲೆ

ಮಂಗಳೂರು : ಸುರತ್ಕಲ್ ನ ಕುಳಾಯಿ ಆರೋನ್ ವೈನ್ಸ್ ಬಳಿ ನಿನ್ನೆ ರಾತ್ರಿ ಸುಮಾರು 8.30ರ ಸುಮಾರಿಗೆ ರೌಡಿ ಶೀಟರ್ ಭರತ್ ಶೆಟ್ಟಿ ಎಂಬಾತನ ಮೇಲೆ ತಲವಾರು ದಾಳಿ ನಡೆದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುರತ್ಕಲ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿ ಪೋಲಿಸರು ತನಿಖೆ ಕೈಗೊಂಡಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ದಾಖಲಾಗಿರುವ ಭರತ್ ಶೆಟ್ಟಿ ನೀಡಿರುವ ದೂರಿನ ಪ್ರಕಾರ ದೀಕ್ಷಿತ್ ಶೆಟ್ಟಿ ಕೈಕಂಬ ಶೈಲೇಶ್ ಕೈಕಂಬ ಮತ್ತು ಇತರ ಮೂವರ ಜೊತೆಗೆ ಸೇರಿ ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆ ಕುಳಾಯಿ ಆರೋನ್ ವೈನ್ಸ್ ಬಳಿ ಸುಮಾರು 8.30ರ ಸುಮಾರಿಗೆ ಭರತ್ ಶೆಟ್ಟಿ ಮತ್ತು ಆತನ ಸಹಚರ ಮದ್ಯ ಖರೀದಿಸಲು ದ್ವಿಚಕ್ರ ವಾಹನದಲ್ಲಿ ಬಂದಿದ್ದರು ಈ ಸಂದರ್ಭ ದ್ವಿಚಕ್ರ ವಾಹನದಲ್ಲಿ ಕುಳಿತಿದ್ದ ಭರತ್ ಎಂಬಾತನಿಗೆ ಬಿಳಿ ಬಣ್ಣದ ಕಾರ್ ಒಂದು ಏಕಾಏಕಿ ಬಂದು ಡಿಕ್ಕಿ ಹೊಡೆದಿದೆ.ಈ ವೇಳೆ ಕಾರಿನಲ್ಲಿ ಬಂದ ದೀಕ್ಷಿತ್ ಶೆಟ್ಟಿ ಮತ್ತು ತಂಡ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ಕೈ ಬೆರಳುಗಳು ತುಂಡಾಗಿ, ಹೊಟ್ಟೆಯ ಭಾಗಕ್ಕೆ ಗಾಯಗಳಾಗಿದ್ದು, ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ashwinistudioputtur

ಜಾಹೀರಾತು

ರೌಡಿ ಶೀಟರ್ ಭರತ್ ಶೆಟ್ಟಿ ಈ ಹಿಂದೆ ಪಾಂಡೇಶ್ವರ ಮತ್ತು ಸುರತ್ಕಲ್ ಠಾಣೆಯಲ್ಲಿ ಕೊಲೆ ಆರೋಪಿಯಾಗಿದ್ದಾನೆ. ಕೆಲವು ಆಪ್ತ ಮೂಲಗಳ ಮಾಹಿತಿಯ ಪ್ರಕಾರ ಈ ಹಲ್ಲೆ ವೈಯಕ್ತಿಕ ಕಾರಣಕ್ಕೆ ನಡೆದಿದೆ ಎಂದು ತಿಳಿದು ಬಂದಿದೆ.. ಏಕೆಂದರೆ ಈ ಹಿಂದೆ ಕಳೆದ ವರ್ಷ ಡಿಸೆಂಬರ್ ಸಂದರ್ಭ ಭರತ್ ಶೆಟ್ಟಿ ಮತ್ತು ಆತನ ಗ್ಯಾಂಗ್ ಮದ್ಯದ ನಶೆ ಯಲ್ಲಿ ದೀಕ್ಷಿತ್ ಶೆಟ್ಟಿ ಎಂಬಾತನ ಮೇಲೆ ಮಾರಕಾಸ್ತ್ರ ದಿಂದ ಹಲ್ಲೆಗೆ ಯತ್ನಿಸಿದ್ದರು. ಅಷ್ಟೇ ಅಲ್ಲದೆ ಶೈಲೇಶ್ ಕೈಕಂಬ ಎಂಬಾತನ ಮೇಲೆ ಕಳೆದ ಒಂದು ವಾರಗಳ ಹಿಂದೆ ಮತ್ತೆ ಇದೇ ಭರತ್ ಶೆಟ್ಟಿ ಮತ್ತು ಗ್ಯಾಂಗ್ ಹಲ್ಲೆ ನಡೆಸಿತ್ತು ಎನ್ನಲಾಗಿದೆ. ಅದೇ ವೈಯಕ್ತಿಕ ದ್ವೇಷದಿಂದ ದೀಕ್ಷಿತ್ ಮತ್ತು ಶೈಲೇಶ್ ಹಾಗೂ ಇತರರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ ಎಂದು ಬಲ್ಲ ಮೂಲಗಳ ಮಾಹಿತಿ ಲಭಿಸಿದೆ. ಇನ್ನು ಸ್ಪಷ್ಟವಾದ ಹೆಚ್ಚಿನ ಮಾಹಿತಿ ಪೊಲೀಸರ ತನಿಖೆ ಮೂಲಕ ಹೊರಬೀಳಲಿದೆ.

Muliya

ಜಾಹೀರಾತು

SendShare16Share
Previous Post

ಹುಡುಗಿ ವೇಷತೊಟ್ಟು ಹೋಗುತ್ತಿದ್ದ ಪ್ರಿಯಕರ; ತನ್ನ ಮೀಸೆಯನ್ನು ಮರೆಮಾಡಲು ಸ್ಕಾರ್ಫ್ನಿಂದ ತನ್ನ ಮುಖವನ್ನು ಮುಚ್ಚಿದ್ದ, ಕಡೆಗೂ ಸಿಕ್ಕಿಬಿದ್ದ!

Next Post

ಬೆಂಗಳೂರು : ಕರ್ನಾಟಕ ವಿಧಾನಪರಿಷತ್ ಚುನಾವಣೆ ರಾಜ್ಯ ಸರಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In