• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಲವು ವರ್ಷಗಳಿಂದ ಕಾಯುತ್ತಿದ್ದ ಮಾಣಿ-ಸಂಪಾಜೆ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್-71 ಕಿ.ಮೀ ಉದ್ದದ ಚತುಷ್ಪಥಕ್ಕೆ  ಡಿಪಿಆರ್ ಸಿದ್ದವಾಗಲಿದೆ

May 31, 2024
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಹಲವು ವರ್ಷಗಳಿಂದ ಕಾಯುತ್ತಿದ್ದ ಮಾಣಿ-ಸಂಪಾಜೆ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್-71 ಕಿ.ಮೀ ಉದ್ದದ ಚತುಷ್ಪಥಕ್ಕೆ ಡಿಪಿಆರ್ ಸಿದ್ದವಾಗಲಿದೆ

by ಪ್ರಜಾಧ್ವನಿ ನ್ಯೂಸ್
May 31, 2024
in ಪುತ್ತೂರು
0
ಹಲವು ವರ್ಷಗಳಿಂದ ಕಾಯುತ್ತಿದ್ದ ಮಾಣಿ-ಸಂಪಾಜೆ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್-71 ಕಿ.ಮೀ ಉದ್ದದ ಚತುಷ್ಪಥಕ್ಕೆ  ಡಿಪಿಆರ್ ಸಿದ್ದವಾಗಲಿದೆ
62
SHARES
176
VIEWS
ShareShareShare

ಪುತ್ತೂರು: ರಾಷ್ಟ್ರೀಯ ಹೆದ್ದಾರಿ-275ರಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ಉಪವಿಭಾಗದಲ್ಲಿ ಬರುವ ಮಾಣಿ-ಸಂಪಾಜೆ ನಡುವಿನ 71 ಕಿ.ಮೀ. ಉದ್ದದ ದ್ವಿಪಥ ಹೆದ್ದಾರಿಯನ್ನು ಚತುಷ್ಪಥವಾಗಿ ಪರಿವರ್ತಿಸಲು ಮುಂದಿನ 6 ತಿಂಗಳ ಒಳಗೆ ಡಿಪಿಆರ್ (ಸಮಗ್ರ ಯೋಜನಾ ವರದಿ) ಸಿದ್ಧವಾಗಲಿದೆ. ಅಂತೂ ಹಲವು ವರ್ಷಗಳಿಂದ ಕಾಯುತ್ತಿದ್ದ ಮಾಣಿ-ಸಂಪಾಜೆ ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ.

ashwinistudioputtur

ಜಾಹೀರಾತು

ಡಿಪಿಆರ್ ತಯಾರಿಸಲು 3 ತಿಂಗಳ ಹಿಂದೆ ಕೇಂದ್ರ ಭೂಸಾರಿಗೆ ಇಲಾಖೆ ಹಸಿರು ನಿಶಾನೆ ತೋರಿತ್ತು. ಚುನಾವಣಾ ನೀತಿ ಸಂಹಿತೆ ಜಾರಿಯಾದ ಕಾರಣ ಡಿಪಿಆರ್ ತಯಾರಿಕೆಗೆ ಟೆಂಡರ್ ನಡೆದಿರಲಿಲ್ಲ. ಜೂ.4 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆದ ಬಳಿಕ ನೀತಿ ಸಂಹಿತೆ ರದ್ದಾಗಲಿದ್ದು, ಇದರ ಬೆನ್ನಲ್ಲೇ ಟೆಂಡರ್ ತೆರೆದುಕೊಳ್ಳಲಿದೆ. ಟೆಂಡರ್ ಅನುಮೋದನೆ ಬೆನ್ನಲ್ಲೇ ವಹಿಸಿಕೊಂಡ ಕಂಪನಿಯು 71 ಕಿ.ಮೀ. ಉದ್ದದ ಚತುಷ್ಪಥ ಯೋಜನೆಗೆ ಡಿಪಿಆರ್ ತಯಾರಿಸಿ ಕೇಂದ್ರ ಭೂಸಾರಿಗೆ ಇಲಾಖೆಗೆ ಸಲ್ಲಿಸಲಿದೆ. ಮುಂದಿನ ಕೇಂದ್ರ ಬಜೆಟ್‌ನಲ್ಲಿ ಕಾಮಗಾರಿಗೆ ಬೇಕಾದ ಮೊತ್ತ ಮಂಜೂರಾಗುವುದು ಬಹುತೇಕ ಖಚಿತವಾಗಿದ್ದು, 2025ರ ಕೊನೆಯಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ.

ಮಾಣಿ- ಸಂಪಾಜೆ ನಡುವೆ ಈಗಿರುವ ದ್ವಿಪಥ ರಸ್ತೆಯನ್ನು ಚತುಷ್ಪಥವನ್ನಾಗಿಸಲು ಬೇಕಾದ ಮೊತ್ತ, ನಿರ್ಮಾಣವಾಗಲಿರುವ ಮೇಲ್ಸೇತುವೆ (ಫ್ಲೈ ಓವರ್), ಆರ್‌ಇ ವಾಲ್ (ರಿ ಇನ್ ಫೋರ್ಸ್‌ಡ್ ಅರ್ತ್ ವಾಲ್- ಎಲೆವೇಟೆಡ್ ರೋಡ್), ವಿಯುಪಿ (ವೆಹಿಕಲ್ ಅಂಡರ್‌ಪಾಸ್), ಸೇತುವೆ, ಮೋರಿ ಇತ್ಯಾದಿಗಳ ಸಂಖ್ಯೆ, ಭೂ ಸ್ವಾಧೀನತೆಯ ವಿವರ ಮತ್ತು ಅದಕ್ಕೆ ತಗುಲುವ ವೆಚ್ಚ ಇತ್ಯಾದಿ ಸಮಗ್ರ ವಿವರನ್ನು ಡಿಪಿಆರ್ ಹೊಂದಿರಲಿದೆ.

ಸಲ್ಲಿಕೆಯಾಗುವ ಡಿಪಿಆರ್‌ನಲ್ಲಿ ಸಂಭಾವ್ಯ ಭೂಸ್ವಾಧೀನತೆಯ ವಿವರ ಇರಲಿದ್ದರೂ, ಒಮ್ಮೆ ಯೋಜನೆ ಮಂಜೂರಾದ ಬಳಿಕ ಭೂಸ್ವಾಽನಾಽಕಾರಿ ನೇತೃತ್ವದಲ್ಲಿ ತಂಡ ರಚಿಸಲಾಗುತ್ತದೆ. ಈ ತಂಡ ಭೂ ಸ್ವಾಧೀನ ವಿವರಗಳ ಮೇಲೆ ಮರು ಪರಿಶೀಲನೆ ನಡೆಸಿ ಅಂತಿಮ ವರದಿ ಸಲ್ಲಿಸುತ್ತದೆ. ಮಂಗಳೂರಿನಿಂದ ಮಾಣಿ, ಉಪ್ಪಿನಂಗಡಿ, ಶಿರಾಡಿ ಮೂಲಕ ರಾ.ಹೆ.75 ಬೆಂಗಳೂರಿಗೆ ಸೇರುತ್ತದೆ. ಬಂಟ್ವಾಳದ ಮಾಣಿಯಲ್ಲಿ ಕವಲೊಡೆಯುವ ರಾ.ಹೆ. 275 ಮಡಿಕೇರಿ, ಮೈಸೂರು ಮೂಲಕ ಬೆಂಗಳೂರು ತಲುಪುತ್ತದೆ. ಮಂಗಳೂರು-ಮಡಿಕೇರಿ ಮಧ್ಯೆ ವರ್ಷದಿಂದ ವರ್ಷಕ್ಕೆ ಟ್ರಾಫಿಕ್ ಹೆಚ್ಚಾಗುತ್ತಿರುವ ಕಾರಣ ಚತುಷ್ಪಥ ನಿರ್ಮಾಣದ ತುರ್ತು ಅಗತ್ಯ ತಲೆದೋರಿದೆ.

Muliya

ಜಾಹೀರಾತು

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಬೆಂಗಳೂರು – ಮೈಸೂರು ನಡುವೆ ಎಕ್ಸ್‌ಪ್ರೆಸ್ ಹೈವೆ ನಿರ್ಮಾಣಗೊಂಡಿದ್ದು, ಮೈಸೂರು- ಪಿರಿಯಾಪಟ್ಟಣ- ಕುಶಾಲನಗರ ಮಧ್ಯೆ ಷಟ್ಪಥ ಯೋಜನೆಯಿದೆ. ಕುಶಾಲನಗರ- ಸಂಪಾಜೆ- ಮಾಣಿಯವರೆಗೆ ಚತುಷ್ಪಥ ಯೋಜನೆಯಿದೆ. ಮಂಗಳೂರು ವಿಭಾಗ ವ್ಯಾಪ್ತಿಯಲ್ಲಿ ಮಡಿಕೇರಿ ಮತ್ತು ಮಂಗಳೂರು ಉಪ ವಿಭಾಗಗಳಿದ್ದು, ಸಂಪಾಜೆ ಘಾಟಿ ರಸ್ತೆಯು ಮಡಿಕೇರಿ ಉಪ ವಿಭಾಗ ವ್ಯಾಪ್ತಿಯಲ್ಲಿದೆ. ಒಟ್ಟಿನಲ್ಲಿ ಹಂತ ಹಂತದಲ್ಲಿ ಕಾಮಗಾರಿ ನಡೆಯಲಿದೆ.

Keshari Durga

ಜಾಹೀರಾತು

Fashion street 9902633624

ಜಾಹೀರಾತು

Scafold Academy

ಜಾಹೀರಾತು

SendShare25Share
Previous Post

ಕೊಣಾಜೆ: ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ಕಳವು

Next Post

ಕಾರ್ಕಳ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ – ಗ್ರಾಮ ಪಂಚಾಯತ್ ಸದಸ್ಯನ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾರ್ಕಳ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ –  ಗ್ರಾಮ ಪಂಚಾಯತ್  ಸದಸ್ಯನ ಬಂಧನ

ಕಾರ್ಕಳ: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ - ಗ್ರಾಮ ಪಂಚಾಯತ್ ಸದಸ್ಯನ ಬಂಧನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In