• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

June 1, 2024
ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

February 13, 2026
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

February 11, 2026
ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

February 10, 2026
ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ್ದ ಉಗ್ರ ಜೈಲಿನಲ್ಲೇ ಹತ್ಯೆ..!

ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

ಅಜಿತ್ ರೈ ಹೊಸಮನೆ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಕೆ : ವಿಚಾರಣೆಗೆ ಹಾಜರಾಗುವಂತೆ ನೋಟೀಸ್

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, February 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಬೆಳ್ತಂಗಡಿ ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಘಟನೆಯ ಕಾರ್ಯಕರ್ತರ ಸಭೆ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಬಿರುಮಲೆ ಬೆಟ್ಟದ ಅಭಿವೃದ್ಧಿಗೆ 2 ಕೋಟಿ ಅನುದಾನ: ಶಾಸಕ ಅಶೋಕ್ ರೈ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಮಾಡಿದ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆ ಖಂಡನೀಯ-ಅರುಣ್ ಕುಮಾರ್ ಪುತ್ತಿಲ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ನಿವೃತ್ತ ಮುಖ್ಯಗುರು ವೆಂಕಪ್ಪ ಗೌಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

ವಿಧಾನಪರಿಷತ್ ಚುನಾವಣಾ

by ಪ್ರಜಾಧ್ವನಿ ನ್ಯೂಸ್
June 1, 2024
in ಮಂಗಳೂರು, ರಾಜ್ಯ
0
ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್
33
SHARES
94
VIEWS
ShareShareShare

ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ.

Muliya

ಜಾಹೀರಾತು

ವಿಧಾನಪರಿಷತ್ ಚುನಾವಣಾ ಪದವೀಧರ ‌ಕ್ಷೇತ್ರದ ಪಕ್ಷೇತರ ‌ಅಭ್ಯರ್ಥಿಯಾಗಿ ರಘಪತಿ ‌ಭಟ್ ಪುತ್ತೂರಿನಲ್ಲಿ ಮತಯಾಚನೆ ‌ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಇವರು ವಿಧಾನ ಸಭಾ ಚುನಾವಣೆಯಲ್ಲಿ ಟಿಕೇಟ್ ತಪ್ಪಿದರು ಪಕ್ಷಕ್ಕೆ ತೊಂದರೆಯಾಗಬಾರದೆಂದು ನನ್ನ ಶಿಷ್ಯನನ್ನು ಗೆಲ್ಲಿಸಿದ್ದೇನೆ.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಇದು ಪಕ್ಷದ ಚಿಹ್ನೆಯ ಚುನಾವಣೆಯಲ್ಲ:
ಇಲ್ಲಿ ಮೊದಲ ಪ್ರಾಶಸ್ತ್ಯದ ಮತದಾನದ ಚುನಾವಣೆ. ಬಿಜೆಪಿಯ ಚಿಹ್ನೆಗೆ ಮೂಲಕ ಮತದಾನ ನಡೆಯುವುದಲ್ಲ. ವಿಧಾನಸಭೆ ಚುನಾವಣೆ ತಾವರೆಯ ಚಿಹ್ನೆಯ ಮೂಲಕ ನಡೆಯುತ್ತದೆ ಅದೇ ಉದ್ದೇಶಕ್ಕಾಗಿ ಉಡುಪಿಯಲ್ಲಿ ‌ಗೆಲ್ಲಿಸಿದ್ದೇನೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಡೈಲಾಗ್ ಬಾರಿ ವೈರಲ್ ‌ಆಗಿತ್ತು.ಆದರೆ ಈ ಬಾರಿ ನಾನು ಕಾರ್ಯಕರ್ತರ ಧ್ವನಿಯಾಗಿ ಪರಿಷತ್ ಗೆ ಸ್ಪರ್ಧೆ ಮಾಡಿದ್ದೇನೆ ಎಂಬುದಾಗಿ ತಿಳಿಸಿದರು.

ನಾನು ಈ ಮೂಲಕ ಮತಯಾಚಿಸುತ್ತೇನೆ: ನಾನು ಮೂರು ಬಾರಿ ಶಾಸಕರಾಗಿ ಉಡುಪಿಯಲ್ಲಿ ಸರ್ವರನ್ನು ಜೊತೆಯಾಗಿ ಕರೆದುಕೊಂಡು ಅಭಿವೃದ್ಧಿ ಮಾಡಿದ್ದೇನೆ. ಸಾಮಾನ್ಯ ಕಾರ್ಯಕರ್ತರ ಜೊತೆ ಬೆರೆತು ಹಿಂದುತ್ವ ‌ಆಧಾರದಲ್ಲಿ ದಿನ ಸಮಯವನ್ನು ಜನಪರ ಕಾರ್ಯಗಳಿಗೆ ಮೀಸಲಿಟ್ಟು ದುಡಿದ್ದೇನೆ. ಸುಮಾರು 1500 ಎಕರೆ ಹಡೀಲು ಬಿದ್ದ ಭೂಮಿಯಲ್ಲಿ ಸಾವಯವ ‌ಕೃಷಿ ಮಾಡಿ, ಕೃಷಿ ಕ್ರಾಂತಿಯಾಗಿದೆ.ಪ್ರಸ್ತುತ ಈಗಲೂ ಆ ಜಾಗದಲ್ಲಿ ಕೃಷಿ ನಡೆಯುತ್ತಿದೆ. 2006 ರಿಂದ ಯಕ್ಷ ಶಿಕ್ಷಣ ಟ್ರಸ್ಟ್ ಮೂಲಕ ಸುಮಾರು 1500 ಮಕ್ಕಳಿಗೆ ಯಕ್ಷಗಾನ ಕಲಿಸುವ ಸಂಸ್ಕೃತಿ ಉಳಿಸುವ ಯೋಜನೆ ಆರಂಭಿಸಿದ್ದೇನೆ. ಅದಲ್ಲದೇ SSLC ಪರೀಕ್ಷೆ ಸಂಧರ್ಭ ಸಾಧಕ ಶಿಕ್ಷಕ ಪ್ರಶಸ್ತಿ,ಅತ್ಯುತ್ತಮ ಫಲಿತಾಂಶ ಪಡೆದ ಸಾಧಕ ಶಾಲಾ ಪ್ರಶಸ್ತಿ ವಿಶೇಷ ‌ಯೋಜನೆಗಳನ್ನು ಜಾರಿಗೆ ತಂದಿದ್ದೇನೆ‌ ಪ್ರಮುಖವಾಗಿ ಈ ಟ್ರಸ್ಟ್ ಗಳಲ್ಲಿ ಆ ಕ್ಷೇತ್ರದ ಶಾಸಕರೇ‌ ಅಧ್ಯಕ್ಷರಾಗಿರುತ್ತಾರೆ ಹೊರತು ರಘಪತಿ ‌ಭಟ್ ಅಧ್ಯಕ್ಷನಲ್ಲ ನಾನೊಬ್ಬ ಕ್ರಿಯಾಶೀಲ ‌ರಾಜಕಾರಣಿಯಾಗಿ ಉಡುಪಿಯಲ್ಲಿ ಕೆಲಸ ಮಾಡಿದ್ದೇನೆ.ಅದು ರಾಜ್ಯಕ್ಕೆ ತಿಳಿದಿದೆ ಎಂದರು

ಬಿಜೆಪಿ ಅಭ್ಯರ್ಥಿ ಆಯ್ಕೆ ಸರ್ಜಿ ಸರಿಯಲ್ಲ
ಹಿಂದೆ ಮಲೆನಾಡು ಶಿಕ್ಷಕರ ಕ್ಷೇತ್ರಕ್ಕೆ, ಕರಾವಳಿಗೆ ಪದವೀಧರ ಕ್ಷೇತ್ರ ಎಂಬುದಾಗಿತ್ತು.ಆದರೆ ಮೊನ್ನೆ ತನಕ ಕಾಂಗ್ರೆಸ್ ಪರವಿದ್ದು ಹರ್ಷ ಹತ್ಯೆಯ ಸಂಧರ್ಭದಲ್ಲಿ ಶಾಂತಿ ನಡಿಗೆ ಕಾರ್ಯಕ್ರಮ ಆಯೋಜನೆ ಮಾಡಿದವರಿಗೆ ಬಿಜೆಪಿ ಟಿಕೇಟ್ ‌ನೀಡಿದೆ ಇದು ಸರಿಯಲ್ಲ. ಬಿಜೆಪಿ ಮೋದಿ ಎಂದು ಯಾರನ್ನು ನಿಲ್ಲಿಸಿದರು ಕೈ ಕಟ್ಟಿ ಕೂರುವ ಸಮಯ ಇದಲ್ಲ ಈಗ ಬಕೆಟ್ ಸಂಸ್ಕೃತಿಯಾಗಿದೆ. ಶಿವಮೊಗ್ಗದವರಿಗೆ ಟಿಕೇಟ್ ಕೊಡುವುದಿದ್ದರೆ ಲಿಂಗಾಯತ ಸಮಾಜದ ಹಿರಿಯರಾದ ಗಿರೀಶ್ ಪಾಟೇಲ್ ಕೊಡಬಹುದಿತ್ತು, ಬಾಕಿ ಹಿರಿಯರಿದ್ದರು ಅವರಿಗೆ ಕೊಡುತ್ತಿದ್ದರೆ ನಾನು ಸ್ಪರ್ಧಿಸುತ್ತಿರಲಿಲ್ಲ.

camera center ad

ಜಾಹೀರಾತು

ನಾನು ಗೆದ್ದ ಮೇಲೆ ಬಿಜೆಪಿಗೆ ಬೆಂಬಲ ಅವರು ಮತ್ತೆ ಸೇರಿಸುತ್ತಾರೋ ಇಲ್ಲವೋ ಗೊತ್ತಿಲ್ಲ ಆದರೆ ನಾನು ಬಿಜೆಪಿ, ಹಿಂದುತ್ವ ಪರವಾಗಿ ಹಿಂದೂ ಜಾಗರಣಾ ವೇದಿಕೆಯಲ್ಲಿ ಕೆಲಸ ಮಾಡಿದವನು.‌ಈ ಬಾರಿ ಗೆಲ್ಲುವ ವಿಶ್ವಾಸವಿದೆ ಎಂದರು.

SendShare13Share
Previous Post

KSRTC ; ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ ,ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ

Next Post

ಪುತ್ತೂರು: ಮುಸ್ಲಿಂರು ನಮಾಜ್ ಮಾಡಿದರೆ, ನಾವು ರಸ್ತೆಯಲ್ಲಿ ಭಜನೆ, ಪೂಜೆಗಳನ್ನು ಮಾಡಬೇಕಾದ ದಿನಗಳು ಬರಬಹುದು : ಬಜರಂಗದಳ ನಾಯಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In