• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮುಸ್ಲಿಂರು ನಮಾಜ್ ಮಾಡಿದರೆ, ನಾವು ರಸ್ತೆಯಲ್ಲಿ ಭಜನೆ, ಪೂಜೆಗಳನ್ನು ಮಾಡಬೇಕಾದ ದಿನಗಳು ಬರಬಹುದು : ಬಜರಂಗದಳ ನಾಯಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು.

June 1, 2024
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಮುಸ್ಲಿಂರು ನಮಾಜ್ ಮಾಡಿದರೆ, ನಾವು ರಸ್ತೆಯಲ್ಲಿ ಭಜನೆ, ಪೂಜೆಗಳನ್ನು ಮಾಡಬೇಕಾದ ದಿನಗಳು ಬರಬಹುದು : ಬಜರಂಗದಳ ನಾಯಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು.

ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
June 1, 2024
in ಈಶ್ವಮಂಗಲ, ಕಡಬ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು
0
ಪುತ್ತೂರು: ಮುಸ್ಲಿಂರು ನಮಾಜ್ ಮಾಡಿದರೆ, ನಾವು ರಸ್ತೆಯಲ್ಲಿ ಭಜನೆ, ಪೂಜೆಗಳನ್ನು ಮಾಡಬೇಕಾದ ದಿನಗಳು ಬರಬಹುದು : ಬಜರಂಗದಳ ನಾಯಕ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು.
41
SHARES
118
VIEWS
ShareShareShare

ಪುತ್ತೂರು: ಅಲ್ಪ ಸಂಖ್ಯಾತ ಸಮಾಜದವರು ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಸಾರ್ವಜನಿಕ ಅಶಾಂತಿ ಸೃಷ್ಠಿಸುವವರ ವಿರುದ್ಧ ಸರಕಾರ ಕಾನೂನು ಕ್ರಮ ಕೈಗೊಳ್ಳದಿದ್ದರೆ ನಮಗೂ ಕಾನೂನು ಇದೆ. ಸಮಾಜದ ಕೋರ್ಟ್ ಇದೆ. ಅದರ ಮೂಲಕ ಸರಕಾರಕ್ಕೆ ಉತ್ತರ ಕೊಡಲು ಸಿದ್ದರಿದ್ದೇವೆ. ನಮಗೂ ರಸ್ತೆಗಳಿವೆ. ನಾವು ರಸ್ತೆಯಲ್ಲಿ ಭಜನೆ, ಪೂಜೆಗಳನ್ನು ಮಾಡಬೇಕಾದ ದಿನಗಳು ಬರಬಹುದು. ಸರಕಾರ ಇದಕ್ಕೆ ಆಸ್ಪದ ಕೊಡದೆ ತಪ್ಪಿತಸ್ಥರ ವಿರುದ್ಧ ಕಾನೂನುಕ್ರಮ ಕೈಗೊಳ್ಳುವಂತೆ ಬಜರಂಗದಳ ದಕ್ಷಿಣ ಪ್ರಾಂತ ಗೋರಕ್ಷ ಪ್ರಮುಖ್ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು.

8722552464 Astrloger

ಜಾಹೀರಾತು

ಮಂಗಳೂರಿನ ಕಂಕನಾಡಿ ಸಾರ್ವಜನಿಕ ರಸ್ತೆಯಲ್ಲಿ ನಮಾಜು ಮಾಡಿ ಅಶಾಂತಿ ಸೃಷ್ಠಿರುವುದು, ಇದೇ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂಪ್ರೇರಿತ ಕೇಸು ದಾಖಲಿಸಿದ ಪೋಲಿಸ್ ಅಧಿಕಾರಿಯನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿರುವುದನ್ನು ಖಂಡಿಸಿ ವಿಶ್ವಹಿಂದು ಪರಿಷತ್, ಬಜರಂಗದಳದ ವತಿಯಿಂದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿಕ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ಸರಕಾರ ಅಲ್ಪ ಸಂಖ್ಯಾತ ತುಷ್ಡಿಕರಣ ಮಾಡುತ್ತಿದೆ. ಸಾರ್ವಜನಿಕ ರಸ್ತೆಯಲ್ಲಿ ಕಾನೂನು ಬಾಹಿರವಾಗಿ ನಮಾಜು ಮಾಡಿದವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದರೆ ಅವರನ್ನು ರಜೆಯಲ್ಲಿ ಕಳಿಸುವ ಮೂಲಕ ಹಿಂದುಗಳು ಮತ್ತು ಮುಸಲ್ಮಾರಿಗೆ ಪ್ರತ್ಯೇಕ ಕಾನೂನಿನ ಸಂದೇಶ ನೀಡುತ್ತಿದೆ. ಇದರ ವಿರುದ್ಧ ಜನರು ದಂಗೆ ಏಳುವ ಮೊದಲು ಸರಕಾರ ಎಚ್ಚೆತ್ತಕೊಳ್ಳಬೇಕು. ನಮಾಜು ಮಾಡಿದವರ ವಿರುದ್ದ ಕ್ರಮಕೈಗೊಳ್ಳಬೇಕಾದ ಸರಕಾರ ಅದನ್ನು ಪ್ರಶ್ನಿಸಿದವರ ವಿರುದ್ಧ ಕೇಸು ದಾಖಲಿಸುತ್ತಿದೆ. ಸಮಾಜದ ರಕ್ಷಣೆ ಮಾಡುವ ಪೊಲೀಸ್ ಇಲಾಖೆಯನ್ನೇ ಸರಕಾರ ಕಟ್ಟಿ ಹಾಕುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಜಾಹೀರಾತು

ಸರಕಾರ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡದಿದ್ದರೆ ಮುಂದೆ ಅದಕ್ಕೆ ಬೆಲೆ ಕಟ್ಟ ಬೇಕಾದ ದಿನ ಬರಬಹುದು. ಘಟನೆಯನ್ನು ಪ್ರಶ್ನಿಸಿದ ಶರಣ್ ಪಂಪ್‌ವೆಲ್ ಮೇಲೆ ಕೇಸು ದಾಖಲಿಸುವುದಾದರೆ ಅಂತಹ ಸಾವಿರ ಮಂದಿಯ ಹೆಸರು ಕೊಡುತ್ತೇವೆ. ಕೇಸು ದಾಖಲಿಸಲಿ ಅಥವಾ ಗಡಿಪಾರು ಮಾಡಲಿ. ಅಲ್ಪ ಸಂಖ್ಯಾತರಿಗೊಂದು ಹಿಂದುಗಳಿಗೊಂದು ಕಾನೂನು ಮಾಡಿದರೆ ಆಗುವ ಸಂಘರ್ಷಕ್ಕೆ ನೀವೇ ಹೊಣೆಯಾಗಲಿದ್ದೀರಿ. ರಾಜ್ಯದ ಜನ ಆಧಿಕಾರ ನೀಡಿದ್ದು ಉತ್ತಮ ಆಡಳಿತಕ್ಕಾಗಿ. ಅಧಿಕಾರ ಇದೆ ಎಂದು ದರ್ಪೆ ಮೆರೆದರೆ ನಿಮ್ಮ ಹಿಂದಿನ ದಿನಗಳನ್ನು ಯೋಚಿಸಬೇಕು. ಅಶಾಂತಿ ಸೃಷ್ಠಿಸುವವರನ್ನು ರಕ್ಷಣೆ ಮಾಡುವ ಮೂಲಕ ಹಿಂದು ವಿರೋಧಿ ಕೃತ್ಯ ಮಾಡುವರಿಗೆ ಸರಕಾರ ಬೆಂಬಲ ನೀಡುತ್ತದೆ. ಕಾನೂನು ಮರೆತರೆ ಅದಕ್ಕೆ ಹಿಂದೂ ಸಮಾಜ ಯಾವ ಉತ್ತರ ನೀಡಲು ಸಿದ್ದವಿದೆ. ನಮ್ಮ ಸಹಣೆ, ತಾಳ್ಮೆಗೂ ಮಿತಿಯಿದೆ. ಅದಕ್ಕೆ ಅವಕಾಶ ಕೊಡಬಾರದು. ಸ್ವಯಂ ಪ್ರೇರಿತ ಕೇಸು ದಾಖಲು ಮಾಡಿರುವುದನ್ನು ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳ ಮೂಲಕ ತನಿಖೆ ನಡೆಸಬೇಕು. ತಪ್ಪಿತಸ್ತರಿಗೆ ಶಿಕ್ಷೆ ವಿಧಿಸಬೇಕು ಎಂದು ಮುರಳಿಕೃಷ್ಣ ಹಸಂತಡ್ಕ ಆಗ್ರಹಿಸಿದರು.

Muliya

ಜಾಹೀರಾತು

ವಿಶ್ವಹಿಂದು ಪರಿಷತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ನೆರಿಯ, ಬಜರಂಗದಳ ಜಿಲ್ಲಾ ಸಂಯೋಜಕ ಭರತ್ ಕುಮ್ಡೇಲು , ಉಪಾಧ್ಯಕ್ಷ ಸತೀಶ್, ಜಯಂತ ಕುಂಜೂರುಪಂಜ, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ ಸೇರಿದಂತೆ ಹಲವು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

SendShare16Share
Previous Post

ಪುತ್ತೂರು: ವಿಧಾನ ಪರಿಷತ್ ಗೆದ್ದ ನಂತರ ಬಿಜೆಪಿಗೆ ಬೆಂಬಲ. ಹಿಂದುತ್ವಕ್ಕೆ‌ ಕೆಲಸ ಮಾಡಿ ಬೆಳೆದವನು ಕಾರ್ಯಕರ್ತರ ಧ್ವನಿಯಾಗಿ ಸ್ಪರ್ಧಿಸಿದ್ದೇನೆ : ಪಕ್ಷೇತರ ‌ಅಭ್ಯರ್ಥಿ ರಘಪತಿ ‌ಭಟ್

Next Post

ವಾಲ್ಮೀಕಿ ನಿಗಮ ಹಗರಣ ತನಿಖೆಗೆ ಸಿಬಿಐ ಎಂಟ್ರಿ? ಸಚಿವ ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳಿ ಖರ್ಗೆ ಸೂಚನೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In