• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಹೊರವಲಯದ; ಇತಿಹಾಸ ಸೇರಿದ ಪ್ರಾಚೀನ ಕುಂಬ್ರ ಸೇತುವೆ!

June 1, 2024
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

July 1, 2026
ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

ಆಕ್ಷನ್ ಕಿಂಗ್ ಅರ್ಜುನ್ ಕಾಪಿಕಾಡ್, ಪ್ರಮೋದ್ ಶೆಟ್ಟಿ ಖ್ಯಾತ ಸೀರಿಯಲ್ , ಸಿನಿಮಾ ನಟಿ ಜ್ಯೋತಿ  ರೈ ಅಭಿನಯದ ಅಪರಾಧಿ ನಾನಲ್ಲ” ಕನ್ನಡ ಸಿನಿಮಾ ಜುಲೈ 3 ರಂದು ರಾಜ್ಯಾದ್ಯಂತ ಬಿಡುಗಡೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಕೋಡಿಂಬಾಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ – ಅಧ್ಯಕ್ಷರಾಗಿ ಸ್ಫೂರ್ತಿ ರಾಜಮಣಿ ರೈ, ಉಪಾಧ್ಯಕ್ಷರಾಗಿ ಗೀತಾ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಪುತ್ತೂರು ಹೊರವಲಯದ; ಇತಿಹಾಸ ಸೇರಿದ ಪ್ರಾಚೀನ ಕುಂಬ್ರ ಸೇತುವೆ!

by ಪ್ರಜಾಧ್ವನಿ ನ್ಯೂಸ್
June 1, 2024
in ಕುಂಬ್ರ, ಪುತ್ತೂರು, ಪ್ರಾದೇಶಿಕ
0
ಪುತ್ತೂರು ಹೊರವಲಯದ; ಇತಿಹಾಸ ಸೇರಿದ ಪ್ರಾಚೀನ ಕುಂಬ್ರ ಸೇತುವೆ!
61
SHARES
175
VIEWS
ShareShareShare

ಪುತ್ತೂರು : ಕಳೆದ 60 ವರ್ಷಗಳ ಅವಧಿಯಲ್ಲಿ ಲೆಕ್ಕಕ್ಕೇ ಸಿಗದಷ್ಟು ವಾಹನಗಳನ್ನು ಸುಲಲಿತವಾಗಿ ದಾಟಿಸಿ ಕೊನೆಯವರೆಗೂ ಒಂದೇ ಒಂದು ಕಪ್ಪು ಚುಕ್ಕೆಯನ್ನೂ ದಾಖಲಿಸದೆ ಅತ್ಯಂತ ಯಶಸ್ವಿಯಾಗಿ ಆಯುಷ್ಯ ಪೂರ್ಣಗೊಳಿಸಿದ  ಇದೀಗ ನೋಡ ನೋಡುತ್ತಲೇ ನೇಪಥ್ಯಕ್ಕೆ ಸರಿದಿದೆ…!

ashwinistudioputtur

ಜಾಹೀರಾತು

ಮೇ 20 ರಂದು ಅಧಿಕೃತವಾಗಿ ಕುಂಬ್ರ ಹಳೆ ಸೇತುವೆಯ ಬಳಕೆ ನಿಂತು ಹೋಗಿದೆ. ಸೇತುವೆಯ ಎರಡೂ ತುದಿಗಳನ್ನು ಸಂಪರ್ಕಿಸುವ ರಸ್ತೆಯನ್ನು ಕೂಡ ಮುಚ್ಚಲಾಗಿದ್ದು, ಹೊಸ ಸೇತುವೆಗೆ ಹೊಸ ಸಂಪರ್ಕ ರಸ್ತೆ ನಿರ್ಮಿಸಿ ಹಳೆ ಸೇತುವೆಯ ಎರಡೂ ಭಾಗದ 100 ಮೀಟರ್‌ ದೂರದಲ್ಲಿ ರಾ.ಹೆ. 275ಕ್ಕೆ ಜೋಡಿಸಲಾಗಿದೆ. ಮಾತ್ರವಲ್ಲದೆ ಹಳೆ ಸೇತುವೆಯ ಸಂಪರ್ಕ ರಸ್ತೆಯ ಡಾಂಬರ್‌ ಕಿತ್ತು ಹಾಕಲಾಗಿದ್ದು, ಮಣ್ಣಿನ ರಾಶಿ ಸುರಿದು ಹಳೆ ಸೇತುವೆಗೆ ಸಂಪರ್ಕವನ್ನೇ ರದ್ದುಪಡಿಸಲಾಗಿದೆ. ಪುತ್ತೂರು ಹೊರವಲಯದ ಪ್ರಮುಖ ಜಂಕ್ಷನ್‌ ಕುಂಬ್ರ. ಈ ಪೇಟೆಗೆ ಮಹತ್ವ ಇರುವಂತೆಯೇ ಇಲ್ಲಿನ ಸೇತುವೆಗೂ ಮಹತ್ವವಿದೆ. 6 ವರ್ಷಗಳ ಹಿಂದೆ ಸೇತುವೆಯ ಪಕ್ಕದ ಸ್ಪ್ಯಾಬ್‌ನಲ್ಲಿ ಬಿರುಕು ಮೂಡಿದಾಗ ಅಪಾಯದ ಕರೆಗಂಟೆ ಬಾರಿಸಿತ್ತು.

ಇಲಾಖೆಯ ತಜ್ಞರ ತಂಡ ಹೆದ್ದಾರಿಯಲ್ಲಿ ಬರುವ ಸೇತುವೆಗಳ ಬಗ್ಗೆ ಅಧ್ಯಯನ ನಡೆಸಿ ಕುಂಬ್ರ ಸೇತುವೆಯೂ ಸೇರಿದಂತೆ ಪುತ್ತೂರು- ಸುಳ್ಯ ನಡುವಿನ 8 ಸೇತುವೆಗಳ ಬದಲಾವಣೆಗೆ ಶಿಫಾರಸು ಮಾಡಿತ್ತು. ಅದರಂತೆ 2022ರಲ್ಲಿ 8 ಸೇತುವೆಗಳ ಮರು ನಿರ್ಮಾಣಕ್ಕೆ 58 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಮುಗಿದಿದೆ.

Muliya

ಜಾಹೀರಾತು

ಕುಂಬ್ರ ಹಳೆಯ ಸೇತುವೆಯ ಮೇಲೆ ಇಳಿಜಾರು ರಸ್ತೆ ಅರ್ಧಚಂದ್ರಾಕೃತಿ ತಿರುವು ಹೊಂದಿತ್ತು. ಇದರಿಂದ ಈ ಭಾಗದಲ್ಲಿ ಅಪಘಾತಗಳು ಸಂಭವಿಸುತ್ತಿತ್ತು. ಪಕ್ಕದಲ್ಲಿ 100 ಅಡಿ ಎತ್ತರದ ಗುಡ್ಡವಿದ್ದ ಕಾರಣ ಆ ಕಾಲದಲ್ಲಿಅನಿವಾರ್ಯವಾಗಿ ತಿರುವು ರಸ್ತೆ ಮಾಡಲಾಗಿತ್ತು. ಈಗ ಆಧುನಿಕ ತಂತ್ರಜ್ಞಾನವಿರುವ ಹಿನ್ನೆಲೆಯಲ್ಲಿ ನೂತನ ಸೇತುವೆಯ ನೇರಕ್ಕೆ ಸಂಪೂರ್ಣ ಗುಡ್ಡವನ್ನೇ ಕತ್ತರಿಸಲಾಗಿದೆ.
ಇಲ್ಲಿನ ಮಸೀದಿಯ ಮುಂಭಾಗದಲ್ಲಿ ಬೆಟ್ಟ ಸವರಿ, ಪೂರ್ತಿ ಗುಡ್ಡ ತೆರವು ಮಾಡಿ ನೇರ ರಸ್ತೆ ನಿರ್ಮಿಸಲಾಗಿದೆ. ಸೇತುವೆಯ ಒಂದು ಭಾಗದಲ್ಲಿ5 ಅಡಿ ಎತ್ತರಕ್ಕೆ ಮಣ್ಣು ಸುರಿದು ನೂತನ ಸಂಪರ್ಕ ರಸ್ತೆ ನಿರ್ಮಿಸಲಾಗಿದೆ.

SendShare24Share
Previous Post

ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕೆ ಕಾಲೇಜಿನಲ್ಲಿ 2 ವಿದ್ಯಾರ್ಥಿ‌ ಗುಂಪುಗಳ ನಡುವೆ ಮಾರಾಮಾರಿ

Next Post

2024ರ: ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಪರೀಕ್ಷೆಯ ಸಿಇಟಿ ಫಲಿತಾಂಶ ಪ್ರಕಟ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In