• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಜೂನ್ 4 ಮತ ಎಣಿಕೆ ವಿಚಾರ ಸೆಕ್ಷನ್ 144 ಜಾರಿ, ವಿಜಯೋತ್ಸವ ನಿಷೇಧ

June 1, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಮಂಗಳೂರು: ಜೂನ್ 4 ಮತ ಎಣಿಕೆ ವಿಚಾರ ಸೆಕ್ಷನ್ 144 ಜಾರಿ, ವಿಜಯೋತ್ಸವ ನಿಷೇಧ

by ಪ್ರಜಾಧ್ವನಿ ನ್ಯೂಸ್
June 1, 2024
in ಮಂಗಳೂರು
0
ಮಂಗಳೂರು: ಜೂನ್ 4 ಮತ ಎಣಿಕೆ ವಿಚಾರ ಸೆಕ್ಷನ್ 144 ಜಾರಿ, ವಿಜಯೋತ್ಸವ ನಿಷೇಧ
29
SHARES
83
VIEWS
ShareShareShare

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಸುರತ್ಕಲ್‌ ಎನ್‌ಐಟಿಕೆಯಲ್ಲಿ ಜೂನ್ 4 ರಂದು ನಡೆಯಲಿದೆ. ದಕ್ಷಿಣ ಕನ್ನಡ ಲೋಸಭಾ ಕ್ಷೇತ್ರಕ್ಕೆ ಎಪ್ರಿಲ್ 26ರಂದು ಚುನಾವಣೆಯು ಯಾವುದೇ ತೊಂದರೆಗಳಿಲ್ಲದೇ ಉತ್ತಮ ಶೇಕಡಾ ವಾರು ಮತದಾನದೊಂದಿಗೆ ನಡೆದಿತ್ತು.

Poorna squash

ಜಾಹೀರಾತು

ವಿಜಯೋತ್ಸವ ನಿಷೇಧ:-
ಜೂನ್‌ 4 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿರುವ ಕಾರಣ ಬೆಳಿಗ್ಗೆ 5 ಗಂಟೆಯಿಂದ ರಾತ್ರಿ12 ಗಂಟೆಯವರೆಗೆ ವಿಜಯೋತ್ಸವವನ್ನು ನಿಷೇಧಿಸಲಾಗಿದೆ. ಜೊತೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಚುನಾವಣಾ ಫಲಿತಾಂಶದ ದಿನದಂತು ವಿಜಯೋತ್ಸವ ಆಚರಣೆ ಸಂದರ್ಭ ಸಿಡಿಮದ್ದು, ಪಟಾಕಿ, ಮೆರವಣಿಗೆ,ಡಿಜೆ ಎಲ್ಲವನ್ನೂ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ.ರವರು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ಮತ ಎಣಿಕೆ ಪ್ರಕ್ರಿಯೆಗಳು ಈ ರೀತಿ:
ಇವಿಎಂಗಳ ಮತ ಎಣಿಕೆಯು ಪ್ರತಿ ವಿಧಾನಸಭಾ ಕ್ಷೇತ್ರವಾರು ಎಂಟು ಕೊಠಡಿಗಳಲ್ಲಿ ತಲಾ 14 ಟೇಬಲ್‌ಗಳಂತೆ ಒಟ್ಟು 112 ಟೇಬಲ್‌ಗಳಲ್ಲಿ ನಡೆಯಲಿದೆ. ಇದರಲ್ಲಿ ಅಂಚೆ ಮತಪತ್ರಗಳ ಎಣಿಕೆಗೆ ಪ್ರತ್ಯೇಕ ಕೊಠಡಿ ಹಾಗೂ 20 ಟೇಬಲ್ ವ್ಯವಸ್ಥೆ ಮಾಡಲಾಗಿದೆ. ಇವಿಎಂ ಮತ ಎಣಿಕೆಗಾಗಿ ಚುನಾವಣಾಧಕಾರಿ ಹೊರತುಪಡಿಸಿ 8 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಇವಿಎಂ, ಅಂಚೆ ಮತ ಪತ್ರ ಸೇರಿದಂತೆ ಎಣಿಕೆ ಕೇಂದ್ರದಲ್ಲಿ ಒಟ್ಟು 554 ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.

Muliya

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆ ಮತದಾನ ಲೆಕ್ಕ: ದ ಕ ಜಿಲ್ಲೆಯಲ್ಲಿ  ಒಟ್ಟು ಇವಿಎಂಗಳಲ್ಲಿ 14,9,653 ಮತಗಳು ಚಲಾವಣೆಯಾಗಿದ್ದು, ವಿಶೇಷವಾಗಿ ಮನೆಯಿಂದಲೇ ಮತದಾನ, ತುರ್ತು ಸೇವೆ, ಸೇವಾ ಮತದಾರರು, ಸೇರಿದಂತೆ ಮತ ಪತ್ರಗಳ ಮೂಲಕ 8537 ಮತ ಚಲಾವಣೆಯಾಗಿದೆ. ಮುಖ್ಯವಾಗಿ ಸೇವಾ ಮತದಾರರಿಗೆ ಒಟ್ಟು 536 ಮತಪತ್ರಗಳನ್ನು ಕಳುಹಿಸಲಾಗಿದ್ದು, ಈವರೆಗೆ 231 ಮತಪತ್ರಗಳು ಸ್ವೀಕೃತವಾಗಿದೆ ಮತ ಎಣಿಕೆ ಆರಂಭಕ್ಕಿಂತ ಒಂದು ಗಂಟೆ ಮುಂಚಿತವಾಗಿ ಸ್ವೀಕೃತವಾಗುವ ಸೇವಾ ಮತದಾರರ ಮತಪತ್ರ ಗಳನ್ನು ಸ್ವೀಕರಿಸಲಾಗುತ್ತದೆ. ಸಂಖ್ಯೆ 1950‌ ಕರೆ ಮಾಡಿ ಮತ ಎಣಿಕೆಯ ಮಾಹಿತಿ ಪಡೆದುಕೊಳ್ಳಬಹುದಾಗಿದೆ‌ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.

vishnu studio

ಜಾಹೀರಾತು

SendShare12Share
Previous Post

ಜಗತ್ಪ್ರಸಿದ್ಧ ದೂಧ್ ಸಾಗರ ಜಲಪಾತವನ್ನು ಮಳೆಗಾಲದ ಹಿನ್ನೆಲೆಯಲ್ಲಿ ಬಂದ್ ಮಾಡುವಂತೆ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ.ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ

Next Post

ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು; ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು; ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ

ಮೋದಿ ವಿರುದ್ಧ ಒಂದಾದ ಅಲ್ಪಸಂಖ್ಯಾತರು; ಶೇ.72ರಷ್ಟು ಮತಗಳು ಕಾಂಗ್ರೆಸ್‌ಗೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In