• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿಯಲ್ಲಿ ಪ್ರಜ್ವಲ್  ಮಾದರಿಯ ಕೇಸ್‌ ವಿದ್ಯಾರ್ಥಿನಿಯರ ಮೇಲೆ ಯುವ ಉದ್ಯಮಿ ಲೈಂಗಿಕ ದೌರ್ಜನ್ಯ

June 2, 2024
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, March 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಉಡುಪಿಯಲ್ಲಿ ಪ್ರಜ್ವಲ್ ಮಾದರಿಯ ಕೇಸ್‌ ವಿದ್ಯಾರ್ಥಿನಿಯರ ಮೇಲೆ ಯುವ ಉದ್ಯಮಿ ಲೈಂಗಿಕ ದೌರ್ಜನ್ಯ

by ಪ್ರಜಾಧ್ವನಿ ನ್ಯೂಸ್
June 2, 2024
in ಪ್ರಾದೇಶಿಕ
0
ಉಡುಪಿಯಲ್ಲಿ ಪ್ರಜ್ವಲ್  ಮಾದರಿಯ ಕೇಸ್‌ ವಿದ್ಯಾರ್ಥಿನಿಯರ ಮೇಲೆ ಯುವ ಉದ್ಯಮಿ ಲೈಂಗಿಕ ದೌರ್ಜನ್ಯ
107
SHARES
305
VIEWS
ShareShareShare

ಉಡುಪಿ: ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು  ಬೆಳಕಿಗೆ ಬಂದಿದೆ. ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಎಸಗಿದ್ದು, ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಸೊ ಪ್ರಕರಣ  ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.

ಉದ್ಯಮಿ ಶ್ರೇಯಸ್ ನಾಯ್ಕ (25) ಆರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆ ದೃಶ್ಯಗಳನ್ನು ಸೆರೆಹಿಡಿದುಕೊಂಡಿದ್ದಾನೆ. ಬಾಲಕಿ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೇ 18 ರಂದು ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್‌ಗಾಗಿ ಬಂಧನಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.

Muliya

ಜಾಹೀರಾತು

ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಆರೋಪಿ ಶ್ರೇಯಸ್‌ ಟಾರ್ಗೆಟ್ ಆಗಿದ್ದು, 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ಯವಾಗಿದೆ. ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೊಗಳನ್ನು ಆರೋಪಿ ಸೆರೆಹಿಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯರು, ಯುವತಿಯರ ಜತೆಗಿನ ವಿಡಿಯೊಗಳನ್ನು ಸೆರೆಹಿಡಿದು ತನ್ನ ಲ್ಯಾಪ್‌ಟಾಪ್‌ನಲ್ಲಿ ಆಸಾಮಿ ಇರಿಸಿಕೊಳ್ಳುತ್ತಿದ್ದ.

ashwinistudioputtur

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

ಶಾಲೆ, ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ಈ ವಿಕೃತ ಕಾಮಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ನಂತರ ಯುವತಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ. ಸ್ಥಳೀಯ ಶಾಲಾ, ಕಾಲೇಜಿನ 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಶಂಕೆ ವ್ಯಕ್ತವಾಗಿದ್ದು, ಯಾರಾದರೂ ಸಂತ್ರಸ್ತೆಯರಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಆರೋಪಿ ಪ್ರಭಾವಿ ಕುಟುಂಬದಿಂದ ಬಂದಿದ್ದು, ಪೊಲೀಸರ ತನಿಖೆ ಬಗ್ಗೆ ದಲಿತ ಸಂಘಟನೆಗಳು ಅಸಮಾಧಾನ ಹೊರಹಾಕಿವೆ. ಶ್ರೇಯಸ್ ಕುಟುಂಬಸ್ಥರು ಇಲಾಖೆಯಲ್ಲಿದ್ದಾರೆ, ಈ ಕಾರಣದಿಂದ ಆತನ ರಕ್ಷಣೆ ನಡೆಯುತ್ತಿದೆ ಎಂದು ಆರೋಪಿಸಿರುವ ದಲಿತ ಸಂಘಟನೆಗಳು, ಶ್ರೇಯಸ್ ನಾಯ್ಕ ಬಗ್ಗೆ‌ ಸ್ಥಳೀಯವಾಗಿ ಹಲವು ಆರೋಪಗಳು ಇತ್ತು. ಹೀಗಾಗಿ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿವೆ.

camera center ad

ಜಾಹೀರಾತು

Poorna squash

ಜಾಹೀರಾತು

SendShare43Share
Previous Post

ಕೋಡಿಂಬಾಡಿ: ಬಿಲ್ಲವ ಗ್ರಾಮ ಸಮಿತಿ, ಬಿಲ್ಲವ ಮಹಿಳಾ ವೇದಿಕೆಯ ಮಹಾಸಭೆ-ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

Next Post

ಚುನಾವಣಾ ನೀತಿ ಸಂಹಿತೆ ಮುಗಿದ ನಂತರ ಕರ್ನಾಟಕ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ; ಶಿಕ್ಷಕರ ನೇಮಕ ಪ್ರಕ್ರಿಯೆ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In