ಮಂಗಳೂರು:ಎರಡು ಹೊಸ ಮುಖಗಳಿಗೆ ಅವಕಾಶ ಕೊಟ್ಟ ರಾಷ್ಟ್ರೀಯ ಪಕ್ಷಗಳಲ್ಲಿ ಈ ದಿನ ಲೆಕ್ಕಾಚಾರ ಆರಂಭಗೊಂಡಿದೆ. ಅಂಚೆ ಮತಗಳನ್ನು ಮತ ಎಣಿಕಾ ಸಿಬ್ಬಂದಿ ಎಣಿಕೆ ಮಾಡ್ತಿದ್ದಾರೆ. ಇನ್ನು ದಕ್ಷಿಣ ಕನ್ನಡ 1ನೇ ಸುತ್ತು ಆರಂಭಗೊಂಡಿದ್ದು ಬಿಜೆಪಿ ಬ್ರಿಜೇಶ್ ಚೌಟ ಮುನ್ನಡೆ 188 ಮತಗಳ ಮುನ್ನಡೆಯಲ್ಲಿದ್ದಾರೆ.
ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ: 96 ಗಳಿಸಿದ್ದಾರೆ. ದ.ಕ ಜಿಲ್ಲಾಧಿಕಾರಿ ಮುಳೈ ಮುಗಿನಲ್ ಸಮ್ಮುಖದಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದೆ.