• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎನ್‌ಡಿಎ: ಆಂಧ್ರ ಪ್ರದೇಶ ವಿಧಾನಸಭೆ ಭರ್ಜರಿ ಗೆಲುವಿನತ್ತ

June 4, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ಎನ್‌ಡಿಎ: ಆಂಧ್ರ ಪ್ರದೇಶ ವಿಧಾನಸಭೆ ಭರ್ಜರಿ ಗೆಲುವಿನತ್ತ

by ಪ್ರಜಾಧ್ವನಿ ನ್ಯೂಸ್
June 4, 2024
in ಪ್ರಾದೇಶಿಕ
0
ಎನ್‌ಡಿಎ: ಆಂಧ್ರ ಪ್ರದೇಶ ವಿಧಾನಸಭೆ ಭರ್ಜರಿ ಗೆಲುವಿನತ್ತ
19
SHARES
53
VIEWS
ShareShareShare

ಹೈದರಾಬಾದ್‌: ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಯ ಬಹುತೇಕ ಚಿತ್ರಣ ಲಭಿಸಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ (YSRCP), ಕಾಂಗ್ರೆಸ್ ನೇತೃತ್ವದ ʼಇಂಡಿಯಾʼ ಒಕ್ಕೂಟ ಮತ್ತು ಬಿಜೆಪಿ, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (TDP) ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ (JSP) ಒಳಗೊಂಡ ಎನ್‌ಡಿಎ (NDA) ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಸದ್ಯ ಟಿಡಿಪಿ ಮುನ್ನಡೆ ಕಾಯ್ದುಕೊಂಡಿದೆ . ಟಿಡಿಪಿ 125 ಕ್ಷೇತ್ರಗಳಲ್ಲಿ ಮುಂದಿದ್ದು, ವೈಎಸ್‌ಆರ್‌ಸಿ 20, ಜೆಎಸ್‌ಪಿ 17 ಮತ್ತು ಬಿಜೆಪಿ 7 ಕಡೆಗಳಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟಿನಲ್ಲಿ ಎನ್‌ಡಿಯ 149 ಕಡೆ ಮುನ್ನಡೆ ಕಾಯ್ದುಕೊಂಡಿದೆ. ಆಂಧ್ರಪ್ರದೇಶದಲ್ಲಿ 175 ವಿಧಾನಸಭಾ ಸ್ಥಾನಗಳಿದ್ದು, ಬಹುಮತ ಪಡೆಯಲು 88 ಕ್ಷೇತ್ರಗಳಲ್ಲಿ ಜಯ ಗಳಿಸುವುದು ಅಗತ್ಯ.

ashwinistudioputtur

ಜಾಹೀರಾತು

ಆಂಧ್ರಪ್ರದೇಶದ ಪಿತಾಪುರಂ ವಿಧಾನಸಭಾ ಕ್ಷೇತ್ರದಲ್ಲಿ ನಟ ಮತ್ತು ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ಅವರು ಪ್ರಬಲ ಮುನ್ನಡೆಯೊಂದಿಗೆ ತಮ್ಮ ಮೊದಲ ಗೆಲುವಿನತ್ತ ಸಾಗುತ್ತಿದ್ದಾರೆ. ಪವನ್‌ ಕಲ್ಯಾಣ್ ವಿರುದ್ಧ ಜಗನ್ ಮೋಹನ್ ರೆಡ್ಡಿ ಅವರ ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಪಿ) ವಂಗಾ ಗೀತಾ ವಿಶ್ವನಾಥಂ ಸ್ಪರ್ಧಿಸುತ್ತಿದ್ದಾರೆ.

Keshari Durga

ಜಾಹೀರಾತು

ಪವನ್ ಕಲ್ಯಾಣ್ ಈ ಬಾರಿ ಲೋಕಸಭಾ ಮತ್ತು ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಎನ್‌ಡಿಎ ಜತೆಗಿನ ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ, ಟಿಡಿಪಿಗೆ 144 ವಿಧಾನಸಭಾ ಮತ್ತು 17 ಲೋಕಸಭಾ ಕ್ಷೇತ್ರಗಳನ್ನು ನೀಡಲಾಗಿತ್ತು. ಬಿಜೆಪಿ 6 ಲೋಕಸಭಾ ಮತ್ತು 10 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಒಪ್ಪಂದದ ಪ್ರಕಾರ, ಜನಸೇನಾ 2 ಲೋಕಸಭಾ ಮತ್ತು 21 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿದೆ.

Muliya

ಜಾಹೀರಾತು

SendShare8Share
Previous Post

ದಕ್ಷಿಣ ಕನ್ನ‌ಡ ಕೆಲವೇ ಸುತ್ತಿನ ಮತ ಎಣಿಕೆ ಬಾಕಿ, ಕ್ಯಾಪ್ಟನ್ ಬ್ರಿಜೇಶ್ ‌ಚೌಟ ಗೆಲುವ ಘೋಷಣೆ ಮಾತ್ರ ಬಾಕಿ

Next Post

ಅತ್ಯಾಚಾರ ಆರೋಪಿ ಪ್ರಜ್ವಲ್​​ಗೆ ಹೀನಾಯ ಸೋಲು! ಕಾಂಗ್ರೆಸ್​ ಪಕ್ಷದ ಶ್ರೇಯಸ್​ ಪಟೇಲ್​ ಗೆಲುವು

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In