ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಯಾರಿಗೆ, ಯಾವ ಕ್ಷೇತ್ರದಿಂದ ಎಷ್ಟು ಮತ ಇಲ್ಲಿದೆ ಮಾಹಿತಿ.
ಎಪ್ರಿಲ್ 26 ರಂದು ದಕ್ಷಿಣ ಕನ್ನಡ ಚುನಾವಣೆ ನಡೆದಿದ್ದು ಅಧಿಕೃತ ಫಲಿತಾಂಶ ಹೊರಬಿದ್ದಿದೆ. ದೇಶ ವ್ಯಾಪಿಯಾಗಿ ಫಲಿತಾಂಶ ಬದಲಾವಣೆಯ ಹಾದಿಯಲ್ಲಿ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.
ಕರ್ನಾಟಕದಲ್ಲಿ ಲೆಕ್ಕಾಚಾರ ಪ್ರಕಾರ ಕಾಂಗ್ರೆಸ್ 9 ಸ್ಥಾನ ಪಡೆದರೆ ಜೆಡಿಎಸ್ ಬಿಜೆಪಿ ಜಂಟಿಯಾಗಿ 19 ಸ್ಥಾನ ಪಡೆದುಕೊಂಡಿದೆ
ದಕ್ಷಿಣ ಕನ್ನಡದಿಂದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದು ಯಾವ ವಿಧಾನಸಭಾ ಕ್ಷೇತ್ರದಿಂದ ಯಾರಿಗೆ ಎಷ್ಟು ಮತ ಬಿದ್ದಿದೆ ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿದೆ.